• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿ ಪತ್ತೆ

July 23, 2022 by bkl news Leave a Comment

ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಸಲಗದ್ದೆಯ ನಿರ್ಜನ ಪ್ರದೇಶದಲ್ಲಿನ ಪಾಳು ಬಿದ್ದ ಕ್ಯಾಶ್ಯು ಗೋದಾಮಿನಲ್ಲಿ ಅಕ್ರಮವಾಗಿ 900ಕ್ಕೂ ಅಧಿಕ ಪಡಿತರ ಅಕ್ಕಿಯ ಚೀಲವು ಪತ್ತೆಯಾಗಿದ್ದು, ಸ್ಥಳಕ್ಕೆ ತಹಸೀಲ್ದಾರ ಹಾಗೂ ಸಿಪಿಐ ಮತ್ತು ಪೋಲಿಸ್ ಸಿಬ್ಬಂದಿಗಳು ದಾಳಿ ನಡೆಸಿ ವಶಕ್ಕೆ ಪಡೆಯಲಾದ ಘಟನೆಯು ಶುಕ್ರವಾರದಂದು ಸಂಜೆ ವರದಿಯಾಗಿದೆ.ಸಾರ್ವಜನಿಕರ ದೂರಿನ್ವಯದಂತೆ ಭಟ್ಕಳ ತಹಸೀಲ್ದಾರ ಡಾ. ಸುಮಂತ ಹಾಗೂ ನಗರ ಠಾಣೆ ಸಿಪಿಐ … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿ ಪತ್ತೆ

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು, ಉಡುಪಿ ಜಿಲ್ಲಾ ನೂತನ ಸಮಿತಿ ನೇಮಕ : ಜಿಲ್ಲಾ ಅಧ್ಯಕ್ಷರಾಗಿ ಇಬ್ರಾಹಿಂ ಬ್ಯಾರಿ ಕೋಟ ಆಯ್ಕೆ..!

July 23, 2022 by Deepika Leave a Comment

ಉಡುಪಿ : ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು , ಪತ್ರಕರ್ತ ಸಂಘಟನೆಯ ಉಡುಪಿ ಜಿಲ್ಲೆಯಅಧ್ಯಕ್ಷರಾಗಿ ವಿಶ್ವ ದರ್ಶನ ಪತ್ರಿಕೆ ಹಾಗೂ ಡೈಲಿ ವಾರ್ತೆ ಸಂಪಾದಕರಾದ ಇಬ್ರಾಹಿಂ ಬ್ಯಾರಿ ಕೋಟ ಆಯ್ಕೆ ಆಗಿರುತ್ತಾರೆ.ಉಪಾಧ್ಯಕ್ಷರಾಗಿ ಕುಂದಾಪುರ ಮಿತ್ರ ಪಾಕ್ಷಿಕ ಪತ್ರಿಕೆ ಹಾಗೂ ಹೊಸ ಕಿರಣ ಸಂಪಾದಕ ಕಿರಣ್ ಪೂಜಾರಿ,ಪ್ರಧಾನ ಕಾರ್ಯದರ್ಶಿ ಪ್ರೈಮ್ ಟಿವಿ ಸಂಪಾದಕರಾದ ರೂಪೇಶ್ ಕಲ್ಮಾಡಿ, ಕಾರ್ಯದರ್ಶಿ ಸ್ಮೈಲ್ ಕನ್ನಡ ಟಿವಿ ಜಿಲ್ಲಾ ವರದಿಗಾರ ರಮೇಶ್ ಮೆಂಡನ್, ಸಹ … [Read more...] about ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು, ಉಡುಪಿ ಜಿಲ್ಲಾ ನೂತನ ಸಮಿತಿ ನೇಮಕ : ಜಿಲ್ಲಾ ಅಧ್ಯಕ್ಷರಾಗಿ ಇಬ್ರಾಹಿಂ ಬ್ಯಾರಿ ಕೋಟ ಆಯ್ಕೆ..!

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2022

July 23, 2022 by Deepika Leave a Comment

ಸಿಬ್ಬಂದಿ ನೇಮಕಾತಿ ಆಯೋಗವು ಅಗತ್ಯ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ಪೋಸ್ಟ್‌ಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಕರ್ನಾಟಕಪೋಸ್ಟ್ ಹೆಸರು: ಜೂನಿಯರ್ ಅನುವಾದಕ, ಹಿರಿಯ ಹಿಂದಿ … [Read more...] about ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2022

ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ

July 22, 2022 by Jayaraj Govi Leave a Comment

ಯಲ್ಲಾಪುರ :ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಡಾ ಪಾಟೀಲ ಪುಟ್ಟಪ್ಪ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಹಾಗೂ ಛಾಯಾಗ್ರಾಹಕ ರಾಜ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ರೂ.10 ಸಾವಿರ ನಗದು, ಸ್ಮರಣಿಕೆ, ಫಲಕ ಒಳಗೊಂಡ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹೆಸರಿನ ರಾಷ್ಟ್ರೀಯ ಶ್ರೇಷ್ಠ … [Read more...] about ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ

ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿರಬೇಕು

July 22, 2022 by Jayaraj Govi Leave a Comment

ಯಲ್ಲಾಪುರ : ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತನ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿ ಇದ್ದರೆ ಸರ್ಕಾರದ ಎಲ್ಲಾ ಯೋಜನೆಗಳು ಯಶಸ್ವಿಯಾಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅತೀ ಹತ್ತಿರ ಇರುವ  ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಪಂಚಾಯತ ಜನಪ್ರತಿನಿಧಿಗಳು ಕೆಲಸ ಮಾಡಬೇಕು ಎಂದರು.    … [Read more...] about ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿರಬೇಕು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar