ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನಹೊನ್ನಾವರ: ತಾಲೂಕಿನ ಉತ್ಸಾಹಿ ಸಾಮಾಜಿಕ ಕಾರ್ಯಕರ್ತ, ಮುಖ೦ಡ ಸುಬ್ರಹ್ಮಣ್ಯ ಶಾಸ್ತ್ರಿ ತಮ್ಮ 53ನೇ ವಯಸ್ಸಿನಲ್ಲಿ ದೀರ್ಘಕಾಲೀನ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.ಸಮಾಜವಾದಿ ಪಕ್ಷದಿಂದ ಉತ್ತರ ಕನ್ನಡ ಜಿಲ್ಲಾ ಪ೦ಚಾಯತದ ಮುಗ್ವಾ ಮತ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿ ಉತ್ತಮ ಕೆಲಸ ನಿರ್ವಹಿಸಿದ್ದ ಇವರು ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದರು. ಮಹಿಳಾ ಮೀಸಲಾತಿ ಬಂದ ಮೇಲೆ ತಮ್ಮ ಪತ್ನಿ ಶ್ರೀಕಲಾ … [Read more...] about ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆ
ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆಹೊನ್ನಾವರ : ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ಸಿಗುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ನೇತ್ರತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. … [Read more...] about ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆ
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023ಕುಮಟಾ: ತಾಲೂಕಿನ ಹೆಗಡೆ ಗ್ರಾಮದ ಗಾಂಧಿನಗರದ ದೇವಿ ಮುಕ್ತಿ ಎನ್ನುವವರ ಮನೆಯ ಅಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿದ್ದು, ಸಮೀಪ ದ ಮನೆಯ ಆರ್‌ಟಿಓ ಆಫೀಸ್ ಹೋಮ್ ಗರ‍್ಡ್ ಗಣೇಶ್ ಮುಕ್ರಿಯವರ ಕರೆಯ ಮೇರೆಗೆ ಪವನ್ ನಾಯ್ಕ ಅವರು ರಾತ್ರಿ ೧೨ ಘಂಟೆಗೆ ಸ್ಥಳಕ್ಕೆ ತೆರಳಿ ರಕ್ಷಣೆ ಮಾಡಿದ್ದಾರೆ.ಕಳೆದ ವರ್ಷ ಮಿರ್ಜಾನ್ ನಲ್ಲಿ ಸಣ್ಣ ಗಾತ್ರದ ಬಿಳಿ … [Read more...] about ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023DHFWS Koppala Recruitment
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023DHFWS Koppala Recruitmentಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( ಆಊಈWS ) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು … [Read more...] about ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023DHFWS Koppala Recruitment
25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನ
25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿಎಡ್ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ ಹಾಗೂ ಡಿಎಡ್ ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ ಕೋಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ … [Read more...] about 25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನ