• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶಾರ್ಟ್ ಸರ್ಕೀಟ್ : ಗ್ರಂಥಾಲಯದೊಳಗೆ ಬೆಂಕಿ

July 21, 2022 by Deepika Leave a Comment

ಹೊನ್ನಾವರ : ತಾಲೂಕು ಕೇಂದ್ರದಲ್ಲಿರುವ ಗ್ರಂಥಾಲಯ ದಲ್ಲಿ ವಿದ್ಯತ್ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಕಾಣಿಸಿಕೊಂಡು ಕಂಪ್ಯೂಟರ್ ಸೇರಿದಂತೆ ವಿವಿಧ ಉಪಕರಣಗಳು ಸುಟ್ಟು ಕರಕಲಾಗಿದೆ.ಬುಧವಾರ ಮಧ್ಯಾಹ್ನದ ಸಮಯದಲ್ಲಿ ಏಕಾಏಕಿ ಗ್ರಂಥಲಾಯದ ಒಳಗಡೆ ದಟ್ಟ ಹೊಗೆ ಕಾಣಿಸಿಕೊಂಡಾಗ ಸಮೀಪದಲ್ಲೇ ಇರುವ ಪ.ಪಂ ಸಿಬ್ಬಂದಿ ಯೋಗೇಶ್ ಅವರು ಸ್ಥಳಕ್ಕೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ … [Read more...] about ಶಾರ್ಟ್ ಸರ್ಕೀಟ್ : ಗ್ರಂಥಾಲಯದೊಳಗೆ ಬೆಂಕಿ

ಆ. 11 ರಿಂದ 17 ರ ವರೆಗೆ ರಾಷ್ಟç ದ್ವಜಾರೋಹಣ ಅಭಿಯಾನ ಎಲ್ಲ ಶಾಲಾ, ಕಾಲೇಜು, ಮದರಸಾಗಳಲ್ಲಿ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

July 21, 2022 by Deepika Leave a Comment

ಬೆಂಗಳೂರು :ದೇಶ ಸ್ವಾತಂತ್ರö್ಯ ಪಡೆದು 75 ವರ್ಷಗಳು ಕಳೆದಿದ್ದು ದೇಶದ ಭವ್ಯ ಸಂಸ್ಕೃತಿ, ಇತಿಹಾಸ ಮತ್ತು ಸಾಧನೆಗಳ ಸಂಭ್ರಮಾಚರಣೆ ಮಾಡುವ ಉದ್ದೇಶದಿಂದ ಸ್ವಾತಂತ್ರö್ಯದ ಅಮೃತ ಮಹೋತ್ಸವವನ್ನು ಕೇಂದ್ರ ಸರ್ಕಾರ ಆರಂಭಿಸಿದೆ.ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳ ಮದರಸಾಗಳಲ್ಲಿ ಆ.11 ರಿಂದ 17 ರ ವರೆಗೆ ರಾಷ್ಟç ಧ್ವಜಾರೋಹಣ ಅಭಿಯಾನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಬಿ.ಸಿ … [Read more...] about ಆ. 11 ರಿಂದ 17 ರ ವರೆಗೆ ರಾಷ್ಟç ದ್ವಜಾರೋಹಣ ಅಭಿಯಾನ ಎಲ್ಲ ಶಾಲಾ, ಕಾಲೇಜು, ಮದರಸಾಗಳಲ್ಲಿ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಟೋಲ್ ಗೇಟ್ ಬಳಿ ಅಂಬ್ಯುಲೆನ್ಸ್ ಭೀಕರ ಅಪಘಾತ : ಹೊನ್ನಾವರ ಮೂಲದ ನಾಲ್ವರ ಸಾವು

July 21, 2022 by Deepika Leave a Comment

ಹೊನ್ನಾವರದಿಂದ ಉಡಪಿಗೆ ರೋಗಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಅಂಬ್ಯುಲೆನ್ಸ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಪ್ಲಾಜಾ ಬಳಿ ಕಂಬಕ್ಕೆ ಡಿಕ್ಕಿಯಾಗಿ, ಅಂಬ್ಯುಲೆನ್ಸ್ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ನಾಲ್ವರು ಗಂಭೀರವಾಗಿ ಗಾಯಗೊAಡಿದ್ದಾರೆ.ಹೊನ್ನಾವರದ ಶ್ರೀದೇವಿ ಆಸ್ಪತ್ರೆಯಲ್ಲಿ ಗಜಾನನ ನಾಯ್ಕ ಎನ್ನುವವರು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೆöÊನ್ ಹ್ಯಾಮರೇಜ್ ಕೂಡ ಆಗುವ ಸಂಭವವಿದ್ದ … [Read more...] about ಟೋಲ್ ಗೇಟ್ ಬಳಿ ಅಂಬ್ಯುಲೆನ್ಸ್ ಭೀಕರ ಅಪಘಾತ : ಹೊನ್ನಾವರ ಮೂಲದ ನಾಲ್ವರ ಸಾವು

ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿಗೆ ವಿಠ್ಠಲದಾಸ ಕಾಮತ್ ಆಯ್ಕೆ

July 20, 2022 by Jayaraj Govi Leave a Comment

ಯಲ್ಲಾಪುರ : ಧಾರವಾಡದ ಸಾಧನಾ ಸಂಸ್ಥೆ ನೀಡುವ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ- 2022 ಗೆ ಪತ್ರಕರ್ತ ವಿಠ್ಠಲದಾಸ ಕಾಮತ್ ಆಯ್ಕೆಯಾಗಿದ್ದಾರೆ.ಪತ್ರಿಕಾ ಕ್ಷೇತ್ರದಲ್ಲಿ ಇವರ ಜೀವಮಾನದ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಜು.22 ರಂದು ಬೆಳಿಗ್ಗೆ 10.30 ಗಂಟೆಗೆ ಧಾರವಾಡದ ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ, ಮಾನವ ಹಕ್ಕುಗಳ ಸಂರಕ್ಷಣಾ ಕೇಂದ್ರ ಮತ್ತು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ … [Read more...] about ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿಗೆ ವಿಠ್ಠಲದಾಸ ಕಾಮತ್ ಆಯ್ಕೆ

ನೇರ ನೇಮಕಾತಿ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

July 20, 2022 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಗಳಲ್ಲಿ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನದಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ ನಿಯಮಗಳು 2021ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈಗಾಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು … [Read more...] about ನೇರ ನೇಮಕಾತಿ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar