ಬೆಂಗಳೂರು : ಚಾಲಕರ ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಅವರು, ಈ ಹಿಂದಿನ ಆದೇಶವನ್ನು ಪಾಲನೆ ಮಾಡದೆ, ವಾಹನ ಚಾಲಕರಿಗೆ ಅನಗತ್ಯವಾಗಿ ತೊಂದರೆ ಕೊಟ್ಟರೆ, ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆಎಂದು ಎಚ್ಚರಿಕೆ ನೀಡಿದ್ದಾರೆ.ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಈ ಆದೇಶ … [Read more...] about ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022
ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದೀಗ ಗ್ರೆಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ಹುದ್ದೆಗಳ ಹೆಸರು : ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ಒಟ್ಟು ಹುದ್ದೆಗಳು : 170ಅರ್ಜಿ ಸಲ್ಲಿಸುವ ಬಗೆ : … [Read more...] about ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022
ವಸ್ತುನಿಷ್ಠ ವರದಿ ಗೆ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದು
ಯಲ್ಲಾಪುರ: ಎಷ್ಟೇ ತೊಡಕಾದರೂ ಜನತೆಗೆ ವಸ್ತುನಿಷ್ಠ ವರದಿ ಕೊಡುವುದಕ್ಕೆ ತಮ್ಮಲ್ಲಿನ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದಾಗಿರುತ್ತದೆ.. ಸಮಾಜವನ್ನು ತಿದ್ದುವ ತಾವುಗಳು ಸಮಾಜಮುಖಿಯಾದ ಕಾರ್ಯವನ್ನು ಮಾಡಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಪಟ್ಟಣದ ಅರಣ್ಯಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ,ಸನ್ಮಾನÀ ಮತ್ತು ಸದಸ್ಯರ ಮಕ್ಕಳಿಗೆ … [Read more...] about ವಸ್ತುನಿಷ್ಠ ವರದಿ ಗೆ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದು
ಇಂದು ಅಂಕ ಹಾಗೂ ಕೌಶಲ್ಯದ ಮೇಲೆ ಅರ್ಹತೆ ಯಪರಿಗಣಿಸುವ ಕಾಲ -ಸಚಿವ ಹೆಬ್ಬಾರ್
ಯಲ್ಲಾಪುರ :ಪಟ್ಟಣದ ಎಪಿಎಮ್‌ಸಿ ರೈತಭವನದಲ್ಲಿ ಗ್ರಾಮ ವಿಕಾಸ ಸೊಸೈಟಿ ವತಿಯಿಂದ ಆಯೋಜಿಸಿದ್ದ ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ .ಉಧ್ಘಾಟಿಸಿ ಮಾತನಾಡಿ ಇಂದು ಮೂಲಭೂತ ಕೌಶಲ್ಯಗಳ ಮೇಲೆ ಅರ್ಹತೆಯನ್ನು ಅಳೆಯಲಾಗುತ್ತಿದೆ. ವಿವಿಧ ಭಾಷೆಗಳ ಮೇಲಿನ ಹಿಡಿತ ಹಾಗೂ ಕಂಪ್ಯೂಟರ್‌ನ ಜ್ಞಾನ ಹೊಂದಿದAತವರು ವಿಶ್ವದ ಯಾವುದೇ ಮೂಲೆಯಲ್ಲಾದರೂ ಸಹ ಬದುಕಬಲ್ಲರು ಹಾಗೂ ಜೀವನದಲ್ಲಿ ಗೆಲ್ಲಬಲ್ಲರು … [Read more...] about ಇಂದು ಅಂಕ ಹಾಗೂ ಕೌಶಲ್ಯದ ಮೇಲೆ ಅರ್ಹತೆ ಯಪರಿಗಣಿಸುವ ಕಾಲ -ಸಚಿವ ಹೆಬ್ಬಾರ್
ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ
ಶಿರಸಿ-ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಇಂದು ಶಿರಸಿಯಲ್ಲಿ ಸಮಾಜ ಸೇವಕರು ,ಜೀವ ಜಲ ಪಡೆ ಅಧ್ಯಕ್ಷರು ಆದ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸೀತಾರಾಂ ಆಚಾರ್ಯ ಅವರು ಮಾತನಾಡಿ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರ ಜೀವ ಜಲ ಪಡೆ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಬಡವರ ಪಾಲಿನ … [Read more...] about ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ



