ಭಟ್ಕಳ: ಉ.ಕ ಜಿಲ್ಲೆಯಲ್ಲಿ ಸತತವಾಗಿ ಕಳೆದ ೧೫ದಿನಗಳಿಂದ ಮಳೆ ಬೀಳುತ್ತಿದ್ದು ಜನರು ಭೀತಿಯಲ್ಲಿ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡದೆ ಮಳೆ ಪರಿಹಾರ ನೀಡುವಲ್ಲಿ ಉ.ಕ ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಧ್ಯಕ್ಷ ಅಡ್ವಕೇಟ್ ತಾಹೀರ್ ಹುಸೇನ್ ಆರೋಪಿಸಿದ್ದಾರೆ.ಅವರು ಶನಿವಾರ ಭಟ್ಕಳಹೊನ್ನಾವರ ವಿಧಾನಸಭಾ ಕ್ಷೇತ್ರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ … [Read more...] about ಪ್ರಕೃತಿ ವಿಕೋಪ ಪರಿಹಾರ ನೀಡುವಲ್ಲಿ ಉ.ಕ ಜಿಲ್ಲೆಯನ್ನು ಕಡೆಗಣಿಸಿದ ಸರ್ಕಾರ ಕಾಟಾಚಾರದ ಸಭೆ ನಡೆಸಿದ ಕೋಟಾ ಶ್ರೀನಿವಾಸ ಪುಜಾರಿ-ತಾಹೀರ್ ಹುಸೇನ್ ಆರೋಪ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ 18 ರಿಂದ 59 ವರ್ಷದೊಳಗಿನವರಿಗೆ ಕೋವಿಡ್ - 19 ಬೂಸ್ಟರ್ ಡೋಸ್ ಲಸಿಕಾಕರಣ " ಕೋವಿಡ್ ಲಸಿಕೆ ಅಮೃತ ಮಹೋತ್ಸವಕ್ಕೆ " ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಸಚಿವರು, ಜುಲೈ 15ರಿಂದ 75 ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಪಡೆಯುವಂತೆ … [Read more...] about ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಡಿಎಲ್ ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಧಾರವಾಡ : ಶತಮಾನ ಕಂಡಿರುವ ಧಾರವಾಡ ನಗರದ ಶಿಕ್ಷಕಿಯರ ಸರಕಾರಿ ತರಬೇತಿ ಸಂಸ್ಥೆಯಲ್ಲಿ (ಕಲಾಭವನದ ಎದುರುಗಡೆ) ಪ್ರಸುತ್ತ 2022 - 23 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಕನ್ನಡ/ಇಂಗ್ಲಿಷ್/ಉರ್ದು ಮಾಧ್ಯಮಗಳಲ್ಲಿ ಡಿಎಲ್‌ಇಡಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.ಹೆಣ್ಣು ಮಕ್ಕಳಿಗೆ ಡಿಎಲ್‌ಇಡಿ ತರಬೇತಿ ಪಡೆಯಲು ಅವಕಾಶ ಒದಗಿಸಲಾಗಿದ್ದು, ಕಲಾ/ವಿಜ್ಞಾನ/ವಾಣಿಜ್ಯ ವಿಷಯದಲ್ಲಿ ಪಿಯುಸಿ ತೆರ್ಗಡೆ ಹೊಂದಿದ ವಿದ್ಯಾರ್ಥಿನಿಯರು ಹಾಗೂ ಪದವಿಧರ … [Read more...] about ಡಿಎಲ್ ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ನೇಮಕಾತಿ
ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಖಾದಿ ಗ್ರಾಮೋದ್ಯೋಗ ಇಲಾಖೆಹುದ್ದೆಗಳ ಹೆಸರು : ಯಂಗ್ ಪ್ರೊಪ್ಫೆಷನಲ್ಒಟ್ಟು ಹುದ್ದೆಗಳು : 10ಅರ್ಜಿ ಸಲ್ಲಿಸವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅಭ್ಯರ್ಥಿಯು … [Read more...] about ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ನೇಮಕಾತಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ದಂಡ
ಧಾರವಾಡ : ಬ್ಯಾಂಕ್ ನಲ್ಲಿ ಸಾಲದ ಬಾಕಿ ಅಥವಾ ಬೇರೆ ಯಾವುದೇ ರೀತಿಯ ಹಣ ಕೊಡುವುದು ಬಾಕಿ ಇರದಿದ್ದರೂ ಹಲವು ಬಾರಿ ಗ್ರಾಹಕರೊಬ್ಬರಿಗೆ ನೊಟೀಸ್ ನೀಡಿ ಗೌರವಕ್ಕೆ ಚ್ಯುತಿ ತಂದಿದ್ದರಿAದ ಧಾರವಾಡದ ಎಚ್ ಡಿ ಎಂಸಿ ವೃತ್ತದ ಎಸ್‌ಬಿಐ ಶಾಖೆ ಹಾಗೂ ಕೇಶ್ವಾಪುರ ಎಸ್‌ಬಿಐ ಶಾಖೆಗೆ ದಂಡ ವಿಧಿಸಲಾಗಿದೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದವರು ಸಾಲದ ಬಾಕಿ ಭರಿಸುವಂತೆ ಧಾರವಾಡ ಯಾದಗಿರಿ ಚಾಳನ ಕರುಣಾಕರ ಚಂದ್ರಯ್ಯ ಶೆಟ್ಟಿ ಅವರಿಗೆ ಹಲವು ಬಾರಿ ನೋಟಿಸ್ … [Read more...] about ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ದಂಡ


