ಕಣ್ಣೂರು : ಕೇರಳದ ಪಯ್ಯನೂರಿ ನಲ್ಲಿರುವ ಆರೆಸ್ಸೆಸ್ ಕಚೇರಿ ಮೇಲೆ ಮಂಗಳವಾರ ಮುಂಚಾನೆ ಬಂಬ್ ದಾಳಿ ನಡೆದಿದೆ.ಈ ದಾಳಿಯಿಂದಾಗಿ ಕಚೇರಿಯ ಕಿಟಕಿ ಬಾಗಿಲುಗಳ ಗಾಜುಗಳ ಬಡೆದಿದೆ. ಸಾಮಜಿಕ ತಾಣದಲ್ಲಿ ಹರಿದಾಡಿದ ವಿಡಿಯೋಗಳಂತೆ ಬಾಂಬ್ ಸ್ಫೋಟದಿಂದ ಕಚೇರಿಯ ಕುರ್ಚಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ದಾಳಿ ಸಮಯದಲ್ಲಿ ಕಚೇರಿಯಲ್ಲಿ ಯಾರೂ ಇಲ್ಲದಿರುವುದರಿಂದ ಜೀವಹಾನಿ ಸಂಭವಿಸಿಲ್ಲ.ಸಿಸಿಟಿವಿ ದೃಶ್ಯಾವಳಿ … [Read more...] about ಆರೆಸ್ಸೆಸ್ ಕಚೇರಿ ಮೇಲೆ ಬಾಂಬ್ ದಾಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪಟ್ಟಣದ ಗೇರುಸೊಪ್ಪಾ ವೃತ್ತದಲ್ಲಿ ರಾಷ್ಟಿçÃಯ ಹೆದ್ದಾರಿಯಲ್ಲೆ ಪಲ್ಟಿಯಾದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮಹಾರಾಷ್ಟç ನೋಂದಣಿಯ ಲಾರಿಯು ಮಂಗಳೂರು ಕಡೆ ಸಕ್ಕರೆ ತುಂಬಿಕೊAಡು ಸಾಗುತ್ತಿದ್ದಾಗ ಪಟ್ಟಣದ ಗೇರುಸೊಪ್ಪಾ ಸರ್ಕಲ್ ತಿರುವಿನಲ್ಲಿ ಪಲ್ಟಿಯಾಗಿದೆ. ನಿಯಂತ್ರಣ ತಪ್ಪಿದ ಲಾರಿಯು ತಿರುವಿನಲ್ಲಿರುವ ವಿದ್ಯತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದಿದ್ದು, ಒಂದು ವಿದ್ಯತ್ ಕಂಬ … [Read more...] about ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ
ಗೇರುಸೊಪ್ಪ ಡ್ಯಾಂನಿoದ ನೀರು ಹೊರ ಬಿಡುವ ಸೂಚನೆ
ಹೊನ್ನಾವರ : ತಾಲೂಕಿನ ಗೇರುಪೊಪ್ಪಾದ ಶರವಾತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದ್ದು, ಹೇರಳವಾಗಿ ನೀರು ಹರಿದು ಬರುತ್ತಿದೆ.ಹೀಗೆ ಮುಂದುವರಿದರೆ ಆಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ವಿದ್ಯತ್ ಉತ್ಪಾದನೆಯಿಂದ ಹೊರಬರುವ ಪ್ರಮಾಣದಷ್ಟೇ, ಅಂದರೆ ಗರಿಷ್ಠ 22,000 ಕ್ಯೂಸೆಕ್ವರೆಗಿನ ನೀರನ್ನು ರೇಡಿಯಲ್ ಗೇಟ್ ಗಳ ಮೂಲಕ ಹೊರಬಿಡಲಾಗುವುದು. ಶರವತಿ ನದಿ ತೀರದವರ ಎಚ್ಚರಿಕೆಯಿಂದ ಇರುವಂತೆ ಕರ್ನಾಟಕ ವಿದ್ಯತ್ ನಿಗಮ ಪ್ರಥಮ ಹಂತದ … [Read more...] about ಗೇರುಸೊಪ್ಪ ಡ್ಯಾಂನಿoದ ನೀರು ಹೊರ ಬಿಡುವ ಸೂಚನೆ
ವಿವಿಧ ಬೇಡಿಕೆ ಈಡೇರಿಸುವಂತೆ ಸಿಯುಟಿ ಯಿಂದ ಪ್ರತಿಭಟನೆ :ಸಚಿವ ಹೆಬ್ಬಾರ ಗೆ ಮನವಿ
ಯಲ್ಲಾಪುರ : ಜಿಲ್ಲಾ ಗ್ರಾಮ ಪಂಚಾಯತಿ ನೌಕರರ ಸಂಘ (ಸಿಐಟಿಯು) ವತಿಯಿಂದಪಟ್ಟಣದ ಎ.ಪಿ.ಎಮ್.ಸಿ. ಇಂದ ಸಚಿವ ಶಿವರಾಮ ಹೆಬ್ಬಾರ್ ರವರ ಕಚೇರಿಯ ವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಗ್ರಾಮ ಪಂಚಾಯತಿ ನೌಕರರಿಗೆ ಕಾನೂನಿ ಅನ್ವಯ 5 ವರ್ಷಕ್ಕೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಪಡಿಸುಬೇಕು. ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಟ ವೇತನ ನಿಗದಿ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿಐಟಿಯು) ಉತ್ತರಕನ್ನಡ … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಸಿಯುಟಿ ಯಿಂದ ಪ್ರತಿಭಟನೆ :ಸಚಿವ ಹೆಬ್ಬಾರ ಗೆ ಮನವಿ
ಭಟ್ಕಳ ರಸ್ತೆಯಲ್ಲಿ ವ್ಯಕ್ತಿಯ ಮೇಲೆ ಚೂರಿ ಇರಿತ: ಇಬ್ಬರಿಗೆ ಗಾಯ
ಭಟ್ಕಳ: ತಾಲೂಕಿನ ಎಸಿ ಕಚೇರಿ ಸಮೀಪ ಇಬ್ಬರು ಯುವಕರನ್ನು ಅಡ್ಡಗಟ್ಟಿದ ವ್ಯಕ್ತಿಯೋರ್ವ ಅವಚ್ಯಾ ಶಬ್ದದಿಂದ ಬೈದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಕಿರಣಕುಮಾರ ಕೋಟೇಶ್ವರ ರಸ್ತೆಯ ಎ.ಎಂ.ಸಿ ಕಾಲೋನಿ ನಿವಾಸಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಗಾಯಗೊಂಡ ವ್ಯಕ್ತಿಯ ತಾಯಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನ್ನ ಇಬ್ಬರು ಮಕ್ಕಳು ಆಸ್ಪತ್ರೆ ರಸ್ತೆ ಎಸಿ ಕಚೇರಿ ಸಮೀಪದ ಫಾಸ್ಟ್ ಫುಡ್ ಅಂಗಡಿಯಲ್ಲಿ ಫಾಸ್ಟ್ … [Read more...] about ಭಟ್ಕಳ ರಸ್ತೆಯಲ್ಲಿ ವ್ಯಕ್ತಿಯ ಮೇಲೆ ಚೂರಿ ಇರಿತ: ಇಬ್ಬರಿಗೆ ಗಾಯ



