ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.
ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್‍ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.
ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ
ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ
ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ
ಹಳಿಯಾಳ: ಅಧಿಕಾರಿಗಳು ಪ್ರಾಮಾಣಿಕವಾಗಿ ನಿಷ್ಠೆಯಿಂದ ಕರ್ತವ್ಯನಿರ್ವಹಿಸಿದರೇ ಮಾತ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡು ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ದೀಶೆಯಲ್ಲಿ ಹಳಿಯಾಳ ಹೆಸ್ಕಾಂ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು. ಪಟ್ಟಣದ ಡಾ.ಬಾಬು ಜಗಜೀವನರಾವ್ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಹಳಿಯಾಳ ಹೆಸ್ಕಾಂ ಕಾರ್ಯ ಮತ್ತು ಪಾಲನಾ … [Read more...] about ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ




