ಬೆಂಗಳುರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯು ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ.ಕೋವಿಡ್ ಹಿನ್ನಲೆಯಲ್ಲಿ 2020 - 21 ಸಾಲಿನ ಶೈಕ್ಷಣಿ ವರ್ಷದಲ್ಲಿ ಶಾಲೆಗಳು ಜನವರಿಯಲ್ಲಿ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು … [Read more...] about ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಿ ಕಡ್ಡಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದ್ವಿತೀಯ ಪಿಯು ಉತ್ತರ ಪತ್ರಿಕೆ ನಕಲು ಲಭ್ಯ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದಾಗಿದೆ.ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಇತ್ತೀಚಿಗೆ ಪ್ರಕಟಗೊಂಡಿತ್ತು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ನಂತ್ರ ಉತ್ತರ ಪತ್ರಿಕೆಯ ನಕಲು ಪ್ರತಿಗಾಗಿಯೂ ಅರ್ಜಿ ಸಲ್ಲಿಸಿದ್ದರು.ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವೆಬ್ ಸೈಟ್‌ನಲ್ಲಿ ಇದೀಗ … [Read more...] about ದ್ವಿತೀಯ ಪಿಯು ಉತ್ತರ ಪತ್ರಿಕೆ ನಕಲು ಲಭ್ಯ
ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವನಮಹೋತ್ಸವ
ಯಲ್ಲಾಪುರ :ತಾಲೂಕಿನ ಸ್ನೇಹ ಸಾಗರ ವಸತಿ ಶಾಲೆಯಲ್ಲಿ ೭೫ ರ ಸ್ವಾತಂತ್ರö್ಯ ಅಮೃತ ಮಹೊತ್ಸವದ ಸವಿನೆನಪಿಗಾಗಿ ಅಂಗವಾಗಿ ಶಾಲೆಯ ಸುತ್ತ-ಮುತ್ತ ೭೫ ಗಿಡಗಳನ್ನು ನೆಡುವುದರ ಮೂಲಕವಾಗಿ ವನಮಹೋತ್ಸವಕ್ಕೆ ಚಾಲನೆ ನೀಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ. ಹೆಗಡೆ ಮಾತನಾಡಿ ಸೃಷ್ಟಿಯಲ್ಲಿ ಪರಿಸರವು ವಿಶಿಷ್ಟ ಅದ್ಭುತವಾದ ಚೈತನ್ಯವನ್ನು ಹೊಂದಿದೆ ಹಾಗಾಗಿ ಜೀವಿಗಳು ಭೂಮಿಯಲ್ಲಿ ಪರಿಸರವನ್ನೆ ಅವಲಂಬಿಸಿದೆ.ಅಭಿವೃದ್ಧಿಯ ಜೊತೆಗೆ ಪರಿಸರಕ್ಕೆ ಹಾನಿ ಮಾಡದೆ ಮುಂದಿನ … [Read more...] about ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವನಮಹೋತ್ಸವ
ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು 21ಅರ್ಜಿ ಸಲ;ಲಿಸುವ ಬಗೆ : ಆನ್ಲೆöÊನ್ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆಪ್ರಾಜೆಕ್ಟ್ … [Read more...] about ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


