ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಹೊನ್ನಾವರ:ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ … [Read more...] about ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ವರ್ಧಂತಿ ಉತ್ಸವ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶ್ರೀ ನವದುರ್ಗಾ ದೇವರ ಸನ್ನಿಧಿಯಲ್ಲಿ ಪ್ರತಿವರ್ಷ ಪಾಲ್ಗುಣ ಶುದ್ಧ ನವಮಿಯಂದು ಶನಿವಾರ ಶ್ರೀ ದೇವರ ವರ್ಧಂತಿ ಉತ್ಸವ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಪುಣ್ಯಾಹ ವಾಚನ, ಪಂಚಾಮೃತ ಅಭಿಷೇಕ, ಸಪ್ತಶತಿ ಪಾರಾಯಣ, ವಿಶೇಷ ಪುಷ್ಪಾಲಂಕಾರ, ನವಚಂಡಿ ಹವನ, ಪೂರ್ಣಾಹುತಿ, ಮಹಾ ಮಂಗಳಾರತಿ ನಂತರ ಭಕ್ತರು ಅನ್ನ ಸಂತರ್ಪಣೆ ಪ್ರಸಾದ ಸ್ವೀಕರಿಸಿ ಪುನಿತರಾದರು. ರಾತ್ರಿ ರಜತ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಂಗಲಾಷ್ಟಕ ಸೇವೆ … [Read more...] about ವರ್ಧಂತಿ ಉತ್ಸವ
ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ
ಹೊನ್ನಾವರ.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಉತ್ತರಕನ್ನಡ ತಾಲೂಕ ಆಡಳಿತ ಹೊನ್ನಾವರ ಹಾಗೂ ಬಂಜಾರಾ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಟ್ರಸ್ಟ À (ಉ.ಕ) ಇವರ ಸಹಯೋಗದೊಂದಿಗೆ ಹೊನ್ನಾವರದ ಪಟ್ಟಣ ಪಂಚಾಯತಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ ನಡೆಯಿತು. ಹೊನ್ನಾವರ ತಾಲೂಕಾ ದಂಡಾಧಿಕಾರಿಗಳಾದ ವಿ. ಆರ್. ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತg Àಮಾತನಾಡಿ ಶ್ರೀ ಸಂತ ಸೇವಾಲಾಲ್ ರವರ ಬಂಜಾರಾ ಸಮುದಾಯದ ವಿಶಿಷ್ಟತೆಯನ್ನು … [Read more...] about ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ
ಶಸ್ವಿಯಾಗಿ ಜರುಗಿದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ
ಶ್ರೀ ಚಕ್ರಖಂಡೇಶ್ವರ ಕ್ರಿಕೇಟ್ ಕ್ಲಬ್ ಹನೇಹಳ್ಳಿ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು 22/02/2018 ರಂದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು ಬಂಕಿಕೊಡ್ಲದ ಆನಂದಾಶ್ರಮ ಪೌಢಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಅತ್ಯುತ್ತಮ ಸಂಘಟನೆಯೊಂದಿಗೆ ಯಶಸ್ವಿಯಾಗಿ … [Read more...] about ಶಸ್ವಿಯಾಗಿ ಜರುಗಿದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ




