ಕುಮಟಾ : ತಾಲೂಕಿನ ಬಾಡದಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಇನ್ನಿಬ್ಬರು ಪ್ರವಾಸಿಗರ ಶವ ಮೂರನೇ ದಿನವಾದ ಸೋಮವಾರ ಪತ್ತೆಯಾಗಿದೆ.ಪ್ರವಾಸಕ್ಕೆಂದು ತಾಲೂಕಿನ ಬಾಡದ ಕಡಲತೀರಕ್ಕೆ ಶನಿವಾರ ಆಗಮಿಸಿ ಸಮುದ್ರಕ್ಕಿಳಿದವರಲ್ಲಿ ನಾಲ್ವರು ಪ್ರವಾಸಿಗರು ಸಮುದ್ರ ಪಾಲಾಗಿದ್ದರು. ಅದರಲ್ಲಿ ಇಬ್ಬರ ಶವ ಪತ್ತೆಯಾಗಿತ್ತು. ರಾಜಾಜಿನಗರ ಹಾಲಿ ಜೆಪಿ ನಗರದ ಸಿಎ ವಿದ್ಯಾರ್ಥಿ ತೇಜಸ್ ದಾಮೋದರ ಮತ್ತು ಬೆಂಗಳೂರಿನ ಕನಕಪುರ ರಸ್ತೆಯ ಸಿಎ ಫಾರ್ಮ್ ನೌಕರ ಕಿರಣಕುಮಾರ್ … [Read more...] about ಸಮುದ್ರ ಪಾಲಾಗಿದ್ದ ಮತ್ತಿಬ್ಬರ ಮೃತದೇಹ ಪತ್ತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
SSLC PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022
ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ಹೆಸರು : ಬೆರಳಚ್ಚು ನಕಲುಗಾಗರು, ಆದೇಶ ಜಾರಿಕಾರರು ಹಾಗೂ ಜವಾನಒಟ್ಟು ಹುದ್ದೆಗಳು : 28ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಬೆರಳಚ್ಚು … [Read more...] about SSLC PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022
ಬೇಟೆಯಾಡಿ ಕಾಡು ಕುರಿ ಮಾಂಸ ಬೇಯಿಸುತ್ತಿದ್ದ ವ್ಯಕ್ತಿಯ ಬಂಧನ
ಯಲ್ಲಾಪುರ: ಕಾಡಿನಲ್ಲಿ ಕಾಡುಕುರಿ ಬೇಟೆಯಾಡಿ ಮನೆಯಲ್ಲಿ ಕುರಿ ಮಾಂಸವನ್ನು ಬೇಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಂಚಿಕೇರಿ ಅರಣ್ಯ ವಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.ಕೆರೆಹೊಸಳ್ಳಿ ನಿವಾಸಿ ವಾಸುದೇವ ಸಿದ್ದಿ ಬಂಧಿತ ಆರೋಪಿಯಾಗಿದ್ದು, ಈತ ಬೇಟೆಯಾಡಿ ಕಾಡು ಕುರಿಯ ಮಾಂಸವನ್ನು ಮನೆಯಲ್ಲಿ ಬೇಯಿಸುತ್ತಿದ್ದಾಗ ಮಂಚಿಕೇರಿ ಆರ್‌ಎಫ್‌ಓ ಅಮಿತಕುಮಾರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪವನ ಲೋಕುರು, ಸಂಗೂರ ಅಂಗಡಿ, … [Read more...] about ಬೇಟೆಯಾಡಿ ಕಾಡು ಕುರಿ ಮಾಂಸ ಬೇಯಿಸುತ್ತಿದ್ದ ವ್ಯಕ್ತಿಯ ಬಂಧನ
ಅಗ್ನಿಪಥ್ : ಮೂರೇ ದಿನದಲ್ಲಿ 56 ಸಾವಿರ ಅರ್ಜಿ
ನವದೆಹಲಿ : ವಾಯುಪಡೆಗೆ ಯುವಕರಿಂದ ನಿರೀಕ್ಷೆಗೂ ಮೀರಿ ಅರ್ಜಿ ಸಲ್ಲಿಕೆಯಾಗುತ್ತಿದ್ದು, 3000 ಸ್ಕಾಟ್ ಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಮೂರೇ ದಿನದಲ್ಲಿ 56,960 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.ಜುಲೈ 5 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಆದರೆ ಪ್ರಸಕ್ತ ವರ್ಷದಲ್ಲಿ 3000 ಅಗ್ನೀವೀರರ ಆಯ್ಕೆಗೆ ಮಾತ್ರ ಅವಕಾಶವಿದ್ದು, ಒಂದು ಪರೀಕ್ಷೆ ಹಾಗೂ ಆರೋಗ್ಯ ತಪಾಸಣೆ ಬಳಿಕ ಇದೇ ಡಿಸೆಂಬರ್ … [Read more...] about ಅಗ್ನಿಪಥ್ : ಮೂರೇ ದಿನದಲ್ಲಿ 56 ಸಾವಿರ ಅರ್ಜಿ
BMTC ನೇಮಕಾತಿ ಅಧಿಸೂಚನೆ 2022
ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್, ಸಿಸ್ಟಮ್ ಆಡ್ಮನಿಸ್ಟೆçÃಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಮಹಾನಗರದ ಸಾರಿಗೆ ನಿಗಮಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಅರ್ಜಿ ಸಲ್ಲಿಸುವ ಬಗೆ : ಇ-ಮೇಲ್ … [Read more...] about BMTC ನೇಮಕಾತಿ ಅಧಿಸೂಚನೆ 2022




