ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾಧಿಗಳ ಸಂಘ, ಮಾನವ ಹಕ್ಕುಗಳ ಮತ್ತು ಗ್ರಾಹಕರ ಹಕ್ಕುಗಳ ಸಂಸ್ಥೆ ಉ.ಕ ರವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ 21 ರಂದು ಬೆಳಗ್ಗೆ 10.30ಕ್ಕೆ ನಗರದ ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್. ಧಾರವಾಡಕರ ಕಾರ್ಯಕ್ರಮ … [Read more...] about ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ
ಕಾರವಾರ: ಅಂಕೋಲಾದ ಪಿ.ಎಂ. ಪ್ರೌಢಶಾಲೆಯ ರೈತ ಭವನದಲ್ಲಿ ಈಚೆಗೆ ಕೆನರಾ ವೆಲ್‍ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ವಿಷ್ಣು ನಾಯ್ಕ, ಜನ ಜೀವನದ ಸೊಬಗು ಇರುವುದು ಸಂಗೀತದಲ್ಲಿ. ಸಂಗೀತದಲ್ಲಿನ ಸಾಹಿತ್ಯ ಜೀವನಕ್ಕೆ ಸ್ಪೂರ್ತಿ ನೀಡುತ್ತದೆ ಎಂದರು. ಕೆನರಾ ವೆಲ್‍ಫೇರ್ ಟ್ರಸ್ಟ್‍ನ ಆಡಳಿತಾಧಿಕಾರಿ ಕೃಷ್ಣಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. … [Read more...] about ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ
Apmc market report 19-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 13549 16699 15009Arecanut Factory Average 2 Quintal 9789 11749 10739Arecanut Hale Chali Average 4 Quintal 18600 22580 20590Arecanut Hosa … [Read more...] about Apmc market report 19-12-2017
TSS SIRSI* market report 19-12-2017
Rate in rs / per QuintalTSS SIRSI … [Read more...] about TSS SIRSI* market report 19-12-2017
ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ
ಹಳಿಯಾಳ: ನಾಡಿನಲ್ಲಿ ಹೆಚ್ಚುತ್ತಿರುವ ದ್ವೇಷದ ಮನೋಭವನ್ನು ಅಳಿಸಲು, ಸಮಾಜದಲ್ಲಿ ಏರ್ಪಾಡುತ್ತಿರುವ ಕಂದಕವನ್ನು ಹೋಗಲಾಡಿಸಲು ಸಾಂಸ್ಕøತಿಕ ಕಾರ್ಯಕ್ರಮಗಳು ಸಹಾಯಕವಾಗಿವೆ ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯಪಟ್ಟರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಹಳಿಯಾಳ-2017ರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ … [Read more...] about ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ


