• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

December 15, 2017 by Sachin Hegde Leave a Comment

ಹಳಿಯಾಳ :-  ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ  ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.  ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

Sirsi Movies as on 15-12-2017

December 15, 2017 by Sachin Hegde Leave a Comment

Illa

Lakshmi Theatre Illa (ua) Kannada 10AM1PM**************************************samyuktha-2    kannada 4PM7PM  … [Read more...] about Sirsi Movies as on 15-12-2017

Shirali Movies as 15-12-2017

December 15, 2017 by Sachin Hegde Leave a Comment

venkateshwara theater ragini  hindi  horror 2.30pm6pm9pm … [Read more...] about Shirali Movies as 15-12-2017

ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು

December 15, 2017 by Sachin Hegde Leave a Comment

Jaylakshmi s Nayar

ಹಳಿಯಾಳ:  ಗ್ರಾಮಾಂತರ ಭಾಗದ  ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ 2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ.  ತಾಲೂಕಿನ ಭಾಗವತಿ ಗ್ರಾಮದ ಗೃಹಿಣಿ  ಜಯಲಕ್ಷ್ಮೀ ಸುಬ್ರಮಣ್ಯ ನಾಯರ(25) ದಿ.9-12-2017 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ನಡೆದವಳು ಈವರೆಗೆ ಮನೆಗೆ ಬಾರದೆ ಸಂಬಂಧಿಕರ ಮನೆಗೂ ತೆರಳದೆ ಎಲ್ಲಿಯೋ ಕಾಣೆಯಾಗಿದ್ದಾಳೆಂದು ಪತಿ ಸುಬ್ರಮಣ್ಯ ಹಳಿಯಾಳ ಠಾಣೆಯಲ್ಲಿ ದೂರು … [Read more...] about ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು

ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ

December 15, 2017 by Sachin Hegde Leave a Comment

ಹಳಿಯಾಳ :ನರೇಂದ್ರ ಮೋದಿ ಅವರ ನೇತೃತ್ವದಕೇಂದ್ರ ಸರಕಾರದಅನುದಾನದಲ್ಲಿಯೇರಾಜ್ಯ ಸರಕಾರದ ಬಹುತೇಕ ಯೋಜನೆಗಳು ಮುಂದುವರೆದಿದ್ದು ಅವುಗಳು ತಮ್ಮ ಯೋಜನೆಗಳೆಂದು ರಾಜ್ಯ ಸರಕಾರವು ಪುಕ್ಕಟ್ಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನಆರಂಭಿಸಲಾಗುವುದೆಂದು  ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು. ಪಟ್ಟಣದಲ್ಲಿಕೇಂದ್ರ ಸರಕಾರದಿಂದ ಬಿಪಿಎಲ್‍ಕಾರ್ಡ … [Read more...] about ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar