• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನ

December 13, 2017 by Sachin Hegde Leave a Comment

kal

ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು 2017-18ನೇ ಸಾಲಿನ ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನೆವರಿ 6 ಕೊನೆಯ ದಿನವಾಗಿರುತ್ತದೆ. ಆಯ್ಕೆಯಾದ ದೃಶ್ಯಕಲಾವಿದರಿಗೆ 25 ಸಾವಿರ ರೂಪಾಯಿಗಳನ್ನು ಕಲಾಸಂಚಾರ ಪ್ರವಾಸ ಕೈಗೊಂಡ ರೇಖಾಚಿತ್ರ ಹಾಗೂ ಛಾಯಾಚಿತ್ರಗಳನ್ನು ಸಲ್ಲಿಸಿದ ನಂತರ ನೀಡಲಾಗುವುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ … [Read more...] about ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

December 13, 2017 by Sachin Hegde Leave a Comment

ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ

December 12, 2017 by Gaju Gokarna Leave a Comment

ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ

ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ

December 12, 2017 by Sachin Hegde Leave a Comment

ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ

ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

December 12, 2017 by Sachin Hegde Leave a Comment

ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar