• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ

November 30, 2017 by Sachin Hegde Leave a Comment

ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದಲ್ಲಿ ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ  ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ದೇಶಪಾಂಡೆ ನಗರ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು.  ಈ ಸಂದರ್ಭದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಪ್ರತಿಭಟನಾಕಾರರು ನಮ್ಮ ಬಡಾವಣೆಯಲ್ಲಿ ಕಳೆದು ಹಲವು ತಿಂಗಳುಗಳಿಂದ ಗಟಾರಗಳು ಕಸ, ಕಲ್ಮಶಗಳಿಂದ ತುಂಬಿದ್ದು ನೀರು ಹರಿಯಲು ವ್ಯವಸ್ಥೆ ಇಲ್ಲದೇ ರೋಗ ಹರಡುವ  ತಾಣಗಳಾಗಿ … [Read more...] about ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ

ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ

November 30, 2017 by Sachin Hegde Leave a Comment

ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ  ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್‍ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.  ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ

ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ

November 30, 2017 by Sachin Hegde Leave a Comment

ನಿಕಿತಾ ಢೇಪಿ

 ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ  ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸ್ವಾಮಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ

ಮದುವೆ ನಡೆಯುತ್ತಿದ್ದ ವೇಳೆ ಹಾರುವ ಹಾವು ಪ್ರತ್ಯಕ್ಷ

November 29, 2017 by Sachin Hegde Leave a Comment

ಹಾರುವ ಹಾವು

ಕಾರವಾರ:ಗೋಪಿಶಟ್ಟಾ ಬಳಿಯ ಭಗತವಾಡದಲ್ಲಿನ ರಾಮನಾಥ ದೇವಸ್ಥಾನದಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಹಾವು ಪ್ರತ್ಯಕ್ಷಗೊಂಡ ಕಾರಣ ಜನ ಆತಂಕಕ್ಕಿಡಾದರು. ಅಲ್ಲಿಯೇ ಇದ್ದ ಉರಗಪ್ರೇಮಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು. ಸೆರೆ ಸಿಕ್ಕ ಹಾವನ್ನು ಹಾರುವ ಹಾವು ಎಂದು ಗುರುತಿಸಲಾಗಿದ್ದುಮ 3.5 ಅಡಿ ಉದ್ದವಿತ್ತು. ಪಶ್ಚಿಮ ಘಟ್ಟದ ಕಾಡುಗಳಲ್ಲಿ ಇವು ಕಾಣಿಸುತ್ತವೆ. ಇದು ವಿಷಕಾರಿ ಹಾವಾಗಿದೆ ಎಂದು ವೀರೆಂದ್ರ ಪವಾರ್ ಮಾಹಿತಿ ನೀಡಿದರು. … [Read more...] about ಮದುವೆ ನಡೆಯುತ್ತಿದ್ದ ವೇಳೆ ಹಾರುವ ಹಾವು ಪ್ರತ್ಯಕ್ಷ

ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

November 29, 2017 by Sachin Hegde Leave a Comment

ಕಾರವಾರ: ಜಿಲ್ಲೆಯ ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ ಮತ್ತು ಯಲ್ಲಾಪುರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆಯಲಿದೆ. ನ.30 ರಿಂದ ಡಿಸೆಂಬರ 29 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಡಿ.6 ಮತ್ತು 21 ರಂದು ಮತದಾರರ ಪಟ್ಟಿಯಲ್ಲಿಯ ಹೆಸರುಗಳನ್ನು ಗ್ರಾಮ ಸಭೆ ಹಾಗೂ ಸ್ಥಳಿಯ ಸಂಸ್ಥೆಗಳ ವಾರ್ಡಸಭೆಗಳಲ್ಲಿ ಓದಿ ಹೇಳಿ ಹೆಸರುಗಳನ್ನು … [Read more...] about ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar