ಹೊನ್ನಾವರ ಬಳಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣಪತಿ ನಾಯ್ಕ ಬಿ.ಟಿ. ಆಯ್ಕೆಯಾಗಿದ್ದಾರೆ. ಬಳಕೂರು ವಿ.ಎಸ್‍ಎಸ್‍ಗೆ 11 ನಿರ್ದೇಶಕರ ಸ್ಥಾನಕ್ಕೆ ನವಂಬರ್ 19 ರಂದು ನಡೆದಿತ್ತು. ತಾ.ಪಂ. ಮಾಜಿ ಅಧ್ಯಕ್ಷ ಶಂಭು ಬೈಲಾರ ಹಾಗೂ ಬಳಕೂರು ಕೇಶವ ನಾಯ್ಕ ನೇತೃತ್ವದ ತಂಡ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೆಶಕರಾಗಿ ಶಂಭು … [Read more...] about ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಅವಿರೋಧ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ
ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟಿಸಲು ಇಂತಹ ಸ್ಪರ್ಧೆಗಳು ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪಧಕಿ, ತಾ.ಪಂ. ಸದಸ್ಯ ತುಕಾರಾಮ ನಾಯ್ಕ, ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಮೋಗೇರ್, ಎಲ್. ಎಮ್. ಹೆಗಡೆ, … [Read more...] about ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ
ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್”
ಹೊನ್ನಾವರ : ತಾಲೂಕಿನ ನವಿಲಗೋಣ ಗ್ರಾಮ ಪಂಚಾಯತ ವ್ಯಾಪ್ತಿಯ ಬಾದಳ್ಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್” ಕಾರ್ಯಕ್ರಮ ನಡೆಯಿತು. ಗ್ರಾಮದ ನೂರಾರು ಮನೆಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಯ ಕಿರು ಪುಸ್ತಕವನ್ನು ಪ್ರತಿ ಮನೆ ಮನೆಗೆ ನೀಡಲಾಯಿತು. ಈ ಸಂದರ್ಭದಲ್ಲಿ … [Read more...] about ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್”
Apmc market report 27-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10519 17499 13569Arecanut Factory Average 1 Quintal 10170 12650 11460Arecanut Hale Chali Average 2 Quintal 17200 22700 19710 2] MARKET: … [Read more...] about Apmc market report 27-11-2017
TSS SIRSI* market report 27-11-2017
Rate in rs/ per QuintalTSS SIRSI … [Read more...] about TSS SIRSI* market report 27-11-2017



