• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬೇಳೆಕಾಳುಗಳ ದರ 27-11-2017

November 27, 2017 by Sachin Hegde Leave a Comment

ಬೇಳೆಕಾಳುಗಳ ದರ

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ rs  ಪ್ರತಿ  ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 79* *ಉದ್ದಿನ ಬೇಳೆ................108* *ಕಡ್ಳೆ ಬೇಳೆ......................74* *ಹೆಸರುಬೇಳೆ..(ಬೋಲ್ಡ)...71* *ತೂಗರಿಕಾಳು .................55* *ಉದ್ದಿನಕಾಳು................81* *ಹೆಸರುಕಾಳು..................68* *ಶೇಂಗಾ … [Read more...] about ಬೇಳೆಕಾಳುಗಳ ದರ 27-11-2017

ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

November 27, 2017 by Gaju Gokarna Leave a Comment

ಹೊನ್ನಾವರ:- ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 206 ಕೂಡುವಿಕೆಯ ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತದ ಬಗ್ಗೆ ಸಂಬಂಧಪಟ್ಟ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲಿ ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ. ಯಾಕೆಂದರೆ ಈ ಕ್ಲಿಷ್ಟವಾದ ಸ್ಥಳದಲ್ಲಿ ಪಾದಾಚಾರಿಗಳಿಗೆ ಓಡಾಡಲು, ನಿಲ್ಲಲು ಸ್ಥಳವೇ ಇಲ್ಲ. ಪಾದಚಾರಿಗಳಾಗಲೀ, ವಾಹನ ಚಾಲಕರಾಗಲೀ, ಸ್ವಲ್ಪವೇ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದÀಲ್ಲ. ಈ … [Read more...] about ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

ಸಂಘಟನೆ ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ,ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

November 27, 2017 by Gaju Gokarna Leave a Comment

ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

ಹೊನ್ನಾವರ, ವ್ಯಕ್ತಿಗಳು ಶಾಶ್ವತ ಅಲ್ಲ. ಸಂಘಟನೆ ಶಾಶ್ವತ. ಸಂಘಟನೆ ಒಡೆಯುವ ಕೆಲಸಕ್ಕೆ ಕೆಲವರು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಎನ್.ಪಿ.ಎಸ್ ಸಂಘ, ಪದವೀಧರ ಶಿಕ್ಷಕರ ಸಂಘ, ಮುಖ್ಯಾಧ್ಯಾಪಕರ ಸಂಘ, ದೈಹಿಕ ಶಿಕ್ಷಕರ ಸಂಘ, ಹೀಗೆ ಅನೇಕ ಸ್ವಘೋಷಿತ ಸಂಘಗಳು ಹುಟ್ಟಿಕೊಂಡು ಸಂಘಟನೆಯನ್ನು ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ಬಗ್ಗೆ ಶಿಕ್ಷಕರು ಎಚ್ಚರದಿಂದಿರಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ À … [Read more...] about ಸಂಘಟನೆ ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ,ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ

November 27, 2017 by Sachin Hegde Leave a Comment

ಹಳಿಯಾಳ:- ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳ ಕುರಿತು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪೂರ್ವಭಾವಿ ಸಭೆ ನಡೆಸಿದರು.  ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar