• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ

November 20, 2017 by Gaju Gokarna Leave a Comment

ಹೊನ್ನಾವರ .ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉ.ಕ. ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ತಾಲೂಕು ಯುವ ಒಕ್ಕೂಟ ಹೊನ್ನಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಂಭುಲಿಂಗೇಶ್ವರ ಕ್ರೀಡಾಂಗಣದಲ್ಲಿ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನುನಡೆಯಿತ್ತು . ತಾ.ಪಂ. ಸದಸ್ಯರಾದ ಲೋಕೇಶ ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ … [Read more...] about ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ

ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

November 20, 2017 by Sachin Hegde Leave a Comment

ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ರಾಕ್ ಗಾರ್ಡನ್‍ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ

November 20, 2017 by Sachin Hegde Leave a Comment

ಕಾರವಾರ:ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮೀಸಲಿಟ್ಟ ಮಣ್ಣನ್ನು ನಗರದಲ್ಲಿ ನಿರ್ಮಿಸಲಾಗುತ್ತಿರುವ ರಾಕ್‍ಗಾರ್ಡನ್‍ಗೆ ಸಾಗಿಸುವದು ವಿರೋಧಕ್ಕೆ ಕಾರಣವಾಗಿದೆ. ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಅರಣ್ಯ ಪ್ರದೇಶದ ಸ್ವಲ್ಪ ಭಾಗವನ್ನು ತ್ಯಾಜ್ಯಗಳನ್ನು ಸಂಗ್ರಹಿಸಿದ ಮೇಲೆ ಅದರ ಮೇಲೆ ಮುಚ್ಚಲು ಬೇಕಾಗುವ ಮಣ್ಣಿನ ಸಲುವಾಗಿ ಕಾಯ್ದಿರಿಸಲಾಗಿದೆ. ಆದರೆ ಕೆಲವು ದಿನಗಳಿಂದ ನಗರದ ರಾಕ್ ಗಾರ್ಡನ್ ನಿರ್ಮಾಣದ ಗುತ್ತಿಗೆದಾರರು ಇಲ್ಲಿನ ಮಣ್ಣನ್ನು … [Read more...] about ರಾಕ್ ಗಾರ್ಡನ್‍ಗೆ ಶಿರವಾಡದಿಂದ ಮಣ್ಣು ಸಾಗಾಟ ;ಜನರಿಂದ ತೀವೃ ವಿರೋಧ

ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ

November 20, 2017 by Sachin Hegde Leave a Comment

ಕಾರವಾರ: ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದ ನಿವಾಸಿಗಳಿಗೆ ಕಾನೂನು ಅರಿವು ಮತ್ತು ಅಭಿನಯ ಸ್ಪರ್ಧಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ … [Read more...] about ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

November 20, 2017 by Sachin Hegde Leave a Comment

ಕಾರವಾರ:ರಸ್ತೆ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ವಿಪರೀತವಾಗಿದ್ದು ಇದನ್ನು ನಿಯಂತ್ರಿಸುವಂತೆ ಆಝಾದ್ ಕ್ಲಬ್ ಸಂಸ್ಥಾಪಕ ನಜೀರ್ ಅಹ್ಮದ ಶೇಖ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಓಡಾಡುವ ದನಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಿದೆ. ದನ ಹಾಗೂ ಇತರೆ ಪ್ರಾಣಿಗಳು ರಸ್ತೆಯಲ್ಲಿಯೇ ಮಲಗುತ್ತಿರುವದರಿಂದ ಜನರಿಗೆ ತೀವೃ ತೊಂದರೆಯಾಗಿದೆ. ವಿದ್ಯುತ್ ಇಲ್ಲದ ಸ್ಥಳಗಳಲ್ಲಿ ಜನ ಅಪಘಾತಕ್ಕಿಡಾಗಿ … [Read more...] about ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar