ನಿಗದಿತ ಸಮಯದೊಳಗೆ ನರೇಗಾದಡಿಯ ಕೆರೆ ಕಾಮಗಾರಿ, ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಸಿಇಒ ಸೂಚನೆಕಾರವಾರ:- ಗ್ರಾಮೀಣ ಜನರ ಸಮಗ್ರ ಅಭಿವೃದ್ಧಿ, ಮಣ್ಣು, ಜಲ ಸಂರಕ್ಷಣೆ, ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ನರೇಗಾದಡಿ ಕೈಗೊಂಡಿರುವ ಕೆರೆ ಕಾಮಗಾರಿಗಳನ್ನು ಹಾಗೂ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಹಿನ್ನಲೆಯಲ್ಲಿ ಪ್ರಗತಿಯಲ್ಲಿರುವ ಜೆಜೆಎಂ ಯೋಜನೆ ಕಾಮಗಾರಿಯನ್ನು ಮಳೆಗಾಲ ಪ್ರಾರಂಭಕ್ಕೂ ಮುನ್ನವೇ ನಿಗದಿತ ಸಮಯದೊಳಗೆ … [Read more...] about ಸಿದ್ಧಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಸಿಇಒ ಪ್ರಿಯಾಂಗಾ ಎಂ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆ ಹೆಸರು : ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರುಒಟ್ಟು ಹುದ್ದೆಗಳು : 32 ಹುದ್ದೆಗಳು ಭರ್ತಿಅರ್ಜಿ ಸಲ್ಲಿಸಲು ಬಗೆ : … [Read more...] about ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜೂ. 22ರಂದು ಅಪ್ರೆಂಟಿಸ್ ಮೇಳ
ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೋಸ್ಕರ್ ಮೋಟಾರ್ ವತಿಯಿಂದ ಜೂ. 22ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್‌ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.ಆಸಕ್ತ 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂ. 22ರಂದು ಬಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಮ್ಮಿಕೊಂಡಿರುವ ಮೇಳದಲ್ಲಿ ಭಾಗವಹಿಸಬಹುದಾಗಿದೆ. … [Read more...] about ಜೂ. 22ರಂದು ಅಪ್ರೆಂಟಿಸ್ ಮೇಳ
ಮುರ್ಡೇಶ್ವರದಲ್ಲಿ ಪ್ರವಾಸಿಗ ಸಮುದ್ರ ಪಾಲು
ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊರ್ವ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆಮೃತ ಪ್ರವಾಸಿಗನನ್ನು ಮಹೇಶ ಶಿವಶಂಕರಪ್ಪ ಚಿಕ್ಕಬಳ್ಳಾಪುರ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಸಿಗಂದೂರು, ಜೋಗ ಜಪಾಲತ ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಬಂದಿದ್ದು ನಂತರ ದೇವರ ದರ್ಶನ ಮುಗಿಸಿ ಮೂರು ಜನ ಸ್ನೇಹಿತರು ಸಮುದ್ರದಲ್ಲಿ ಈಜಲು ತೆರಳಿದ್ದಾರೆ. ಈ ಈ … [Read more...] about ಮುರ್ಡೇಶ್ವರದಲ್ಲಿ ಪ್ರವಾಸಿಗ ಸಮುದ್ರ ಪಾಲು
ಉದ್ಯಮ ನೋಂದಣಿ ಸಪ್ತಾಹ
ಕಾರವಾರ : ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳಿಗೆ ಭಾರತ ಸರ್ಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಮಂತ್ರಾಲಯದ ಉದ್ಯಮ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ.ಆನ್ ಲೈನ್ ಮೂಲಕ ಇ-ಪ್ರಮಾಣಪತ್ರವನ್ನು www.udyam registration.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಈಗಾಗಲೇ ಕೈಗಾರಿಕೆ ಇಲಾಖೆಯಿಂದ ಐಇಎಂ - 2 ಪ್ರಮಾಣ ಪತ್ರ, ಉದ್ಯೋಗ ಆಧಾರ ಪ್ರಮಾಣ ಪತ್ರ ಪಡೆದಿರುವ ಘಟಕಗಳು ಸಹ ಈ … [Read more...] about ಉದ್ಯಮ ನೋಂದಣಿ ಸಪ್ತಾಹ


