• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ

November 11, 2017 by Sachin Hegde Leave a Comment

ಕಾರವಾರ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಗರದ ಜಿಲ್ಲಾರಂಗಮಂದಿರದಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಆಚರಣೆ ಆರಂಭವಾದ ಮೇಲೆ ಸವಿತಾ ಸರ್ಕಲ್ ಬಳಿ ಸೇರಿದ ಬಿಜೆಪಿಗರು ರಾಜ್ಯ ಸರಕಾರ ಹಾಗೂ ಹಾಗೂ ಟಿಪ್ಪುವಿನ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲು ಮುಂದಾಗುತ್ತಿದ್ದಂತೆ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

November 11, 2017 by Sachin Hegde Leave a Comment

ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ … [Read more...] about ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ

November 11, 2017 by Sachin Hegde Leave a Comment

ಕಾರವಾರ: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಒಬ್ಬ ರಾಜನಾಗಿದ್ದರೂ ಸೈನಿಕರಂತೆ ಹೋರಾಡಿದ ವ್ಯಕ್ತಿ. ರಾಕೇಟ್ ತಂತ್ರಜ್ಞಾನವನ್ನು ಬಳಸಿಕೊಂಡು ಯುದ್ದ ಸಾರಿದ ಸೇನಾನಿ. ಭೂ ಕಂದಾಯ ಸುದಾರಣಾ ನೀತಿಯಲ್ಲಿಯೂ ಟಿಪ್ಪುವಿನ … [Read more...] about ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ

ಕಲಾವಿದ ನಾಗೇಂದ್ರ ಉಮೇಶ ಅಂಚೇಕರ್‍ಗೆ ಸನ್ಮಾನ

November 11, 2017 by Sachin Hegde Leave a Comment

ಕಾರವಾರ:ಸಾಮಾಜಿಕ ಕೌಟುಂಬಿಕ ಹಾಗೂ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಜನ ಮೆಚ್ಚುಗೆ ಪಡೆದಿರುವ ರಂಗಭೂಮಿ ಕಲಾವಿದ ನಾಗೇಂದ್ರ ಉಮೇಶ ಅಂಚೇಕರರನ್ನು ಮಹಾದೇವಸ್ಥಾನ ನಾಟ್ಯ ಮಂಡಳಿ ವತಿಯಿಂದ ಗೌರವಿಸಲಾಯಿತು. ಮಹಾದೇವಸ್ಥಾನ ರಂಗ ವೇದಿಕೆಯಲ್ಲಿ ನಾಗೇಂದ್ರ ಅಂಚೇಕರ್‍ರವರು ತಮ್ಮ 201ನೇ ನಾಟಕವಾದ "ತಂಗಿಗಾಗಿ ತವರು"ದಲ್ಲಿ ಅಭಿನಯಿಸಿದರು. 1998ರಲ್ಲಿ ಬಿಣಗಾ ಮಾಹಾಲಸಾ ನಾಟ್ಯ ಕಲಾವೃಂದದಿಂದ ಪ್ರಥಮ ನಾಟಕವಾದ "ನರಲೋಕದ ನಾಗಿಣಿ" ಯಿಂದ ಈವರೆಗೆ ಅಂಚೇಕರ್ ನಡೆದ ದಾರಿಯನ್ನು … [Read more...] about ಕಲಾವಿದ ನಾಗೇಂದ್ರ ಉಮೇಶ ಅಂಚೇಕರ್‍ಗೆ ಸನ್ಮಾನ

ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

November 11, 2017 by Sachin Hegde Leave a Comment

ಕಾರವಾರ:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ ಕೊಂಕಣಿ ಸಾಹಿತ್ಯ. ಕೊಂಕಣಿ ಕಲೆ. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,835 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar