ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಮನೆಯ ಮೇಲೆ.ದಾಳಿಕಾರವಾರ: ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ್ ಮೆಂಟ್ ಹಾಗೂ ಹಬ್ಬುವಾಡದ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ತಂಡಗಳ ತಂಡದಿಂದ ದಾಳಿ ನಡೆಸಲಾಗಿದೆಕಾರವಾರದ ಎಸಿಬಿ ಡಿವೈಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ.ಕುಮಟಾ … [Read more...] about ಕಾರವಾರದ ಎರಡು ಕಡೆಗಳಲ್ಲಿ ಎಸಿಬಿ ದಾಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಾಮ ಒನ್: ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ 29 ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಗಳಿದ್ದು ಅದರಲ್ಲಿ 198 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಂಡು ಕಾರ್ಯಾರಂಭಿಸಿವೆ.ಉಳಿದ ಅಂಕೋಲಾ ತಾಲೂಕಿನ ಮೊಗಟಾ, ಡೋಂಗ್ರಿ, ಅವರ್ಸಾ, ಭಟ್ಕಳ ತಾಲೂಕಿನ ಬೆಳೆ, ಹೊನ್ನಾವರ ತಾಲೂಕಿನ ಕರ್ಕಿ, ಕಾರವಾರ ತಾಲೂಕಿನ ವೈಲವಾಡಾ, ಸಿದ್ದಾಪುರ ತಾಲೂಕಿನ … [Read more...] about ಗ್ರಾಮ ಒನ್: ಅರ್ಜಿ ಆಹ್ವಾನ
ಐಸಿಸ್ ಗೆ ಯುವತಿಯರ ಮಾರಾಟ ಕೇರಳದಿಂದ ಗಲ್ಫ್ ಮೂಲಕ ಸಿರಿಯಾಕ್ಕೆ ರವಾನೆ
ಕಾಸರಗೋಡು : ವಿದೇಶದಲ್ಲಿ ಮನೆ ಕೆಲಸಕ್ಕಾಗಿ ಕಾಸರಗೋಡು ಜಿಲ್ಲೆಯ ಯುವತಿಯರನ್ನು ಕರೆದೊಯ್ದು, ಬಳಿಕ ಅವರನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಸ್ತಾಂತರಿಸುತ್ತಿರುವ ಬಗ್ಗೆ ರಾಷ್ಟಿçÃಯ ತನಿಖಾ ದಳ (ಎನ್.ಐ.ಎ) ಕೈ ಮಾಹಿತಿ ಲಭಿಸಿದ್ದು, ತನಿಖೆ ಆರಂಭಿಸಿದೆ.ಗಲ್ಫ್ ರಾಷ್ಟç ಕೇಂದ್ರೀಕರಿಸಿ ಯುವತಿಯರನ್ನು ಮನೆಕೆಲಸಗಳಿಗೆ ರವಾನಿಸಲು ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಎನ್ ಐವಿಗೆ ಮಾಹಿತಿ … [Read more...] about ಐಸಿಸ್ ಗೆ ಯುವತಿಯರ ಮಾರಾಟ ಕೇರಳದಿಂದ ಗಲ್ಫ್ ಮೂಲಕ ಸಿರಿಯಾಕ್ಕೆ ರವಾನೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ / RDWSD Recruitment 2022
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿ ರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸ್ತಕ ಅಭ್ಯರ್ಥಿಗಳಿಂದ ಆನ್ಲೆöÊನ್ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಹುದ್ದೆಗಳ ಹೆಸರು : ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್.) ಕಿರಿಯ ಸಮಾಲೋಚಕರು (ಕಿರಿಯ … [Read more...] about ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ / RDWSD Recruitment 2022
ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರಮಾಣ ಪತ್ರ ವಿತರಣೆ
ಯಲ್ಲಾಪುರ : ಮನುವಿಕಾಸ ಸಂಸ್ಥೆಯಡಿ ತಾಲೂಕಿನ ಸಿದ್ದಿ ಜನಾಂಗದ ಯುವಕ ಯುವತಿಯರಿಗೆ ಹಮ್ಮಿಕೊಂಡಿದ್ದ ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭವು ಮುಂಡಗೋಡ ರಸ್ತೆಯ ಕೋಡ್ಕಣಿ ಬಿಲ್ಡಿಂಗ್‌ನಲ್ಲಿ ನೆರವೇರಿತು.ತರಬೇತಿಯನ್ನು ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಮನುವಿಕಾಸ ಸಂಸ್ಥೆಯಂತಹ ಎನ್.ಜಿ.ಓ. ಗಳು ಶೈಕ್ಷಣಿಕವಾಗಿ ಸಮಾಜವನ್ನು ಸದೃಢಗೊಳಿಸಲು … [Read more...] about ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರಮಾಣ ಪತ್ರ ವಿತರಣೆ




