• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

November 1, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

November 1, 2017 by Sachin Hegde Leave a Comment

ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆ

November 1, 2017 by Sachin Hegde Leave a Comment

ಕಾರವಾರ: ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ರಾಷ್ಟೀಯ ಸೇವಾ ಯೋಜನೆ ಅಡಿಯಲ್ಲಿ ಸರ್ದಾರ ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆಯನ್ನು ಆಚರಿಸಲಾಯಿತು. ಕ.ವಿ.ವಿ. ಧಾರವಾಡ ಸದಸ್ಯ ಡಾ. ಶಿವಾನಂದ ನಾಯಕ ಮಾತನಾಡಿ, ಸರ್ದಾರ ವಲ್ಲಭಬಾಯಿ ಪಟೇಲ್‍ರ ಜನ್ಮದಿನವನ್ನು ರಾಷ್ಟ್ರೀಯ ಎಕತಾ ದಿನ ಎಂದು ಆಚರಿಸುವುದು ಅರ್ಥಪೂರ್ಣವಾಗಿದೆ. ಪಟೇಲರ ವಿಚಾರ ಸದೃಡ ನಿರ್ದಾರ ಮತ್ತು ಪ್ರಮಾಣಿಕತೆ ವಿದ್ಯಾರ್ಥಿಗಳು ಬೆಳಸಿಕೊಂಡಲ್ಲಿ ಸದೃಡವಾದ … [Read more...] about ವಲ್ಲಭಬಾಯಿ ಪಟೇಲ್‍ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆ

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ

November 1, 2017 by Sachin Hegde Leave a Comment

ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವೂ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (PMEGP)ಯೋಜನೆಯಡಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸಲು ಸಾಲ ಪಡೆಯಲು ಇಚ್ಛಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ಕೈಗಾರಿಕಾ ಚಟುವಟಿಕೆಗಳಿಗೆ ರೂ.25.00 ಲಕ್ಷ ಹಾಗೂ ಸೇವಾ ಚಟುವಟಿಕೆಗಳಿಗೆ ರೂ.10.00 ಲಕ್ಷ ಆಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯಲ್ಲಿರಬೇಕು. ಘಟಕದ ಯೋಜನಾ … [Read more...] about ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ

ಮೊದಲ ಬಹುಮಾನ ಪಡೆಯಲು ಶ್ರಮಿಸಿದ ಆಕಾಶವಾಣಿ ಸಿಬ್ಬಂದಿ

November 1, 2017 by Sachin Hegde Leave a Comment

ಕಾರವಾರ: ಆಕಾಶವಾಣಿ ಕೇಂದ್ರದ ಕೊಡುಗೆಯಾದ 'ಕಾಡ ಕತ್ತಲೆಯಲ್ಲಿ ಸುಳಿದ ಬೆಳಕು' ರೂಪಕಕ್ಕೆ ಆಕಾಶವಾಣಿಯ ಸ್ಥಳೀಯ ವಾರ್ಷಿಕ ಸ್ಪರ್ದೆ 2017ರ ಎಲ್‍ಆರ್‍ಎಸ್ (ಸ್ಥಳೀಯ ರೇಡಿಯೋ ನಿಲಯಗಳ) ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿದೆ. ಉತ್ತರ ಕನ್ನಡದ ಸಿದ್ದಿ ಜನಾಂಗದ ಕಥೆ-ವ್ಯಥೆ ಹಾಗೂ ಜೀವನದ ಕುರಿತಾದ ಈ ರೂಪಕವನ್ನು ಕಾರವಾರ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಫೆÇ್ಲೀರಿನ್ ರೋಶ್ ನಿರ್ಮಿಸಿದ್ದರು. ಈ ರೂಪಕವು ರಾಜ್ಯಾಂದ್ಯಂತ ಎಲ್ಲ … [Read more...] about ಮೊದಲ ಬಹುಮಾನ ಪಡೆಯಲು ಶ್ರಮಿಸಿದ ಆಕಾಶವಾಣಿ ಸಿಬ್ಬಂದಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar