• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ

October 31, 2017 by Sachin Hegde Leave a Comment

ಕಾರವಾರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳವು ನವ್ಹಂಬರ 2 ರಿಂದ 4 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿÉ ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಂಡಿದೆ. ನವ್ಹಂಬರ 2 ರಂದು ಮದ್ಯಾಹ್ನ 3 ಗಂಟೆಗೆ ಉಳವಿ ಚೆನ್ನಕೇಶವ ಸಭಾ ಭವನದಲ್ಲಿ ಗ್ರಾಮಸಭೆ ನಡೆಸಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲಾಗುವದು. ನ.3 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ಮಾರಿಕಾಂಬಾ ಪದವಿ ಪೂರ್ವ ಕಾಲೇಲನಲ್ಲಿ ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಥಿಗಳಿಂದ … [Read more...] about ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ

TSS SIRSI market report 30-10-2017

October 30, 2017 by Sachin Hegde Leave a Comment

Areca-nut

Rate in rs/ per QuintalTSS SIRSI … [Read more...] about TSS SIRSI market report 30-10-2017

Apmc market report 30-10-2017

October 30, 2017 by Sachin Hegde Leave a Comment

Areca-nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11259 15849 13549Arecanut Hale Chali Average 3 Quintal 19839 21999 20859Arecanut Kole Average 2 Quintal 9899 15609 12479 2] MARKET: … [Read more...] about Apmc market report 30-10-2017

ರಾಜ್ಯಮಟ್ಟದಲ್ಲಿ ಸಾಧನೆ

October 30, 2017 by Gaju Gokarna Leave a Comment

Rashmi T Gouda

ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ

ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ

October 30, 2017 by Gaju Gokarna Leave a Comment

ಹೊನ್ನಾವರ: `ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ಸಾವಿರ ಕೋಟಿ ರೂ. ಗಳ ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಭಟ್ಕಳ ಕ್ಷೇತ್ರದ ಜೆಡಿಎಸ್ ಚುನಾವಣಾ ಉಸ್ತುವಾರಿ ಇನಾಯಿತುಲ್ಲಾ ಶಾಬಂದ್ರಿ ಆರೋಪಿಸಿದರು. ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಮಗಾರಿ ತನ್ನದು ಎಂದು ಹೇಳಿಕೊಳ್ಳುವ ಬೇರೆ … [Read more...] about ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar