• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮೋಜು ಮಸ್ತಿಗೆ ಅನ್ಯಕೋಮಿನ ಯುವಕರೊಂದಿಗೆ ತೆರಳಿದ ಹಿಂದು ಮತ್ತು ಕ್ರಿಶ್ಚಿಯನ್ ಯುವತಿಯರು.

June 9, 2022 by Deepika Leave a Comment

ಭಟ್ಕಳ : ಮೋಜು ಮಸ್ತಿಗೆಂದು ಇಲ್ಲಿನ ಸರ್ಪನಕಟ್ಟೆಯ ಬಳಿ ಅನ್ಯಕೋಮಿನ ಯುವಕರೊಂದಿಗೆ ಹಿಂದು ಹಾಗೂ ಕ್ರಿಶ್ಚಿಯನ್ ವಿದ್ಯಾರ್ಥಿನೀಯರು ಬಂದಿದ್ದ ವೇಳೆ ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಇಲ್ಲಿನ ಮುರುಡೇಶ್ವರದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಪನಕಟ್ಟೆಯ ಬಳಿ ಬಂದಿದ್ದ ವೇಳೆ ಸ್ಥಳಿಯರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಸ್ಥಳೀಯರು … [Read more...] about ಮೋಜು ಮಸ್ತಿಗೆ ಅನ್ಯಕೋಮಿನ ಯುವಕರೊಂದಿಗೆ ತೆರಳಿದ ಹಿಂದು ಮತ್ತು ಕ್ರಿಶ್ಚಿಯನ್ ಯುವತಿಯರು.

ಪಾದಚಾರಿ ಮಹಿಳೆಗೆ ಕಾರು ಬಡಿದು ಸ್ಥಳದಲ್ಲೇ ಸಾವು

June 9, 2022 by Deepika Leave a Comment

ಭಟ್ಕಳ:  ಮಂಗಳೂರಿನಿಂದ ಮುಂಬೈ ಕಡೆ ಹೊರಟ ಕಾರೊಂದು ಪಾದಚಾರಿ ಮಹಿಳೆ ರಸ್ತೆ ದಾಟುವ ವೇಳೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದ ಸಾವನ್ನಪ್ಪಿದ ಘಟನೆ ಮಾವಿನಕಟ್ಟೆ ಬೆಂಗ್ರೆ ಬಳಿ ನಡೆದಿದೆ.ಮೃತ ಮಹಿಳೆ ಮಾಸ್ತಮ್ಮ ಕುಪ್ಪಯ ನಾಯ್ಕ (60) ಇಲ್ಲಿನ ಬೆಳಕೆ ಗೊರಟೆಯ ನಿವಾಸಿ ಎಂದು ತಿಳಿದು ಬಂದಿದೆ.ಮಹಿಳೆಯು ತನ್ನ ಮಗಳ ಮನೆಗೆ ಭಟ್ಕಳದಿಂದ ಬೆಂಗ್ರೆಗೆ ತೆರಳಿದ್ದು ಈ ವೇಳೆ ಟೆಂಪೋ ಇಳಿದು ನಡೆದುಕೊಂಡು ಹೋಗುವಾಗ ಮಂಗಳೂರಿನಿಂದ ಮುಂಬೈ ಕಡೆಗೆ … [Read more...] about ಪಾದಚಾರಿ ಮಹಿಳೆಗೆ ಕಾರು ಬಡಿದು ಸ್ಥಳದಲ್ಲೇ ಸಾವು

ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!

June 9, 2022 by Deepika Leave a Comment

ಕಾರವಾರ: ಜಿಲ್ಲೆಯ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗೆ ಹೋಗಿ ಇಲಾಖೆಯ ತಂತ್ರಾಂಶದಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಜೂ.30 ಕೊನೆಯ ದಿನವಾಗಿದೆ.ಜಿಲ್ಲೆಯಲ್ಲಿ 16313 ಅಂತ್ಯೋದಯ ಚೀಟಿಗಳ ಪೈಕಿ 12319 ಪಡಿತರದಾರರು ಇ-ಕೆವೈಸಿ ಮಾಡಿಸಿಕೊಂಡಿದ್ದು, 3994 ಪಡಿತರದಾರರು ಬಾಕಿ ಉಳಿದುಕೊಂಡಿದ್ದಾರೆ. 293232 ಬಿಪಿಎಲ್ ಪಡಿತರ ಚೀಟಿಗಳ ಪೈಕಿ 236876 ಪಡಿತರದಾರರು ಇ- ಕೆವೈಸಿ ಮಾಡಿಕೊಂಡಿದ್ದು, 56356 ಪಡಿತರದಾರರು ಬಾಕಿ … [Read more...] about ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!

ಅಕ್ರಮ ಗೋ ಸಾಗಾಟ ವಾಹನ ಸಮೇತ ಬಂಧನ

June 9, 2022 by Deepika Leave a Comment

ಹೊನ್ನಾವರ : ಅನಧೀಕೃತವಾಗಿ ಮೂರು ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 12 ಗೋವುಗಳನ್ನು ಪೊಲೀಸರು ಕಾರ್ಯಾಚರಣೆಯ ವೇಳೆ ರಕ್ಷಿಸಿದ್ದಾರೆ.ಅಧಿಕೃತವಾಗಿ ಯಾವುದೇ ಪಾಸ್ ಪರ್ಮಿಟ್ ಹೊಂದಿರದೇ ಗಾಳಿ ಬೆಳಕು ಇಲ್ಲದೇ ಹಿಂಸಾತ್ಮಕವಾಗಿ ವಧೆ ಮಾಡುವ ಉದ್ದೇಶದಿಂದ ಮೂರು ಕಂಟೇನರ್ ನಲ್ಲಿ ಮೂರು ಹೋರಿಗಳು ಹಾಗೂ 9 ಕೋಣವನ್ನು ಸಾಗಿಸುತ್ತಿದ್ದಾಗ ಪಿಎಸೈ ಮಹಾಂತೇಶ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ವಶಕ್ಕೆ … [Read more...] about ಅಕ್ರಮ ಗೋ ಸಾಗಾಟ ವಾಹನ ಸಮೇತ ಬಂಧನ

ಗ್ರಾಮೀಣ ಬ್ಯಾಂಕ್ ಬೃಹತ್ ನೇಮಕಾತಿ

June 8, 2022 by Deepika Leave a Comment

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿAಗ್ ಪರ್ಸೊನೆಲ್ ಸೆಲೆಕ್ಷನ್ (ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಿ.ಇಲಾಖೆ ಹೆಸರು : ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿAಗ್ ಪರ್ಸೊನಲ್ ಸೆಲೆಕ್ಷನ್ಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about ಗ್ರಾಮೀಣ ಬ್ಯಾಂಕ್ ಬೃಹತ್ ನೇಮಕಾತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,464 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar