ಕಾರವಾರ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ ಆಸಕ್ತ ಎಸ್, ಎಸ್, ಎಲ್,ಸಿ ಪೂರ್ಣಗೊಂಡ ಅಭ್ಯರ್ಥಿಗಳು https://www.theatreschoolsanehalli.org/ ನಲ್ಲಿ ಪ್ರವೇಶ ಅರ್ಜಿ ಪಡೆದು ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ -577 515, ಹೊಸದರ್ಗ ತಾಲೂಕು ಚಿತ್ರದುರ್ಗ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಜು. 6 ರಿಂದ 8 ರವರೆಗೆ 3 ದಿನಗಳ ಸಂದರ್ಶನಕ್ಕೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ … [Read more...] about ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆರ್ ಎಸ್ ಎಸ್ ಕಚೇರಿಗೆ ಬಾಂಬ್ ಬೆದರಿಕೆ
ಲಖನೌ : ಉತ್ತರ ಪ್ರದೇಶ ರಾಜಧಾನಿ ಲಖನೌ ಮತ್ತು ಉನ್ನಾವೊದಲ್ಲಿರುವ ರಾಷ್ಟಿçÃಯ ಸ್ವಯಂಸೇವಕ ಕಚೇರಿಗಳನ್ನು ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆ ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಈ ಸಂಬAಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ.ಲಖನೌ ಮತ್ತು ಉನ್ನಾವೊದಲ್ಲಿರುವ ಆರ್ ಎಸ್ ಎಸ್ ಕಚೇರಿಗಳಿಗೆ ಮುನ್ನೆಚ್ಚೆರಿಕೆ ಕ್ರಮವಾಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ … [Read more...] about ಆರ್ ಎಸ್ ಎಸ್ ಕಚೇರಿಗೆ ಬಾಂಬ್ ಬೆದರಿಕೆ
ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ರಾಜ್ಯ ಕಮಿಟಿಗೆ ಮಂಜುನಾಥ ಮಾದಾರ ಆಯ್ಕೆ
ಹಳಿಯಾಳ : ಜೂನ್ 4, 2022 ರಂದು ಮೈಸೂರಿನಲ್ಲಿ, ಅಖಿಲ ಕರ್ನಾಟಕ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. 27 ಸದಸ್ಯ ಜಿಲ್ಲಾ ಸಂಸ್ಥೆಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕರಾಟೆ ಮಾಸ್ಟರ & ವಕೀಲರಾದ ಶಿಹಾನ್ ಮಂಜುನಾಥ ಮಾದಾರ ಇವರನ್ನು ಸಂಸ್ಥೆಯ ರಾಜ್ಯ ಕಾನೂನು ಸಲಹಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಹಾಗೂ ಉತ್ತರ ಕನ್ನಡ ಜಿಲ್ಲಾ ಕರಾಟೆಗೆ ಪ್ರಧಾನ … [Read more...] about ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ರಾಜ್ಯ ಕಮಿಟಿಗೆ ಮಂಜುನಾಥ ಮಾದಾರ ಆಯ್ಕೆ
ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಟೋ ರಿಕ್ಷಾ, ಟ್ಯಾಕ್ಷಿ, ಗೂಡ್ಸ್ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತರು ಜು.15 ರೊಳಗಾಗಿ ಅರ್ಜಿ ಅಲ್ಲಿಸಿ ಹಾರ್ಡ್ ಕಾಪಿಗಳನ್ನು ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜು. 31 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ … [Read more...] about ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಅಗ್ನಿ ದುರಂತ : ನಾಲ್ಕು ಅಂಗಡಿ ಬೆಂಕಿಗಾಹುತಿ
ಹೊನ್ನಾವರ : ಪಟ್ಟಣದ ಹೈವೇ ಸರ್ಕಲ್ ಬಳಿ ಬೀದಿ ವ್ಯಾಪಾರದ ಹೂವು, ಹಣ್ಣು ತರಕಾರಿ ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.ಗಣಪತಿ ಸೋಮಯ್ಯ ನಾಯ್ಕ ಅವರ ಹೂವಿನ ಅಂಗಡಿ, ಗೋವಿಂದ ಶೆಟ್ಟಿ ಅವರ ತರಕಾರಿ ಅಂಗಡಿ ಹಾಗೂ ಮಹೇಶ ನಾಗಪ್ಪ ನಾಯ್ಕ ಅವರ ಹಣ್ಣಿನ ಅಂಗಡಿಗಳು ಸುಟ್ಟು ಹೋಗಿವೆ. ವಿಷಯ ತಿಳಿದು ಅಗ್ನಿಶಾಮಕ ದಳವರು ಆಗಮಿಸಿ ಅಕ್ಕಪಕ್ಕ ಬೆಂಕಿ ಹರಡಂತೆ … [Read more...] about ಅಗ್ನಿ ದುರಂತ : ನಾಲ್ಕು ಅಂಗಡಿ ಬೆಂಕಿಗಾಹುತಿ

