ಮುಂಡಗೊಡ : ಯಲ್ಲಾಪುರದಿಂದ ಮುಂಡಗೋಡದ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ಮಲ್ಲಪ್ಪ ಸೋಮಪ್ಪನವರ (45)ಮೃತಪಟ್ಟ ಚಾಲಕ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್ ತಾಲೂಕಿನ ಮೈನಳ್ಳಿ ಹತ್ತಿರ ಬರುತ್ತಿರುವಾಗ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿತು. ಕೂಡಲೆ ಬಸ್ ನ ವೇಗ ಕಡಿಮೆ ಮಾಡಿ ಬಸ್ ನಿಲ್ಲಿಸಿ ಪ್ರಾಣ ಬಿಟ್ಟಿದ್ದಾನೆ. ಚಾಲಕನ ಸಮಯ … [Read more...] about ಬಸ್ ನಿಲ್ಲಿಸಿ ಪ್ರಾಣ ಬಿಟ್ಟ ಚಾಲಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೈರುತ್ಯ ರೈಲ್ವೆ ವಲಯದ ನೇಮಕಾತಿ ಅಧಿಸೂಚನೆ / South Western Railway Hubli Recruitment 2022
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸಾö್ಯಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 7ಅರ್ಜಿ … [Read more...] about ನೈರುತ್ಯ ರೈಲ್ವೆ ವಲಯದ ನೇಮಕಾತಿ ಅಧಿಸೂಚನೆ / South Western Railway Hubli Recruitment 2022
ವಿವಾಹಿತ ಮಹಿಳೆ ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಸಾಲ್ಕೋಡ್ ಗ್ರಾಮದ ಕೆರೆಕೋಣ ಬಳಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಬೆಡ್ ರೂಮನಲ್ಲಿಯೇ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಗತ್ಯೆ ಮಾಡಿಕೊಂಡಿದ್ದಾರೆ.ಯಶೋಧಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವವರು, ಕೆಲ ವರ್ಷದಿಂದ ಮಾನಸಿಕವಾಗಿ ಮನನೊಂದಿರುವ ಇವರು ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬAಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ … [Read more...] about ವಿವಾಹಿತ ಮಹಿಳೆ ಆತ್ಮಹತ್ಯೆ
ಸೇವಾ ಸಿಂಧುನಲ್ಲಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಕಾರವಾರ : 2022 -23 ನೇ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸಗಾಗಿ ಸೇವಾ ಸಿಂಧು ಆನ್ ಲೈನ್ ಪೊರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರಗಳು ಆರಂಭವಾಗಿದ್ದು, ಈ ಕೇಂದ್ರಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಶಿರಸಿ, ಕುಮಟಾ, ಕಾರವಾರ, ಭಟ್ಕಳ, ಅಂಕೋಲಾ, ಹಾಗೂ ಯಲ್ಲಾಪುರ ಘಟಕಗಳ ಶಾಲಾ ಕಾಲೇಜು ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸಾಗಾಗಿ ಅರ್ಜಿ ಹಾಕಲು ಅವಕಾಶ … [Read more...] about ಸೇವಾ ಸಿಂಧುನಲ್ಲಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಪ್ರಿಯಕರನಿಂದಲೇ ಪ್ರೇಯಸಿ ಅಪಹರಣ : ದೂರು ದಾಖಲು
ಕುಮಟಾ : ಶಿರಸಿಯ ಹುಲೆಕಲ್ ಸೆಂಟ್ ಮಿಲಾಗ್ರಿಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಮಾಡುತ್ತಿದ್ದ ಯುವತಿಯನ್ನು ಯುವಕರ ತಂಡ ಅಪಹರಣ ಮಾಡಿರುವ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಶಿರಸಿಯ ಹುಲೇಕಲ್ ನಿವಾಸಿ ಕಾಮಾಕ್ಷಿ ಪೈ (27) ಅಪಹರಣ ಕ್ಕೊಳಗಾದ ಯುವತಿ ಈಕೆಯ ಶೀರಸಿಯ ಹುಲೇಕಲ್ ನಿವಾಸಿ ಎಲ್.ಐ.ಸಿ ಎಜೆಂಟ್ ಸುಬ್ರಹ್ಮಣ್ಯ ಭಂಡಾರಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಈ ವಿಷಯ ಮನೆಗೆ … [Read more...] about ಪ್ರಿಯಕರನಿಂದಲೇ ಪ್ರೇಯಸಿ ಅಪಹರಣ : ದೂರು ದಾಖಲು



