ಕುಮಟಾ : ಶಿರಸಿಯ ಹುಲೆಕಲ್ ಸೆಂಟ್ ಮಿಲಾಗ್ರಿಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಮಾಡುತ್ತಿದ್ದ ಯುವತಿಯನ್ನು ಯುವಕರ ತಂಡ ಅಪಹರಣ ಮಾಡಿರುವ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಶಿರಸಿಯ ಹುಲೇಕಲ್ ನಿವಾಸಿ ಕಾಮಾಕ್ಷಿ ಪೈ (27) ಅಪಹರಣ ಕ್ಕೊಳಗಾದ ಯುವತಿ ಈಕೆಯ ಶೀರಸಿಯ ಹುಲೇಕಲ್ ನಿವಾಸಿ ಎಲ್.ಐ.ಸಿ ಎಜೆಂಟ್ ಸುಬ್ರಹ್ಮಣ್ಯ ಭಂಡಾರಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಈ ವಿಷಯ ಮನೆಗೆ … [Read more...] about ಪ್ರಿಯಕರನಿಂದಲೇ ಪ್ರೇಯಸಿ ಅಪಹರಣ : ದೂರು ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕೇಂದ್ರ ಲೋಕ ಸೇವಾ ಆಯೋಗಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 161ಹುದ್ದೆಗಳ ವಿವರ :ಡ್ರಗ್ ಆಪೀಸರ್ - 03ಸಹಾಯಕ ಕೀಪರ್ - 01ಉಪ ಪ್ರಾಂಶುಪಾಲ - 131ರಸಾಯನ … [Read more...] about ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪರಿಹಾರ ನೀಡದ ಸಾರಿಗೆ ಸಂಸ್ಥೆ ಬಸ್ ಜಪ್ತು
ಶಿರಸಿ: ಅಪಘಾತ ಪ್ರಕರಣಕ್ಕೆ ಸಂಬAಧಿಸಿ, ನ್ಯಾಯಾಲಯದ ಆದೇಶವಿದ್ದರೂ ಪರಿಹಾರ ನೀಡದ ಸಾರಿಗೆ ಸಂಸ್ಥೆ ಮೇಲೆ ಕ್ರಮ ಜರುಗಿಸಿದ ಇಲ್ಲಿನ ನ್ಯಾಯಾಲಯ ಬಸ್ಸನ್ನು ಜಪ್ಪು ಮಾಡಿಸಿ ತನ್ನ ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ. ಶಿರಸಿ ಡಿಪೋದ ಸಾರಿಗೆ ಸಂಸ್ಥೆ ಬಸ್ 2018ರಲ್ಲಿ ಮುಂಡಗೋಡ ತಾಲೂಕಿನ ಕಲ್ಲುಕೊಪ್ಪ ಬಳಿ ಬಸ್ ಹಾಗೂ ಬೈಕ್ ಅಪಘಾತ ಸಂಭವಿಸಿತ್ತು .ಈ ಸಂಬAಧ ವಿಚಾರಣೆ ನಡೆಸಿದ ನ್ಯಾಯಾಲಯ ಸಾರಿಗೆ ಇಲಾಖೆಗೆ 14.6ಲಕ್ಷ ರೂ.ಪರಿಹಾರ ನೀಡುವಂತೆ ಆದೇಶ … [Read more...] about ಪರಿಹಾರ ನೀಡದ ಸಾರಿಗೆ ಸಂಸ್ಥೆ ಬಸ್ ಜಪ್ತು
ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ : ಜೆ.ಎಸ್.ಎಸ್ ವಿಶೆಷ ಚೇತನರ ಪಾಲಿಟೆಕ್ನಿಕ್ ಮಹಾ ವಿದ್ಯಾಪೀಠದ ವತಿಯಿಂದ ಆರ್ಕಿಟೆಕ್ಚರ್ ಅಸಿಸ್ಟೆಂಟ್ ಶಿಪ್, ಕಮಿರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್, ಜ್ಯುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿAಗ್ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಎಸ್ ಎಸ್ ಎಲ್ ಸಿ ಅಥವಾ … [Read more...] about ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇವನೆಗೆ ದಂಡ
ಕಾರವಾರ : ಮಾದಕ ವಸ್ತು ಮುಕ್ತ ಕರ್ನಾಟಕ ಡಿಯಲ್ಲಿ ಸಿಗರೇಟ್ ಹಾಗೂ ಇತರೆ ತಂಬಾಕು ನಿಷೇಧ ಕಾಯ್ದೆ ಅನ್ವಯ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸ್ಥಳದಲ್ಲಿ ಸಿಗರೇಟ್ ಸೇದುವುದು ಹಾಗೂ ತಂಬಾಕು ಉತ್ಪನ್ನಗಳನ್ನು ಜಾಹೀರುಪಡಿಸುವುದು ಮತ್ತು ಪ್ರಾಯೋಜಿಸುವುದನ್ನು ನಿಷೇಧಿಸಲಾಗಿದೆ.ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುವ ವ್ಯಕ್ತಿಗೆ ಹಾಗೂ 18 ವರ್ಷಕ್ಕಿಂತ ಕೆಳಗಿನವರು ತಂಬಾಕು ಉತ್ಪನ್ನಗಳನ್ನು ಮಾರಾಟ … [Read more...] about ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇವನೆಗೆ ದಂಡ


