ಯಲ್ಲಾಪುರ: ಕಲೆಯಿಂದ ಸಾಕಷ್ಟು ಪ್ರಯೋಜನ ಪಡೆಯುವ ಕಲಾವಿದರು, ಕಲೆಗೆ ತನ್ನಿಂದ ಏನು ಕೊಡುಗೆ ನೀಡಲು ಸಾಧ್ಯ ಎಂಬುದನ್ನು ಚಿಂತಿಸಿ, ಆ ಬಗೆಗೆ ಕಾರ್ಯೋನ್ಮುಖರಾಗಬೇಕು ಎಂದು ವಿದ್ವಾನ್ ಗಣಪತಿ ಭಟ್ಟ ಹೇಳಿದರು.ಅವರು ಪಟ್ಟಣದ ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ ಭಾಗವತ ಅನಂತ ಹೆಗಡೆ ದಂತಳಿಗೆಯವರು ರಚಿಸಿದ ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ ಲೋಕಾರ್ಪಣೆ ಕಾರ್ಯಕ್ರಮೆ ಉದ್ಘಾಟಿಸಿ ಮಾತನಾಡಿದರು. ಪ್ರಸಂಗ ರಚನೆಯ ಮೂಲಕ ಕಲೆಯ ಸೇವೆ ಮಾಡಿದ ಅನಂತ … [Read more...] about ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ ಲೋಕಾರ್ಪಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ
ಭಟ್ಕಳ: ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಾಗಿ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಬಂಧಿತ ಆರೋಪಿಗಳನ್ನು ನಾಗಪ್ಪ ನಾಯ್ಕ ಹಾಗೂ ಮಾಸ್ತಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಆರೋಪಿ ನಾಗಪ್ಪ ನಾಯ್ಕ ಶನಿವಾರ ರಾತ್ರಿ ತಲಾಂದ ಗ್ರಾಮದ ತನ್ನ ಚಿಕ್ಕಪ್ಪನ ಮನೆಗೆ ಮೃತ ಮಹಿಳೆಯನ್ನು ಆಟೋದಲ್ಲಿ … [Read more...] about ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ
ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ
ಯಲ್ಲಾಪುರ: ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ಮಳೆಗಾಲದ ಪೂರ್ವ ಸಿದ್ಧತೆ ಯಾಗಿ ಕಳೆದ ಮರ‍್ನಾಲ್ಕುದಿನಗಳಿಂದ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಈಗಾಗಲೇ ೫ ವಾರ್ಡಗಳಲ್ಲಿ ಪೂರ್ಣಗೊಂಡಿದ್ದು , ೧೯ ವಾರ್ಡಗಳಲ್ಲಿ ಎರಡು ಹಂತಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಇದಕ್ಕಾಗಿಯೇ ಪಪಂ ನಿಂದ ೭ಲಕ್ಷ ರೂ ವಿನಿಯೋಗಿಸಲಾಗುತ್ತಿದ್ದು , ಮಳೆಗಾಲದೊಳಗೆ ಎಲ್ಲ ವಾರ್ಡಗಳಲ್ಲಿ ಪೂರ್ಣಗೊಳಿಸಲಾಗುವದು.ಚರಂಡಿಯಲ್ಲಿ … [Read more...] about ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ
ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ
ಯಲ್ಲಾಪುರ :ಕೇರಳ ತಿರುವನಂತಪುರA ಜಿಲ್ಲೆಯಲ್ಲಿ ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ ಫೆಡರೇಶನ್ ವತಿಯಿಂದ ನಡೆದರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಹಿರಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದಪಟ್ಟಣದ ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಬಿಲ್ಲುಗಾರಿಕೆ ಯಲ್ಲಿ ಪ್ರಥಮ ,ತ್ರಿವಿಧ ಜಿಗಿತದಲ್ಲಿ ದ್ವೀತಿಯ,ಹಾಗೂ ರಿಲೇಯಲ್ಲಿ ತೃತೀಯ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದು À ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಕ್ಕೆ … [Read more...] about ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ
ಯಲ್ಲಾಪುರ : ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ಕಳ್ಳತನ ಪ್ರಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಮೇ. 12ರ ನಸುಕಿನ ಜಾವ ವ್ಯಕ್ತಿಯೋರ್ವನು ಪಟ್ಟಣದ ಸಂಭ್ರಮ್ ಹೋಟೆಲ್ ಬಳಿಯಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಿಟಕಿಗೆ ಅಳವಡಿಸಿರುವ ಕಬ್ಬಿಣದ ಗ್ರಿಲ್ಸ್‌ನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಕಿತ್ತು ತೆಗೆದು ಬ್ಯಾಂಕ್ ಒಳಗಡೆ ಒಳಪ್ರವೇಶ ಮಾಡಿ ಬ್ಯಾಂಕ್‌ನ … [Read more...] about ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ




