ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಮತ್ತೆ ಹಚ್ಚದ ಸ್ಥಿತಿಯಲ್ಲಿದೆ. ಮೃತ ಮಹಿಳೆ ಅಂದಾಜು 30 ರಿಂದ 40 ವರ್ಷ ಎಂದು ಅಂದಾಜಿಸಲಾಗಿದ್ದು. ಅಲ್ಲಿನ ಸ್ಥಳೀಯರು ಮೃತ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಸಿ.ಪಿ.ಐ … [Read more...] about ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿಪಿಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ ವಿಷಯವನ್ನು ಓದಿದ ನಿರುದ್ಯೋಗಿ ಯುವಕ/ ಯುವತಿಯರಿಗೆ 10 ದಿನಗಳ ಪೇಪರ್ ಕವರ್, ಬ್ಯಾಗ್ ಮತ್ತು ಪೇಪರ್ ಲಕೋಟೆಗಳ ತಯಾರಿಕಾ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಗಡಿ ರಸ್ತೆ ನೇಮಕಾತಿ/BRO Jobs 2022
ಗಡಿ ರಸ್ತೆ ಸಂಸ್ಥೆ (ಬಾರ್ಡರ್ ರೋಡ್ ಆರ್ಗನೈಜೇಶನ್) ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. .ಉದ್ಯೋಗ ಸಂಸ್ಥೆ : ಗಡಿ ರಸ್ತೆ ಸಂಸ್ಥೆಹುದ್ದೆಗಳ ಸಂಖ್ಯೆ : 876ಹುದ್ದೆಗಳ ಹೆಸರು : ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ … [Read more...] about ಗಡಿ ರಸ್ತೆ ನೇಮಕಾತಿ/BRO Jobs 2022
ಕುತ್ತಿಗೆ ಬಿಗಿದು ವ್ಯಕ್ತಿ ಕೊಲೆ ; ತೋಟದಲ್ಲಿ ಶವ ಪತ್ತೆ
ಶಿರಸಿ : ಕುತ್ತಿಗೆಗೆ ಬಿಗಿದು ಕೊಲೆಗೈದು ತೋಟದಲ್ಲಿ ಬಚ್ಚಿಟ್ಟು ಹೋಗಲಾದ, ಸುಮಾರು 35 ರಿಂದ 40 ವರ್ಷ ವಯಸ್ಸಿನ ಗಂಡಸಿನ ಶವ ತಾಲೂಕಿನ ಚಿಪಗಿ ತೋಟದಲ್ಲಿ ಕಂಡುಬAದಿದೆ.ಯಾರೋ ದುಷ್ಕರ್ಮಿಗಳು ಅಂಗಿಯಿAದ ಈ ವ್ಯಕ್ತಿಯ ಕುತ್ತಿಗೆಗೆ ಬಿಗಿಯಾಗಿ ಕಟ್ಟಿ ಕೊಲೆ ಗೈದು ನಂತರ ಸಾಕ್ಷö್ಯ ನಾಶಪಡಿಸುವ ದೃಷ್ಟಿಯಿಂದ ಶವವನ್ನು ಅಲ್ಲೆ ಹತ್ತಿರವಿದ್ದ ತೋಟದ ಬಸಿಗಾಲಿವೆಯಲ್ಲಿ ಹಾಕಿ ಮಚ್ಚಿ ಹೋಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ತಕ್ಷಣ … [Read more...] about ಕುತ್ತಿಗೆ ಬಿಗಿದು ವ್ಯಕ್ತಿ ಕೊಲೆ ; ತೋಟದಲ್ಲಿ ಶವ ಪತ್ತೆ
ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಯಲ್ಲಾಪುರ ಶಿರಸಿ ರಾಜ್ಯ ಹೆದ್ದಾರಿ ೯೩ ಮೇಲೆ ಮಳಲಗಾಂವ್ ಶಾಲೆಯ ಸಮೀಪ ಅಪಾಯಕಾರಿ ತಿರುವಿನಲ್ಲಿ ಶುಕ್ರವಾರ ನಡೆದಿದೆ.ಮೂರು ವರ್ಷದ ಮಗು ಸುಯೋಗ ಸಾಗರ ಹೆಗಡೆ ಸ್ಥಳದಲ್ಲೇ ಮೃತಪಟ್ಟಿದೆ.ಸಾಗರ ಮಹಾಬಲೇಶ್ವರ ಹೆಗಡೆ ಹಾಗೂ ನವ್ಯಾ ಸಾಗರ ಹೆಗಡೆ ಗಾಯಗೊಂಡಿದ್ದು,ಗಾಯಾಳುಗಳನ್ನು ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪತ್ರೆಗೆ ಸೇರಿಸಲಾಗಿದೆ.ಕಾರು … [Read more...] about ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು


