ಭಟ್ಕಳ: ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಇಲಾಖೆ, ಭಟ್ಕಳ ಹಾಗೂ ಬೀನಾ ವೈದ್ಯ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಮಾವಳ್ಳಿ ವಲಯ ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಸರಕಾರಿ ಪ್ರೌಢಶಾಲೆ ಬೈಲೂರಿನಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಎಸ್. ಪಟಗಾರ ಉದ್ಘಾಟಿಸಿದರು. ಕಾರ್ಯಕ್ರಮದ … [Read more...] about ವಲಯ ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ಧಾಣ ಹಾಗೂ ಡಿಪೋ ಎದುರಿಗೆ ದೊಡ್ಡ ಹೊಂಡ;ಗಮನ ಹರಿಸದ ಇಲಾಖೆ
ಭಟ್ಕಳ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ಧಾಣ ಹಾಗೂ ಡಿಪೋ ಎದುರಿಗೆ ದೊಡ್ಡ ಹೊಂಡವಾಗಿ ನೀರು ತುಂಬಿಕೊಂಡಿದ್ದು ಹೆದ್ದಾರಿ ಇಲಾಖೆಯಾಗಲೀ, ಕೆ.ಎಸ್.ಆರ್.ಟಿ.ಸಿ.ಯಾಗಲೀ, ಪುರಸಭೆಯಾಗಲೀ ಈ ಕುರಿತು ಗಮನ ಹರಿಸಿಲ್ಲ. ದಿನ ನಿತ್ಯ ನೂರಾರು ಬಸ್ಸುಗಳು ಓಡಾಡುವಾಗ ಹಲವು ಬಾರಿ ಬಸ್ಸಿನ ತಳಭಾಗ ತಾಗುತ್ತಿದ್ದರೂ ಕ್ರಮ ಮಾತ್ರ ಎಕಿಲ್ಲ ಎನ್ನುವುದು ನಾಗರೀಕರ ಪ್ರಶ್ನೆಯಾಗಿದೆ. ಜನರೂ ಕೂಡಾ ಈ ಭಾಗದಲ್ಲಿ ಸಂಚರಿಸುವಾಗ ಜಾಗೃತೆ ವಹಿಸಬೇಕಾಗಿದ್ದು ಸ್ವಲ್ಪ ಯಾಮಾರಿದರೂ ಕೆಂಪು … [Read more...] about ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ಧಾಣ ಹಾಗೂ ಡಿಪೋ ಎದುರಿಗೆ ದೊಡ್ಡ ಹೊಂಡ;ಗಮನ ಹರಿಸದ ಇಲಾಖೆ
ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡುಗೆ
ಭಟ್ಕಳ: ಇಲ್ಲಿನ ಹೆಚ್ಚುವರಿ ಸಿವಿಲ್ (ಕಿರಿಯ ವಿಭಾಗ)ದಲ್ಲಿ ನ್ಯಾಯಾಧೀಶೆಯಾಗಿ ಕರ್ತವ್ಯವನ್ನು ನಿರ್ವಹಿಸಿ ವರ್ಗಾವಣೆಯಾದ ನ್ಯಾಯಾಧೀಶೆ ದೀಪಾ ಅವರಿಗೆ ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಹಿರಿಯ ನ್ಯಾಯವಾದಿ ಎಂ. ಎಲ್. ನಾಯ್ಕ ವಹಿಸಿದ್ದರು. ವಕೀಲರ ಸಂಘದ ವತಿಯಿಂದ ಅಭಿನಂದನೆ ಹಾಗೂ ಬೀಳ್ಕೊಡುಗೆಯನ್ನು ಸ್ವೀಕರಿಸಿದ ನ್ಯಾಯಾಧೀಶೆ ದೀಪಾ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ … [Read more...] about ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡುಗೆ
ಪ್ರಗತಿ ಪರಿಶೀಲನಾ ಸಭೆ
ಕಾರವಾರ:ಕೃತಕ ಗರ್ಭಧಾರಣೆ ಮಾಡಿಸಿದ ಹೈನುರಾಸುಗಳಲ್ಲಿ ಹಾಲಿನ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಕತ್ರಿ ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ದೇಶಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮೂಲಕ … [Read more...] about ಪ್ರಗತಿ ಪರಿಶೀಲನಾ ಸಭೆ
ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ಪರಿಶಿಷ್ಟ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಮತ್ತು ಬಾರ ಕೌನ್ಸಲ್ನಲ್ಲಿ ಹೆಸರು ನೋಂದಾಯಿಸಲು ಹಾಗೂ ಕಾನೂನು ಗ್ರಂಥಗಳನ್ನು ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ 11 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂ¨ಂಧಪಟ್ಟ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ … [Read more...] about ಅರ್ಜಿ ಆಹ್ವಾನ


