ಯಲ್ಲಾಪುರ :ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆ ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಯಲ್ಲಿ .ಕಾರ್ತಿಕೇಯ ಗಣೇಶ ಹೆಗಡೆ 611 (97.76%)ಅಂಕಗಳೊಡನೆ ಪ್ರಥಮ, ದೀಕ್ಷಾ ಮಂಜುನಾಥ ಹೆಗಡೆ 583(93.28%) ಅಂಕಗಳೊಡನೆ ದ್ವಿತೀಯ, ಹಾಗೂ ರಕ್ಷಿತ ಗಣೇಶ ಮೆಣಸುಮನೆ 579 (92.64%) ಅಂಕಗಳೊಡನೆ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 7ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ಪ್ರಥಮ … [Read more...] about ಬಿಸಗೋಡ ಪ್ರೌಢಶಾಲೆ ಫಲಿತಾಂಶ : 92.31% ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2022ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಅಭಿವೃದ್ದಿ ಪ್ರಾಧಿಕಾರಹುದ್ದೆಗಳ ಹೆಸರು : ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರುಒಟ್ಟು … [Read more...] about ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ನೇಮಕಾತಿ
ಕೆನರಾ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ, ಡೆಪ್ಯೂಟಿ ಮಾನ್ಯೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.ಹುದ್ದೆಗಳಿಗೆ ಸಂದರ್ಶನ ಆಧಾರದ ಮೇಲೆ ನೆಮಕಾತಿ ನಡೆಯಲಿದೆ. ಇದಕ್ಕಾಗಿ, 22 ರಿಂದ 30 ವರ್ಷ ವಯಸ್ಸಿನ ಪದವೀಧರ ಅಭ್ಯರ್ಥಿಗಳು 20 ಮೇ 2022 ರೊಳಗೆ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.ವೇತನ : ಕೆನರಾ … [Read more...] about ಕೆನರಾ ಬ್ಯಾಂಕ್ ನೇಮಕಾತಿ
ಇಂದಿನಿಂದ ಮಹಾಕಾಳಿ ದೇವಾಲಯದಲ್ಲಿ ಶತಚಂಡಿಕಾಯಾಗ
ಹೊನ್ನಾವರ: ಪಟ್ಟಣದ ರಥಬೀದಿಯಲ್ಲಿರುವ ಪುರಾಣ ಪ್ರಸಿದ್ದ ಸ್ವರ್ಣಪುರಾಧೀಶ್ವರಿ ಶ್ರೀಮಹಾಕಾಳಿ ದೇವಿ ಸನ್ನಿಧಿಯಲ್ಲಿ ಮೇ 20ರಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.20ರಂದು ಶ್ರೀದೇವಿಗೆ ಸ್ವರ್ಣಮುಖ, ರಜತ ಪಲ್ಲಕ್ಕಿ, ರಜತ ಉತ್ಸವಮೂರ್ತಿ, ಕಂಚಿನ ದೀಪ ಸ್ಥಂಭ, ಪ್ರಜ್ವಾಲನಾ ಸ್ವರ್ಣ ಮಾಂಗಲ್ಯ ಸಮರ್ಪಣೆ ನಡೆಯಲಿದೆ. 22ರಂದು ಶತಚಂಡಿಕಾಯಾಗ, ಬ್ರಹ್ಮಕಲಾಭಿಷೇಕ, ಮಹಾಪೂಜೆ ನಡೆಯಲಿದೆ. … [Read more...] about ಇಂದಿನಿಂದ ಮಹಾಕಾಳಿ ದೇವಾಲಯದಲ್ಲಿ ಶತಚಂಡಿಕಾಯಾಗ
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ ಟಂಟ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಒಂದು ಮಿನಿರತ್ನ ಕಂಪನಿ ಆಗಿದೆ. ಪ್ರಸುತ್ತ ಮಿನಿಸ್ಟಾçಫ್ ಆಯುಷ್ ನಲ್ಲಿ ಭರ್ತಿ ಮಾಡಲು ಡಾಟಾ ಎಂಟ್ರಿ ಆರಪೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ ಟಂಟ್ ಇಂಡಿಯಾ ಲಿಮಿಟೆಡ್ಹುದ್ದೆಗಳ ಹೆಸರು : ಡಾಟಾ … [Read more...] about ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ



