ಯಲ್ಲಾಪುರ: ಗಾಂಜಾ ಮಾರಾಟ ಮಾಡುತ್ತಿರುವಾಗ ದಾಳಿ ನಡೆಸಿದ ಪೊಲೀಸರು ವಕ್ತಿಯೋರ್ವನನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಕಂಡ್ತಾçö್ಯನಕೊಪ್ಪದಲ್ಲಿ ನಡೆದಿದೆ. ರಾಮು ಸಕ್ಕು ಲಾಂಬೂರ್ ಬಂಧಿತ ವ್ಯಕ್ತಿ. ಈತನಿಂದ 1.21 ಕೆಜಿ ಗಾಂಜಾ ಮತ್ತು ಅದರ ಮಾರಾಟದಿಂದ ಸಂಗ್ರಹಿಸಿದ 10,000 ರೂ. ವಶಪಡಿಸಿಕೊಂಡು ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.ಇನ್ನೊಂದು ಪ್ರಕರಣ: ತಾಲೂಕಿನ ತಾಟವಾಳ ಗ್ರಾಮದ ಕಾರಕುಂಡಿ ಕ್ರಾಸ್ ಬಳಿ ರಸ್ತೆಯಲ್ಲಿ … [Read more...] about ಗಾಂಜಾ ಮಾರಾಟ: ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಾಮ ಒನ್ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ 29 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಫ್ರಾಂಚೈಸಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಿಗಳಿದ್ದು, ಅದರಲ್ಲಿ 198 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಂಡು ಕಾರ್ಯಾರಂಭಿಸಿದೆ. ಉಳಿದ ಅಂಕೋಲಾ ತಾಲೂಕಿನ ಮೊಗಟಾ, ಡೋಂಗ್ರಿ, ಹಟ್ಟಿಕೇರಿ, ಭಟ್ಕಳ ತಾಲೂಕಿನ ಬೆಳೆ, ಹೊನ್ನಾವರ ತಾಲೂಕಿನ ಬಳಕೂರು, ಕಾರವಾರ ತಾಲೂಕಿನ ಚೆಂಡಿಯಾ, ವೈಲವಾಡಾ, ಕೆರವಡಿ, ಸಿದ್ದಾಪುರ … [Read more...] about ಗ್ರಾಮ ಒನ್ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.ಕಳೆದ ಜನರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಖೆ … [Read more...] about ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022
ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ಅಸಿಸ್ಟೆಂಟ್ ಟೌನ್ ಪ್ಲಾನೇರ್ಒಟ್ಟು ಹುದ್ದೆಗಳು : 60ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ … [Read more...] about ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022
ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಹೊನ್ನಾವರ : ತಾಲೂಕಿನ ಚಿಕ್ಕನಕೋಡ ಗುಂಡಿಗದ್ದೆಯಲ್ಲಿ ವ್ಯಕ್ತಿಯೊರ್ವ ತೆಂಗಿನಕಾಯಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ತಿಪ್ಪಯ್ಯ ರಾಮಚಂದ್ರ ನಾಯ್ಕ (65) ಮೃತಪಟ್ಟ ವ್ಯಕ್ತಿ. ಚಿಕ್ಕನಕೋಡದ ಶೇಖರ ನಾರಾಯಣ ನಾಯ್ಕ ಎಂಬುವವರ ತೋಡದಲ್ಲಿ ಘಟನೆ ನಡೆದಿದೆ. ತೆಂಗಿನ ಮರದಿಂದ ಬಿದ್ದು ಅಸ್ವಸ್ಥಗೊಂಡವನಿಗೆ ಚಿಕಿತ್ಸೆಗೆಂದು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತ … [Read more...] about ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು



