ಜೋಯಿಡಾ : ಜೋಯಿಡಾ ತಾಲೂಕಿನ ಗುಂದದ ಶ್ರೀ ಕೃಷ್ಣ ಹೆಗಡೆ ಇವರಿಗೆ ಏಷೀಯಾ ವೇದಿಕ್ ಕಲ್ಚರಲ್ ರಿಸರ್ಚ್ ಸಂಸ್ಥೆ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ.ಸದ್ಯ ಬೆಂಗಳೂರಿನಲ್ಲಿ ತಮ್ಮದೇ ಕಲ್ಪತರು ಫೌಂಡೇಶನ್ ಮೂಲಕ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕೃಷ್ಣ ಹೆಗಡೆ ಇವರೆಗೆ, ಜ್ಯೋತಿಷ್ಯ, ವೇದ ಆಗಮ ವಿಷಯದಲ್ಲಿ ಮಾಡಿರುವ ಸಾಧನೆಯನ್ನು ಗಮನಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಲಾಗಿದೆ.ಶ್ರೀ … [Read more...] about ಶ್ರೀ ಕೃಷ್ಣ ಹೆಗಡೆಗೆ ಗೌರವ ಡಾಕ್ಟರೇಟ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ
ಕಾರವಾರ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ 7, 8, 9ನೇ ತರಗತಿಗಳ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿAದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳಾದ ಜಾತಿ ಮತ್ತು … [Read more...] about ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ
ತುಳಸಿ ಹೆಗಡೆಗೆ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್
ಶಿರಸಿ : ಯಕ್ಷಗಾನ ಬಾಲ ಕಲಾವಿದೆ. ವಿಶ್ವಶಾಂತಿ ಸರಣಿ ಯಕ್ಷನೃತ್ಯ ರೂಪಕಗಳನ್ನು ಪ್ರಸ್ತುತಗೊಳಿಸುವ ಶಿರಸಿಯ ತುಳಸಿ ಹೆಗಡೆ ಅವಳಿಗೆ ಮಹಾರಾಷ್ಟçದ ನ್ಯಾಶನಲ್ ಅಕಾಡೆಮಿ ಫಾರ್ ಆರ್ಟ್ ಎಜ್ಯುಕೇಶನ್ ನೀಡುವ ಇಂಡಿಯನ್ ಸ್ಟಾರ್ ಐಕಾನ್ ಕಿಡ್ ಅಚೀವರ್ಸ್ ಅವಾರ್ಡ್ ಲಭಿಸಿದೆ.ಭಾರತದ ವಿವಿಧೆಡೆಯ ಮಕ್ಕಳ ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧನೆ ಪರಿಗಣಿಸಿ ನೀಡಲಾಗುವ ಪ್ರಶಸ್ತಿ ಇದಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ನ್ಯಾಶನಲ್ ಅಕಾಡೆಮಿ ಫಾರ್ ಅರ್ಟ್ … [Read more...] about ತುಳಸಿ ಹೆಗಡೆಗೆ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್
ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿ
ಹೊನ್ನಾವರ : ತಾಲೂಕಿನ ಬಳ್ಕೂರ್ ಗ್ರಾಮ ಪಂಚಾಯತಿ ವ್ಯಾಪ್ತಿಯ ತಲಗೋಡ ಗಜಾನನ ಶೆಟ್ಟಿ ಎನ್ನುವವರು ವಾಸವಿದ್ದ ಮನೆ ಮೇಲೆ ಅಕಾಲಿಕ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿ ಸಂಭವಿಸಿದೆ.ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ. … [Read more...] about ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿ
ರೈಲಿಗೆ ಸಿಲುಕಿ ಯುವತಿ ಸಾವು
ರೈಲಿಗೆ ಸಿಲುಕಿ ಭಾವನಾ (18) ಎಂಬಾಕೆ ಅತ್ಮಹತ್ಯೆ ಮಾಡಿಕೊಳಂಡಿರುವ ಘಟನೆ ಮಂಡ್ಯ ನಗರದ ರೈಲು ನಿಲ್ದಾಣ ಸಮೀಪದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹಿಂಭಾಗದ ರೈಲ್ವೆ ಹಳಿ ಬಳಿ ಬುಧವಾರ ನಡೆದಿದೆ.ರೈಲಿಗೆ ಸಿಲುಕಿದ ಸಂದರ್ಭ ಭಾವನಾಳ ಕಾಲು ತುಂಡಾಗಿದ್ದು, ಆಕೆ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾಳೆ. ಬೆಂಗಳೂರು ಯಲಹಂಕದ ಕೃಷ್ಣಮೂರ್ತಿ ಹಾಗೂ ಮಂಜುಳಾ ದಂಪತಿ ಪುತ್ರಿ ಭಾವನಾ ಖಿನ್ನತೆಗೆ ಒಳಗಾಗಿ ಈ ದುರಂತ ಸಾವಿಗೀಡಾಗಿದ್ದಾಳೆ ಎಂದು … [Read more...] about ರೈಲಿಗೆ ಸಿಲುಕಿ ಯುವತಿ ಸಾವು



