• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿ

July 29, 2023 by Sachin Hegde Leave a Comment

ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿ

ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿಕೋಲ್ಕತಾ: ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು, ಐಫೋನ್ 14 ಖರೀದಿ ಮಾಡಲು, ಜೋಡಿಯೊಂದು ತಮ್ಮ 8 ತಿಂಗಳ ಮಗುವನ್ನು ಮಾರಾಟ ಮಾಡಿದ ಭಯಾನಕ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.ಇನ್‌ಸ್ಟಾಗ್ರಾಂನಲ್ಲಿ ಕಂಟೆಂಟ್ ಸೃಷ್ಟಿ ಮಾಡಲು ರಾಜ್ಯಾದ್ಯಂತ ಪ್ರವಾಸ ಹೋಗಲು ನಿರ್ಧರಿಸಿದ್ದ ದಂಪತಿ, ರೀಲ್ಸ್ ಮಾಡುವುದ ಕ್ಕಾಗಿ ಐಫೋನ್ ಖರೀದಿಸಲು ಬಯಸಿದ್ದರು. ಹಾಗಾಗಿ ಮಗುವನ್ನು ಮಾರಾಟ ಮಾಡಿ ದರು ಎಂಬುದು ವಿಚಾರಣೆಯ … [Read more...] about ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿ

ವಾಯುಪಡೆಯಲ್ಲಿ ಉದ್ಯೋಗಾವಕಾಶ 2023

July 29, 2023 by Sachin Hegde Leave a Comment

ವಾಯುಪಡೆಯಲ್ಲಿ ಉದ್ಯೋಗಾವಕಾಶ 2023ಭಾರತೀಯ ವಾಯುಸೇನೆಯಲ್ಲಿ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟೀಮ್‌ಗಳ ಕ್ಷೇತ್ರದಲ್ಲಿ ಅಗ್ನಿಪಥ್ ಯೋಜನೆಯಡಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗಾಗಿ ಅವಿವಾಹಿತ ಯುವಕ ಮತ್ತು ಯುವತಿಯರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು http://agnipathvayu.cdac.in ಆನ್ ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17/08/2023.ಹೆಚ್ಚಿನ ಮಾಹಿತಿಗಾಗಿ … [Read more...] about ವಾಯುಪಡೆಯಲ್ಲಿ ಉದ್ಯೋಗಾವಕಾಶ 2023

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

July 23, 2023 by Sachin Hegde Leave a Comment

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನಕ್ಕಾಗಿ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಜು. 31ರವರೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಕಾಲಾವಕಾಶ ಕಲ್ಪಿಸಲಾಗಿದೆ.ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವಿದ್ಯಾರ್ಥಿ ವೇತನ … [Read more...] about ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಗ್ರಾಪಂ ಪಿಡಿಓ ಗಳ ಶೀಘ್ರ ಭರ್ತಿ

July 22, 2023 by Sachin Hegde Leave a Comment

ಗ್ರಾಪಂ ಪಿಡಿಓ ಗಳ ಶೀಘ್ರ ಭರ್ತಿ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಓ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.ಬಿಜೆಪಿ ಸದಸ್ಯ ಶಶಿಲ್ ಜಿ. ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ನೇರ ನೇಮಕಾತಿಯಡಿ 150 ಪಿಡಿಓ ಹುದ್ದೆಗಳು, 135 ಪಂಚಾಯ್ತಿ ಕಾರ್ಯದರ್ಶಿ … [Read more...] about ಗ್ರಾಪಂ ಪಿಡಿಓ ಗಳ ಶೀಘ್ರ ಭರ್ತಿ

ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information

July 21, 2023 by Sachin Hegde Leave a Comment

ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information

ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi Scheme Informationಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme informationಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information16. ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?ಹೌದು, ನೋಂದಣಿ … [Read more...] about ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar