• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !

May 12, 2022 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಿದ್ದು 41,162 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ಮಂದಿ ಶೇ. 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಅಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ … [Read more...] about 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !

ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು

May 12, 2022 by Deepika Leave a Comment

ಹೊನ್ನಾವರ : ಕಾರು ಗುದ್ದಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಅಗ್ರಹಾರದ ನಿವಾಸಿ ಮಹೇಶ್ ಹಳದಿಪುರ ಎಂದು ಗುರುತಿಸಲಾಗಿದೆ.ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ರಸ್ತೆಯ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಪಾದಾಚಾರಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು

ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ

May 12, 2022 by Jayaraj Govi Leave a Comment

ಯಲ್ಲಾಪುರ : ಇ-ಸ್ವತ್ತು ವಿತರಣೆ ಸಂಬಂಧ ಆಗಿರುವ ಸಮಸ್ಯೆಯ ಕುರಿತು ಚರ್ಚಿಸಿ ಸಮಸ್ಯೆ ಬಗೆಹರಿಸಲು 'ಇ-ಸ್ವತ್ತು ಮತ್ತು ನಗರ ಪ್ರದೇಶಗಳ ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆ ಬುಧವಾರ ವಿಧಾನ ಸೌಧದ 313 ಕೊಠಡಿಯಲ್ಲಿ ಜರುಗಿತು.ಯಲ್ಲಾಪುರ :ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಇ-ಸ್ವತ್ತು ವಿತರಣೆಯಲ್ಲಾಗುತ್ತಿರುವ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ಫಾರ್ಮ್ ನಂ 9 ಮತ್ತು 11ಎ ಹಾಗೂ 9 ಮತ್ತು 11ಬಿ … [Read more...] about ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ

ನಿವೃತ್ತರಾದ ಅರಣ್ಯ ರಕ್ಷಕನಾಗಪ್ಪ ಕುಂದರ್ಗಿ ಅವರಿಗೆ ಬೀಳ್ಕೊಡುಗೆ

May 12, 2022 by Jayaraj Govi Leave a Comment

'ಯಲ್ಲಾಪುರ:ಸರ್ಕಾರಿ ಸೇವೆಯಲ್ಲಿ ನಿವೃತ್ತಿ ಸಹಜ, ಸೇವೆಯ ಕೊನೆಯಲ್ಲಿ ಸೇವೆಯ ಮಹತ್ವ ಗೊತ್ತಾಗುತ್ತದೆ. ಗ್ರಾಮಸ್ತರ ನೋವು, ನಲಿವು ತಿಳಿದುಕೊಂಡು ಅರಣ್ಯ ರಕ್ಷಣೆಯ ಮಹತ್ವವನ್ನು ನಾಗಪ್ಪ ಅವರು ತಿಳಿವಳಿಕೆ ನೀಡುತ್ತಿದ್ದರು.' ಎಂದು ರಾಮಾಪುರ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪಾಂಡುರಂಗ ಪಂಡರಾಪುರ ಹೇಳಿದರು.ರಾಮಾಪುರದಲ್ಲಿ ರಾಮಾಪುರ ಗ್ರಾಮ ಅರಣ್ಯ ಸಮಿತಿ ವತಿಯಿಂದ ನಿವೃತ್ತರಾದ ಅರಣ್ಯ ರಕ್ಷಕ ನಾಗಪ್ಪ ಕುಂದರ್ಗಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿ ಅವರು … [Read more...] about ನಿವೃತ್ತರಾದ ಅರಣ್ಯ ರಕ್ಷಕನಾಗಪ್ಪ ಕುಂದರ್ಗಿ ಅವರಿಗೆ ಬೀಳ್ಕೊಡುಗೆ

ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ

May 12, 2022 by Jayaraj Govi Leave a Comment

ಯಲ್ಲಾಪುರ: ಜೀವನಾವಶ್ಯಕ ವಸ್ತುಗಳ ಬೆಲೆಏರಿಕೆ ಯಿಂದಾಗಿ ಬಡಜನರಿಗೆ ಬದುಕು ದುಸ್ತರವಾಗುತ್ತಿದೆ.ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಇದರಿಂದ  ಇಲ್ಲಿ ಕಲುಷಿತ ( ಮಣ್ಣು ಮಿಶ್ರಿತ) ನೀರು  ಬರುತ್ತಿದೆ.  ಮೇಲಿನಿಂದ ತಳಹಂತದವರೆಗೂ ಒಂದೇ ಪಕ್ಷದ ಸರಕಾರವಿದ್ದರೂ ಮೂಲಭೂತ ಸೌಲಭ್ಯಗಳನ್ನು ನೀಡಲಾಗದಂತಹ ನಾಯಕನನ್ನು ಆರಿಸಿ ತಂದು ನೀವೆಲ್ಲರೂ  ಪರಿತಪಿಸುವಂತಾಗುತ್ತಿದೆ.ಎAದು ಕೆಪಿಸಿಸಿ ಸದಸ್ಯ , ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಪ್ರಶಾಂತ … [Read more...] about ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar