ಯಲ್ಲಾಪುರ : ತಾಲ್ಲೂಕಿನ ಮಾವಿನಮನೆ ಮಲವಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಮಲವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರು ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.ಕಳೆದ ಒಂದು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾವಿನಮನೆ- ಮಲವಳ್ಳಿಯ ಪ್ರಭಾರೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಅಂಕದ ಅವರನ್ನು ಏಕಾಏಕಿ ತಾಲ್ಲೂಕಿನಿಂದ ಹೊರಗೆ ವರ್ಗಾವಣೆ ಮಾಡಲಾಗಿರುತ್ತದೆ. … [Read more...] about ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಸಚಿವ ಹೆಬ್ಬಾರ್ ಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ
ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜನೆಗೊಂಡ ಮಕ್ಕಳ ಬೇಸಿಗೆ ಶಿಬಿರಕಾರ್ಯಕ್ರಮ ದಲ್ಲಿ ಪಪಂ ಅಧ್ಯಕ್ಷೆ ಸುನಂದ ದಾಸ್ ಮಾತನಾಡಿ ನಾವು ಸಣ್ಣವರಾಗಿದ್ದಾಗ ಶಾಲೆಯ ಬಿಡುವು ದೊರಕಿತೆಂದರೆ, ಬೇಸಿಗೆಯ ಬಿರು ಬಿಸಿಲನ್ನು ಲಕ್ಷಿಸದೆ ಸಂಬAಧಿಕರ ಮನೆಗಳ ಭೇಟಿ: ನದಿ, ಹಳ್ಳ, ಕೊಳ್ಳಗಳಲ್ಲಿ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ
ನಗರ ಭೂ ಸಾರಿಗೆ ನಿದೇಶನಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2022
ನಗರ ಭೂ ಸಾರಿಗೆ ನಿರ್ದೇಶನಾಲಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ,ಇಲಾಖೆ ಹೆಸರು : ನಗರ ಭೂ ಸಾರಿಗೆ ನಿದೇಶನಾಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 12ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್ಹುದ್ದೆಗಳ ವಿವರ :ಐಟಿಎಸ್ ಸ್ಪೆಷಲಿಸ್ಟ್ - 1 ಹುದ್ದೆಡೇಟಾ ವಿಶ್ಲೇಷಕ - 1 … [Read more...] about ನಗರ ಭೂ ಸಾರಿಗೆ ನಿದೇಶನಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2022
ಮಹಿಳೆ ಕಣ್ಮರೆ: ದೂರು
ಸಿದ್ದಾಪುರ: ತಾಲೂಕಿನ ಕಾನಸೂರು ಸಮೀಪದ ಗಿರಗಡ್ಡೆ ಬಳಿಯ ಈರಗೊಪ್ಪದಿಂದ ಸೀಮಾ ರಾಜು ನಾಯ್ಕ (28) ಎಂಬ ವಿವಾಹಿತ ಮಹಿಳೆ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ.ಮಕ್ಕಳನ್ನು ನೋಡಿಕೊಂಡು ಮನೆ ಕೆಲಸ ಮಾಡಿಕೊಂಡು ಇದ್ದ ಈಕೆ ಮೇ 7 ರ ಬೆಳಗ್ಗೆ 11 ಗಂಟೆಗೆ ಇಲ್ಲಿಯೇ ಹೋಗಿ ಬರುತ್ತೇನೆಂದು ಮಕ್ಕಳಿಗೆ ಹೇಳಿ ಬಟ್ಟೆ ಹಾಗೂ ಮೊಬೈಲ್ ತೆಗೆದುಕೊಂಡು ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆಂದು ದೂರಿನಲ್ಲಿ ತಿಳಿಸಲಾಗಿದೆ. … [Read more...] about ಮಹಿಳೆ ಕಣ್ಮರೆ: ದೂರು
ವಿದ್ಯಾರ್ಥಿನಿ ಆತ್ಮಹತ್ಯೆ
ಭಟ್ಕಳ : ಪಿ.ಯು.ಸಿ. ಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವಳು ಮನೆಯ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಉತ್ತರಕೊಪ್ಪದ ಶೇಡಗೇರಿ ಗೋಳಿಕುಂಬ್ರಿಯಲ್ಲಿ ನಡೆದಿದೆ.ಕುಮಾರಿ ದೀಪಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯ ಮುಡೇಶ್ವರದ ಕಾಲೇಜೊಂದರಲ್ಲಿ ದ್ವೀತಿಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಾಲಾಗಿದೆ. ಮನಸ್ಸಿಗೆ ಯಾವುದೋ ಒಂದು ವಿಷಯವನ್ನು ಹಚ್ಚಿಕೊಂಡು ಆತ್ಮಹತ್ಯೆಗೆ … [Read more...] about ವಿದ್ಯಾರ್ಥಿನಿ ಆತ್ಮಹತ್ಯೆ




