• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಡಿಗ್ರಿ ಆದವರಿಗೆ ಕೆನರಾ ಬ್ಯಾಂಕ್‌ನಲ್ಲಿ ಹುದ್ದೆ

May 9, 2022 by Deepika Leave a Comment

ಕೆನರಾ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಇದಕ್ಕಾಗಿ, 22 ರಿಂದ 30 ವರ್ಷ ವಯಸ್ಸಿನ ಪದವೀಧರ ಅಭ್ಯರ್ಥಿಗಳು 20 ಮೇ 2022 ರೊಳಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ವೇತನ:ಕೆನರಾ ಬ್ಯಾಂಕ್‌ನಲ್ಲಿ ಆಯ್ಕೆಯಾದ ನಂತರ, ಅಭ್ಯರ್ಥಿಗೆ ಪ್ರತಿ ನೇಮ ತಿಂಗಳು ಭತ್ಯೆಗಳ ಜೊತೆಗೆ ತಿಂಗಳಿಗೆ … [Read more...] about ಡಿಗ್ರಿ ಆದವರಿಗೆ ಕೆನರಾ ಬ್ಯಾಂಕ್‌ನಲ್ಲಿ ಹುದ್ದೆ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

May 9, 2022 by Deepika Leave a Comment

Railway Jobs 2022

ಅಗ್ನೇಯ ಮಧ್ಯೆ ರೈಲ್ವೆ (ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ) ಇಲ್ಲಿ ಅಗತ್ಯ ಇರುವ ಅಂಪ್ರೆAಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಇಲಾಖೆ ಹೆಸರು : ಅಗ್ನೇಯ ಮಧ್ಯೆ ರೈಲ್ವೆಒಟ್ಟು ಹುದ್ದೆಗಳು : 1044ವಿದ್ಯಾರ್ಹತೆ :ಅಭ್ಯರ್ಥಿಗಳು ಕೇಂದ್ರ, ರಾಜ್ಯ ಸರ್ಕಾರದ ಅಂಗೀಕೃತ ಶಿಕ್ಷಣ ಸಂಸ್ಥೆಗಳಿAದ … [Read more...] about SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

May 8, 2022 by Deepika Leave a Comment

ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟ್ ಸಂಸ್ಥೆ ಹಳಿಯಾಳ ಹಾಗೂ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ವಿವಿಧ ರೀತಿಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯನ್ನು ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು. ಆಸಕ್ತ ೧೮ ರಿಂದ ೪೫ ರ ವರ್ಷದೊಳಗಿನ ಕಾಮರ್ಸ್ ಓದಿದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ೧೦ ದಿನಗಳ ಪೇಪರ್ ಕವರ್, ಬ್ಯಾಗ್ ಮತ್ತು ಲಕೋಟೆಗಳ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ

May 7, 2022 by Deepika Leave a Comment

ಕಾರವಾರ: ಅಚವೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಮುಖ್ಯ ಸಹಾಯಕ ಅಡುಗೆ ಸಿಬ್ಬಂದಿಯವರ ತೆರವಾದ ಸ್ಥಾನಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಹಿರಿಯ ಪ್ರಾಥಮಿಕ ಶಾಲೆ ಅಂಗಡಿಬೈಲ್ (ಸ.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಬಗಿ (ಮು.ಅ), ಸರಕಾರಿ ಹಿರಿಯ ಶಾಲೆ ಕುಂಟಗಣಿ (ಮು.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಸಳ್ಳಿ (ಮು.ಅ) ಶಾಲೆಗಳಲ್ಲಿ ಮುಖ್ಯ/ ಸಹಾಯಕ ಅಡುಗೆ ಸಿಬ್ಬಂದಿ ಹುದ್ದೆಗಳು ಖಾಲಿಯಿದ್ದು ಆಸಕ್ತರು … [Read more...] about ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ

May 7, 2022 by Jayaraj Govi Leave a Comment

ಯಲ್ಲಾಪುರ: ಎಲ್ಲಾ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯವನ್ನು ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟçಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರಾದ ಸಿ ವಿ ಗೋಪಿನಾಥ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ … [Read more...] about ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar