ಯಲ್ಲಾಪುರ : ಅಂಗಾರಕ ಸಂಕಷ್ಟಿಯ ನಿಮಿತ್ತ ತಾಲೂಕಿನ ಸುಪ್ರಸಿದ್ಧ ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು. ದೂರದ ಊರುಗಳಿಂದಲೂ ಆಗಮಿಸಿದ್ದ ಭಕ್ತಾದಿಗಳು ಸೇರಿದಂತೆ ಸಹಸ್ರಾರು ಭಕ್ತರು ಹಣ್ಣು ಕಾಯಿ, ಪಂಚಕಜ್ಜಾಯ, ಗಣಹೋಮ, ಸತ್ಯಗಣಪತಿ ವೃತ, ಸಿಂಧೂರ ಅರ್ಚನೆ ಇತ್ಯಾದಿ ಸೇವೆಯನ್ನು ಸಲ್ಲಿಸಿ, ದೇವರ ದರ್ಶನ ಪಡೆದರು. ಯಲ್ಲಾಪುರ ಪಟ್ಟಣದಿಂದ ತಾಲೂಕಿನ ಚಂದಗುಳಿ ಗಂಟೆಗಣಪತಿ ದೇವಾಲಯದವರೆಗೆ ಚಂದಗುಳಿ ಗೆಳೆಯರ ಬಳಗದ ಭಕ್ತರು ಪಾದಯಾತ್ರೆ ನಡೆಸಿದರು. … [Read more...] about ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.ಹುದ್ದೆಯ ಹೆಸರು: ಗ್ರೂಪ್ ಸಿ 410 ಹುದ್ದೆ1 ಜ್ಯೂನಿಯರ್ ಎಂಜಿನಿಯರ್ (ಸಿವಿಲ್) ಹೈದರಾಬಾದ್ ಕರ್ನಾಟಕ 89 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ (ಸಿವಿಲ್ ಎಂಜಿನಿಯರ್ (ಡ್ರಾಪ್ಟ್ ಮೆನ್ ಶಿಪ್ )2 ಹೆಲ್ತ್‌ಇನ್ಸ್ ಪೆಕ್ಟರ್ - 57 ಹುದ್ದೆ- ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ (ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ ಹೆಲ್ತ್ … [Read more...] about ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ
ಯಲ್ಲಾಪುರ: ತಾಲೂಕಿನ ನಂದೊಳ್ಳಿಯ ಶ್ರೀ ಸಿದ್ಧಿವಿನಾಯಕ ಗೆಳೆಯರ ಬಳಗ (ಕಬಡ್ಡಿ) ಸಮಿತಿಯ ಆಶ್ರಯದಲ್ಲಿ ಏ.25 ರಂದು ನಂದೊಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ 'ಹೆಬ್ಬಾರ್ ಟ್ರೋಫಿ' ನಡೆಯಲಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, … [Read more...] about ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ
ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ
ಶಿರಸಿ : ಮಧ್ಯವಯಸ್ಕ (25ವರ್ಷದೊಳಗಿನ) ಅಡಿಕೆ ಮರಗಳು ಹಠಾತ್ತೆನೆ ಒಣಗಿ ಹೋಗುತ್ತಿರುವ ಸಮಸ್ಯೆಯ ಗಂಭೀರತೆಯನ್ನು ಮನಗಂಡ ಉತ್ತರ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ, ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸ್ಥಳ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಕೋರಿಕೊಂಡ ಪ್ರಯುಕ್ತ ಸಂಸ್ಥೆಯ ವಿಜ್ಞಾನಿಗಳಾದ ಡಾ ವಿನಾಯಕ ಹೆಗಡೆ ಹಾಗೂ ಸಂತೋಷ ಅವರು ಏ. 19 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಯಲ್ಲಾಪುರ … [Read more...] about ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ
ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ
ಅಂಕೋಲಾ : ಅಕ್ರಮ ಮಧ್ಯ ಸಾಗಿಸುತ್ತಿದ್ದ ಪ್ರಕರಣವೊಂದರ ಆರೋಪಿಯಿಂದ ಅಬಕಾರಿ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿರುವಾಗ ಎಸಿಬಿ ತಂಡ ದಾಳಿ ನಡೆಸಿ ಸಾಕ್ಷಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರೊಬೆಶನರಿ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಪ್ರೀತಿ ರಾಥೋಡ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಪ್ರಕರಣ ವಿವರ : ಫೆಬ್ರುವರಿ 26 ರಂದು ತಾಲೂಕಿನ ಹಾರವಾಡ ಬಳಿ ಎರಡು ದ್ವಿಚಕ್ರ ವಾಹನದಲ್ಲಿ ಅಕ್ರಮ ಗೋವಾ ಸಾರಾಯಿ … [Read more...] about ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ



