• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸ್ಟೇಟ್ ಬ್ಯಾಂಕ್ ನೇಮಕಾತಿ/ SBI Recruitment 2022

April 16, 2022 by Deepika Leave a Comment

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ  5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 11ಹುದ್ದೆಗಳ ವಿವರ … [Read more...] about ಸ್ಟೇಟ್ ಬ್ಯಾಂಕ್ ನೇಮಕಾತಿ/ SBI Recruitment 2022

ಯುವಕನಿಗೆ ಚಾಕು ಇರಿತ : ದೂರು

April 16, 2022 by Deepika Leave a Comment

ಕಾರವಾರ : ತನ್ನ ತಾಯಿಯ ಅವಾಚ್ಯವಾಗಿ ಬೈದ ಕಾರಣಕ್ಕೆ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕುತ್ತಿಗೆಗೆ ಗಾಯ ಮಾಡಿದ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಳಿಯಾಳದ ತೇರಗಾಂವ ಗ್ರಾಮದ ಮಲ್ಲಾ ಓಣಿಯ ನಿವಾಸಿ ಹೊನ್ನಪ್ಪ ಮಾದೇವ ಬೋವಿ (30) ಚಾಕುವಿನಿಂದ ಇರಿದ ಆರೋಪಿ.ಅಮಾನುಲ್ಲಾ ಇರ್ಪಾನ್ ಜಮನೂರು (18) ಗಾಯಗೊಂಡ ವ್ಯಕ್ತಿ. ಈತ ಹೊನ್ನಪ್ಪನ ತಾಯಿ ಪ್ರೇಮವ್ವ ಎನ್ನುವವರಿಗೆ ಅವಾಚ್ಯವಾಗಿ ಬೈದಿದ್ದ ಎಂದು ಪೊಲೀಸ್ … [Read more...] about ಯುವಕನಿಗೆ ಚಾಕು ಇರಿತ : ದೂರು

ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನ ನಮ್ಮೇಲ್ಲರ ಹೆಮ್ಮೆ; ಜಗದೀಪ ತೆಂಗೇರಿ

April 15, 2022 by Sachin Hegde Leave a Comment

ಹೊನ್ನಾವರ : ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ನಾವು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದರೆ ಅದು ಡಾ|| ಬಾಬಾ ಸಾಹೇಬ ಅಂಬೇಡ್ಕರ್‍ರವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು.ಇಂತಹ ಮಹಾನ್ ಚಿಂತಕನ ತತ್ವ, ಆದರ್ಶಗಳು ಈ … [Read more...] about ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನ ನಮ್ಮೇಲ್ಲರ ಹೆಮ್ಮೆ; ಜಗದೀಪ ತೆಂಗೇರಿ

ಚಾಕು ತೋರಿಸಿ ಬೈಕ್ ಎಗರಿಸಿದ್ದ ಆರೋಪಿ ಬಂಧನ

April 15, 2022 by Deepika Leave a Comment

ಹುಬ್ಬಳ್ಳಿ: ಜಿಮ್‌ಗೆ ಹೋಗಿ ಬರುತ್ತಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದು, ಎರಡು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ನಗರದ ಶುಭಂ ಧಲಬಂಜನ ಎಂಬುವರ ಬೈಕ್, ಕಿತ್ತುಕೊಂಡು ಹೋಗಿದ್ದಾರೆ. ಮಹಿಳಾ ಕಾಲೇಜು ಹತ್ತಿರ ಇಬ್ಬರು ಅಪರಿಚಿತರು ಪೆಟ್ರೋಲ್ ಬೇಕು ಸಹಾಯ ಮಾಡಿ ಎಂದು ದೂರುದಾರರ ಗಾಡಿ ಹತ್ತಿ ಕುಳಿತಿದ್ದಾರೆ. ನಂತರ ಎರಡ್ಮೊರು ಪೆಟ್ರೋಲ್ … [Read more...] about ಚಾಕು ತೋರಿಸಿ ಬೈಕ್ ಎಗರಿಸಿದ್ದ ಆರೋಪಿ ಬಂಧನ

ಆದೇಶ ಉಲ್ಲಂಘನೆ: ಹೊನ್ನಾವರ ಡಿಎಫ್‌ಓ ಕಛೇರಿಗೆ ಮುತ್ತಿಗೆಗೆ ನಿರ್ಧಾರ

April 15, 2022 by Deepika Leave a Comment

ಹೊನ್ನಾವರ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ರಿಪೇರಿ ಹಾಗೂ ಹೊಸ ಮನೆಗಳ ನಿರ್ಮಾಣಕ್ಕೆ ಕರ್ನಾಟಕ ಸರಕಾರವು ಜಿಲ್ಲಾಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದಾಗಿಯೂ, ಅರಣ್ಯ ಸಿಬ್ಬಂದಿ ಸರಕಾರದ ನಿರ್ದೇಶನವನ್ನು ಉಲ್ಲಂಘಿಸಿ, ಅರಣ್ಯವಾಸಿಗಳಿಗೆ ಕಿರುಕುಳ ನೀಡುವ ಅರಣ್ಯ ಸಿಬ್ಬಂದಿಗಳ ಮೇಲೆ 7 ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಅತೀ ಶೀಘ್ರದಲ್ಲಿ ಹೋನ್ನಾವರ ಡಿಎಫ್‌ಓ ಕಾರ್ಯಾಲಯಕ್ಕೆ ಅರಣ್ಯವಾಸಿಗಳು ಮುತ್ತಿಗೆ ಹಾಕಿ … [Read more...] about ಆದೇಶ ಉಲ್ಲಂಘನೆ: ಹೊನ್ನಾವರ ಡಿಎಫ್‌ಓ ಕಛೇರಿಗೆ ಮುತ್ತಿಗೆಗೆ ನಿರ್ಧಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar