• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಪ್ರಾಪ್ತ ಬಾಲಕಿ, ವಿದೇಶಿ ಯುವತಿಯರ ರಕ್ಷಣೆ

April 6, 2022 by Deepika Leave a Comment

ಮೈಸೂರು: ಅಪ್ರಾಪ್ತ ಬಾಲಕಿ ಹಾಗೂ ವಿದೇಶಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಹೊಟೇಲ್‌ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವ ಬಾಲಕಿ ಸಹ ಸೇರಿದ್ದು ಇವರಲ್ಲಿ ಕೆಲ ಯುವತಿಯರು ನೆರೆಯ ಬಾಂಗ್ಲಾದೇಶದವರು. ನಗರದ ಒಡನಾಡಿ ಸ್ವಯಂ ಸೇವಾ ಸಂಸ್ಥೆ ಈ ಹೊಟೇಲ್‌ನಲ್ಲಿ ನಡೆಯುತ್ತಿದ್ದ ದಂಧೆಯ … [Read more...] about ಅಪ್ರಾಪ್ತ ಬಾಲಕಿ, ವಿದೇಶಿ ಯುವತಿಯರ ರಕ್ಷಣೆ

ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ

April 6, 2022 by Deepika Leave a Comment

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ತರಾಸು ಅಭಿಮಾನಗಳ ಬಳಗದ ವತಿಯಿಂದ ತ.ರಾ.ಸುಬ್ಬರಾಯರ 102ನೆಯ ಜನ್ಮದಿನದ ಸವಿನೆನಪಿಗಾಗಿ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನಾನು ಓದಿದ ತರಾಸು ಅವರ ಮೊದಲ ಕಾದಂಬರಿ' ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಸ್ಪರ್ಧೆಯಲ್ಲಿ ಮುಕ್ತವಾಗಿ ಭಾಗವಹಿಸಬಹುದಾಗಿದೆ.ತರಾಸು ಅವರು 68ಕ್ಕೂ ಹೆಚ್ಚಿನ ಕಾದಂಬರಿಗಳನ್ನು ಬರೆದಿದ್ದು, ಕನ್ನಡ ಸಾಹಿತ್ಯದ ಶ್ರೀಮಂತಿಕೆ ಹೆಚ್ಚಿಸಿದ್ದಾರೆ. … [Read more...] about ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು

April 6, 2022 by Deepika Leave a Comment

ವಿಜಯಪುರ : ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಐದು ಜನ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಗರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ.ಮೃತಪಟ್ಟಿರುವ ಮಹಿಳೆ ತಾಲೂಕಿನ ಮದಬಾವಿ ತಾಂಡಾದ ಯಲ್ಲಮ್ಮ ಮಹಾದೇವಪ್ಪ ಕೊಂಡಗೊಳಿ (45) ಎಂದು ಗುರುತಿಸಲಾಗಿದೆ. ಇಬ್ಬರು ಮಹಿಳೆಯರು, ಆಟೋ ಚಾಲಕ ಸೇರಿದಂತೆ ಐದು ಜನರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಮಂಗಳವಾರ ಮಧ್ಯಾಹ್ನ 2ರ ಸುಮಾರಿಗೆ … [Read more...] about ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು

ಸಂತೇಗುಳಿ ಶಾಲೆ ಹಾಗೂ ಅಂಚೆ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

April 6, 2022 by Deepika Leave a Comment

ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾಮದ ಸಂತೇಗುಳಿ ಶಾಲೆ ಹಾಗೂ ಅಂಚೇಕಛೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಒಳಪ್ರವೇಶಿಸಿದ ಕಳ್ಳರು ಶಾಲಾ ಕೊಠಡಿಯ ಬೀಗ ಮುರಿದು ಒಳ ಪ್ರವೇಶಿಸಿದ್ದಾರೆ. ಅದೇ ಕಂಪೌಡ ಒಳಗಡೆ ಇರುವ ಅಂಚೇಕಚೇರಿ ಬಾಗಿಲ ಬೀಗ ಮುರಿದು ಒಳಪ್ರವೇಶಿಸಿ ಕಛೇರಿ ಒಳಗಿನ ಗೊಡ್ರೆಜ್ ಬೀಗ ಮುರಿದ ಕಳ್ಳತನಕ್ಕೆ ಯತ್ನಿಸಿದ್ದು, ಕಾಗದಪತ್ರಗಳು ಚೆಲ್ಲಾಪಿಲ್ಲಿಯಾಗಿದೆ. … [Read more...] about ಸಂತೇಗುಳಿ ಶಾಲೆ ಹಾಗೂ ಅಂಚೆ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

ನದಿಗೆ ವಿಷ ಬೆರಕೆ ಜಲಚರಗಳ ಸಾವು

April 5, 2022 by Deepika Leave a Comment

ಶಿವಮೊಗ್ಗ : ರಿಪ್ಪನ್‌ಪೇಟೆ ಸಮೀಪದ ಬಿದರಹಳ್ಳಿಯ ಕುಮುದ್ವತಿ ನದಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ, ಹಾವು ಸೇರಿದಂತೆ ಇನ್ನಿತರ ಜಲ ಚರಗಳು ನದಿ ದಂಡೆಯ ಮೇಲೆ ಸತ್ತು ಬಿದ್ದಿವೆ.ಇದನ್ನು ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಹೆಚ್ಚಿದೆ. ಜಾನುವಾರು ಗಳು ಕುಡಿಯಲು ಇದೇ ನೀರು ಬಳಸುವುದ ರಿಂದ ಅವುಗಳ ಜೀವಕ್ಕೂ ಕಂಟಕ ಉಂಟಾಗಿದೆ. … [Read more...] about ನದಿಗೆ ವಿಷ ಬೆರಕೆ ಜಲಚರಗಳ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar