IRB ಕಂಪನಿಗೆ ಕಡಕ್ ವಾರ್ನಿಂಗ್ ನೀಡಿದ :ಮಂಕಾಳ ವೈದ್ಯ … [Read more...] about IRB ಕಂಪನಿಗೆ ಕಡಕ್ ವಾರ್ನಿಂಗ್ ನೀಡಿದ :ಮಂಕಾಳ ವೈದ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾದಾನ್’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Vidyadhan Scholarships apply online 2023
ವಿದ್ಯಾದಾನ್' ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Vidyadhan Scholarships Apply online 2023ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸರೋಜಿನಿ ದಾಮೋದರ್‌ರಾವ್ ಪ್ರತಿಷ್ಠಾನದಿಂದ 'ವಿದ್ಯಾದಾನ್' ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಜು.31ರೊಳಗೆ ಅರ್ಜಿ ಸಲ್ಲಿಸುವಂತೆ ಸಂಸ್ಥೆ ತಿಳಿಸಿದೆ.ವಾರ್ಷಿಕ ಆದಾಯ : 2ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ … [Read more...] about ವಿದ್ಯಾದಾನ್’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Vidyadhan Scholarships apply online 2023
ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ
ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ದಾಖಲಾದ ಒಳರೋಗಿಗಳಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನ, ರಾತ್ರಿ ಊಟ ನೀಡುವ ವ್ಯವಸ್ಥೆಗೆ ಶನಿವಾರ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗೆ ಬಡವರೇ ಹೆಚ್ಚು ಬರುತ್ತಿದ್ದು, … [Read more...] about ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ
ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭ
ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗು- ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ ಹೇಳಿದ್ದಾರೆ.ಮೈಸೂರು ಚಾಮುಂಡಿ ಬೆಟ್ಟ- ಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರ- ರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ ಅವರು, ರಾ- ಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು … [Read more...] about ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭ
ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023
ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023ಎಸ್‌ಎಸ್‌ಎಲ್‌ಸಿ (ಸ್ಟೇಟ್ ಮತ್ತು ಸಿಬಿಎಸ್ಇ)ಯಲ್ಲಿ ಶೇ. 95 ಹಾಗೂ ಪಿಯುಸಿ ಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಬೆಂಗಳೂರು ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.ಆಸಕ್ತ ವಿದ್ಯಾರ್ಥಿಗಳು ಅರ್ಜಿಯ ಜೊತೆಯಲ್ಲಿ ದೃಢೀಕರಿಸಿದ ಅಂಕಪಟ್ಟಿ, ಜಾತಿ ಮತ್ತು … [Read more...] about ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023

