ಉಡಪಿ : ಇಲ್ಲಿನ ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ ಮತ್ತು ಆಕೆಯ ತಂದೆ ಸಾವನ್ನಪ್ಪಿದ್ದಾರೆ. ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ.ಅವರು ಹುಬ್ಬಳ್ಳಿಯಿಂದ ಆಗಮಿಸಿದ್ದು, ಅವರನ್ನು ಕರೆದುಕೊಂಡು ಹೋಗಲು ತಂದೆ ಟಿ. ಗಣೇಶ್ ಪೈ ತನ್ನ ದ್ವಿಚಕ್ರ ವಾಹನದಲ್ಲಿ ಬಂದಿದ್ದರು. ಆನಂತರ ಹಿಂತಿರುಗುವ ವೇಳೆ ಉಡಪಿಯಿಂದ ಸಂತೆಕಟ್ಟೆಗೆ ತೆರಳುತ್ತದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ … [Read more...] about ತಂದೆ – ಮಗಳ ದುರ್ಮರಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯವಾಸಿಗಳನ್ನ ಉಳಸಿ ಮಾ. 5 ರಂದು ಹೊನ್ನಾವರದಲ್ಲಿ ಜಾಥ
ಹೊನ್ನಾವರ : ರಾಜಾದ್ಯಂತ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನ ಉಳಸಿ - ಜಾಥ ಕಾರ್ಯಕ್ರಮ ಮಾರ್ಚ್ 5 (ಶನಿವಾರ) ಬೆಳ್ಳಿಗೆ 10:00 ಕ್ಕೆ ಹೊನ್ನಾವರ ಸರ್ಕಲ್ ನಲ್ಲಿ ಜರುಗಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮ ದಿ. 5/3/2022 (ಶನಿವಾರ) ಮುಂಜಾನೆ 10:00 ಗಂಟೆಗೆ ಹೊನ್ನಾವರ … [Read more...] about ಅರಣ್ಯವಾಸಿಗಳನ್ನ ಉಳಸಿ ಮಾ. 5 ರಂದು ಹೊನ್ನಾವರದಲ್ಲಿ ಜಾಥ
ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ
ಯಲ್ಲಾಪುರ: ಪಟ್ಟಣ ಪಂಚಾಯತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ.ಪಂ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯದೊಂದಿಗೆ ನಡೆಯಿತು.ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಆದಿತ್ಯ `ಗುಡಿಗಾರ ಹಾಗೂ ಇನ್ನಿತರ ನೂತನ 6 ಸದಸ್ಯರು ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಅಮಿತ ಅಂಗಡಿ, ಪ.ಪಂ ಅಧ್ಯಕ್ಷೆ ಸುನಂದಾ ದಾಸ ಮತ್ತಿತರ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅಮಿತ ಅಂಗಡಿ ತನ್ನ ಅವಧಿಯಲ್ಲಿ … [Read more...] about ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ
ಚಿಕ್ಕಮಾವಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್
ಯಲ್ಲಾಪುರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಬುಧವಾರ ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ನಂತರ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಮಂಡಲಾಧ್ಯಕ್ಷ ಗೋಪಾಲಕೃಷ್ಣ … [Read more...] about ಚಿಕ್ಕಮಾವಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್
ಶ್ರೀ ಬಸವೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ
ಯಲ್ಲಾಪುರ : ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ವಿಜೃಂಭಣೆಯಿAದ ಆಚರಿಸಲಾಯಿತು.ಶಿವಲಿಂಗಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.ಪಂಚಾಮೃತ ಅಭಿಷೇಕ,ಏಕರುದ್ರಾಭಿಷೇಕ, ಕ್ಷಿರಭಿಷೇಕ ನವಧಾನ್ಯ ಅಭಿಷೇಕ್ ಹಾಗೂ ವಿಶೇಷ ಬೆಳ್ಳಿಯ ಪ್ರಭಾವಳಿ ಹಾಗೂ ಹೂವಿನ ಅಲಂಕಾರ ,ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ , ಪ್ರಸಾದ ವಿತರಣೆ ನಡೆಯಿತು. ಬಂದಿದ್ದ ಪ್ರತಿಯೊಬ್ಬ ಭಕ್ತರಿಗೂ ಭಿಲ್ವಪತ್ರೆಯನ್ನು ಅಲ್ಲಿಯೇ ನೀಡಿ … [Read more...] about ಶ್ರೀ ಬಸವೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ



