• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ/UAS Dharwad Recruitment 2022

February 25, 2022 by Deepika Leave a Comment

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ವಿವರ:ಸಹಾಯಕ ಪ್ರಾಧ್ಯಾಪಕವಿದ್ಯಾರ್ಹತೆ :ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು … [Read more...] about ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ/UAS Dharwad Recruitment 2022

Haliyal Movies as on 25/2/2022

February 25, 2022 by Sachin Hegde Leave a Comment

Basavaraj TheatreEk Love Ya12 pm3 pm6 pm … [Read more...] about Haliyal Movies as on 25/2/2022

ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ

February 25, 2022 by Jayaraj Govi Leave a Comment

ಯಲ್ಲಾಪುರ: ಎಪಿಎಂಸಿ ಆವಾರದಲ್ಲಿ ಗುರುವಾರ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ ಗಣಹವನ,ಮಹಾಲಕ್ಷ್ಮೀ,ಮಹಾಸರಸ್ವತಿ ಪೂಜೆಯೊಂದಿಗೆ ನಡೆಯಿತು.ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಎಪಿಎಂಸಿ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ, ಮಲೆನಾಡು ಸಹಕಾರಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಎನ್.ಗಾಂವ್ಕಾರ, ಸಹ್ಯಾದ್ರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ್ ಕಳಚೆ, … [Read more...] about ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ

ಯೋಧ ದಂಪತಿ ಡಿಕ್ಕಿ ; ಕಾರು ನಿಲ್ಲಿಸದೆ ಚಾಲಕ ಪರಾರಿ

February 25, 2022 by Deepika Leave a Comment

ಹೊನ್ನಾವರ : ತಾಲ್ಲೂಕಿನ ಹಳದಿಪುರ ಚಿಪ್ಪಹಕ್ಕಲ ಕ್ರಾಸ್ ಸಮೀಪ ರಾಷ್ಟಿçÃಯ ಹೆದ್ದಾರಿ 66 ರಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಕಾರು ಚಾಲಕ ಮದ್ಯದ ನಶೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆ ಮಾಡಿದ್ದರಿಂದ ಅಪಘಾತ ನಡೆದಿದೆ ಎಂದು ದೂರು ದಾಖಲಾಗಿದೆ.ಬೈಕ್ ಸವಾರರಾದ, ವೃತ್ತಿಯಲ್ಲಿ ಸೈನಿಕರಾಗಿರುವ … [Read more...] about ಯೋಧ ದಂಪತಿ ಡಿಕ್ಕಿ ; ಕಾರು ನಿಲ್ಲಿಸದೆ ಚಾಲಕ ಪರಾರಿ

ಟ್ಯಾಂಕರ್ ಹರಿದು ಬೈಕ್ ಸವಾರ ಸಾವು

February 25, 2022 by Deepika Leave a Comment

ಕುಮಟಾ : ಟ್ಯಾಂಕರ್ ತಲೆಯ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಧಾರೇಶ್ವರದ ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ.ಗ್ರಾಮದ ಗೋಪಾಲ ನಾಯ್ಕ ಮೃತ ಬೈಕ್ ಸವಾರನಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಟ್ಯಾಂಕರ್ ಹರಿದು ಬೈಕ್ ಸವಾರ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,510 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar