• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿಚಿತ್ರ ರೋಗಕ್ಕೆ ಇಬ್ಬರು ಬಾಲಕರು ಬಲಿಯಾದ ಬಳಿಕ ನಾಲವಾರದಲ್ಲಿ ಹೆಚ್ಚಿದ ಆತಂಕ

February 4, 2022 by Deepika Leave a Comment

ವಾಡಿ: ಕುಟುಂಬ ಸದಸ್ಯರನ್ನು ಕಾಡಿದ ಚಿಕನ್ ಫಾಕ್ಸ್ ರೋಗ ಲಕ್ಷಣದ ಕಲೆಗಳು ಇಬ್ಬರು ಬಾಲಕರನ್ನು ಬಲಿ ಪಡೆದ ನಂತರ ನಾಲವಾರ ಗ್ರಾಮದ ಸ್ಟೇಷನ್ ಬಡಾವಣೆಯ ಜನರು ಜೀವ ಭಯ ಎದುರಿಸುತ್ತಿದ್ದಾರೆ. ಪಟೇಲ ಕುಟುಂಬದ ಮೂವರು ಇದೇ ಮಹಾಮಾರಿ ಕಾಯಿಲೆಯಿಂದ ಬಳಲಿ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತ್ತ ಓಣಿಯ ಜನರು ಮಕ್ಕಳನ್ನು ಮನೆಯಿಂದ ಹೊರಗಡೆ ಕಳಿಸಲು ಹೆದರುತ್ತಿದ್ದಾರೆ.ಮಾರಣಾಂತಿಕವಲ್ಲದ ಚಿಕನ್ ಫಾಕ್ಸ್ ರೋಗ ಗ್ರಾಮಸ್ಥರ … [Read more...] about ವಿಚಿತ್ರ ರೋಗಕ್ಕೆ ಇಬ್ಬರು ಬಾಲಕರು ಬಲಿಯಾದ ಬಳಿಕ ನಾಲವಾರದಲ್ಲಿ ಹೆಚ್ಚಿದ ಆತಂಕ

ಡೆತ್ ನೋಟ್ ಬರೆದಿಟ್ಟು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

February 4, 2022 by Deepika Leave a Comment

ಕಾರವಾರ : ಡೆತ್ ನೀಟ್ ಬರೆದಿಟ್ಟು ಸರ್ಕಾರಿ ಉದ್ಯೋಗಿಯೋರ್ವರು ನಗರದ ಖಾಸಗಿ ಹೋಟೆಲಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಇಲ್ಲಿನ ಉಪವಿಭಾಧಿಕಾರಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ನೇಣಿಗೆ ಶರಣಾದ ದುರ್ದೈವಿ. ಹೊನ್ನಾವರ ಮೂಲದವರಾಗಿ ಈಶ್ವರ ಭಟ್, ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ರೂಮು ಪಡೆದು ತಂಗಿದ್ದರು. ಗುರುವಾರ ಬೆಳಗ್ಗೆ ಚೆಕ್ ಔಟ್ ಮಾಡಿದ್ದ ಇವರು, ಮತ್ತೆ ಮುನಃ ರೂಮಿಗೆ … [Read more...] about ಡೆತ್ ನೋಟ್ ಬರೆದಿಟ್ಟು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

ಫೆಬ್ರವರಿ 6ರಂದು ಶ್ರೀಧರ ಪದ್ಮಾವತಿ ದೇವಿಯ ಪಲ್ಲಕ್ಕಿ ಉತ್ಸವ 

February 4, 2022 by bkl news Leave a Comment

ಭಟ್ಕಳ: ಫೆಬ್ರವರಿ 06 ರ ರವಿವಾರ ತಿಮ್ಮಯ್ಯ ದಾಸರಿಂದ ಸಂಸ್ಥಾಪಿಸಲ್ಪಟ್ಟಿರುವ ಪದ್ಮಾವತಿ ದೇವಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌ಶ್ರೀ ದೇವಿಯ ಸನ್ನಿಧಿಯಲ್ಲಿ  ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, 1 ಗಂಟೆಯಿಂದ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಪುರಬೀದಿಯಲ್ಲಿ ಶ್ರೀ ದೇವಿಯ ಪಲ್ಲಕ್ಕಿಯ ಮೆರವಣಿಗೆ ನಡೆಯಲಿದೆ. ಪಲ್ಲಕ್ಕಿಯ ಮೆರವಣಿಗೆಯು ದೇವಾಲಯದಿಂದ ಹೊರಟು … [Read more...] about ಫೆಬ್ರವರಿ 6ರಂದು ಶ್ರೀಧರ ಪದ್ಮಾವತಿ ದೇವಿಯ ಪಲ್ಲಕ್ಕಿ ಉತ್ಸವ 

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಕರೆಯಿಸಿಕೊಂಡು ನಗ್ನ ವಿಡಿಯೋ ಚಿತ್ರೀಕರಣ : ಮೂವರ ಬಂಧನ

February 4, 2022 by Deepika Leave a Comment

15 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಆರೋಪಿಗಳ ಹೆಡೆಮರಿ ಕಟ್ಟಿದ ಶಿರಸಿ ಪೊಲೀಸರುಶಿರಸಿ : ಇಲ್ಲಿಯು ವ್ಯಕ್ತಯೋರ್ವರಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹನಿಟ್ರಾö್ಯಪ್ ಮೂಲಕ 15 ಲಕ್ಷ ಬೇಡಿಕೆಯಿಟ್ಟು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇರೆಗೆ ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನುಂಚಳ್ಳಿ ಕರೆ -ಜಡ್ಡಿಯ ಅಜಿತ್ ನಾಡಿಗ್ ಬನವಾಸಿ ರಸ್ತೆಯ ಗೊಲಗೇರಿಒಣಿಯ … [Read more...] about ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಕರೆಯಿಸಿಕೊಂಡು ನಗ್ನ ವಿಡಿಯೋ ಚಿತ್ರೀಕರಣ : ಮೂವರ ಬಂಧನ

ಮೊರಾರ್ಜಿ, ಇಂದಿರಾಗಾAಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

February 4, 2022 by Deepika Leave a Comment

ಕಾವವಾರ : ಕುಮಟಾ ಮೊರಾರ್ಜಿ ದೇಸಾಯಿ ಹಾಗೂ ಅಂಕೋಲಾ ಇಂದಿರಾಗಾAಧಿ ವಸತಿ ಆಂಗ್ಲ ಮಾಧ್ಯಮಾ ಶಾಲೆಗೆ 2022 - 23 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2021- 22 ನೇ ಸಾಲಿನ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳು ಫೇ. 22 ರವರೆಗೆ ಆನ್ ಲೈನ್ ಮೂಲಕ ಅಜೀಯನ್ನು ಸಲ್ಲಿಸಬಹುದಾಗಿದೆ ಪ್ರವೇಶ ಪರೀಕ್ಷೆಯ ಮಾರ್ಚ್ 20 ರಂದು ನಡೆಸಲು ನಿಗದಿಪಡಿಸಲಾಗಿದೆ … [Read more...] about ಮೊರಾರ್ಜಿ, ಇಂದಿರಾಗಾAಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,521 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar