10th Puc ಡಿಪ್ಲೊಮಾ ಆದವರಿಗೆ ಪ್ಯೂನ್ ಟೈಪಿಸ್ಟ್ ನೇಮಕಾತಿ 2023ಮೈಸೂರು ಜಿಲ್ಲಾ ನ್ಯಾಯಾಲಯು ಪ್ಯೂನ್, ಸ್ಟೆನೋಗ್ರಾಫರ್, ಟೈಪಿಸ್ಟ್ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ವಿವರಗಳು;ಸಂಸ್ಥೆಯ ಹೆಸರು: ಮೈಸೂರು ಇಕೋರ್ಟ್ (ಮೈಸೂರು ಜಿಲ್ಲಾ ನ್ಯಾಯಾಲಯ)ಹುದ್ದೆಗಳ ಸಂಖ್ಯೆ: 59ಉದ್ಯೋಗ … [Read more...] about 10th puc ಡಿಪ್ಲೊಮಾ ಆದವರಿಗೆ ಪ್ಯೂನ್ ಸ್ಟೆನೋಗ್ರಾಫರ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ 2023
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಮನೆಮನೆ ಪ್ರಚಾರ
ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಮನೆಮನೆ ಪ್ರಚಾರಹೊನ್ನಾವರ : ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ಇಂದು ಹೊನ್ನಾವರ ಪಟ್ಟಣದ 198ನೇ ಮತಗಟ್ಟೆ ಕೆಳಗಿನ ಪಾಳ್ಯಾ ಪ್ರದೇಶದಲ್ಲಿ ಪ್ರತಿ ಮನೆಮನೆಗೆ ತೆರಳಿ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಪರ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಹೊನ್ನಾವರ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ, ಪಟ್ಟಣ ಪಂಚಾಯತ್ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಮನೆಮನೆ ಪ್ರಚಾರ
ಪುಟ್ಟ ಆಮೆಗಳನ್ನು ಕಾಪಾಡಲು ನಿಮ್ಮ ಸಹಾಯ ಬೇಕೇ ಬೇಕು
ಕಪ್ಪು ಚಿರತೆ ಸೆರೆ
ಕಪ್ಪು ಚಿರತೆ ಸೆರೆಹೊನ್ನಾವರ: ತಾಲ್ಲೂಕಿನ ಕಡ್ಲೆ ಗ್ರಾಮದ ಜಡ್ಡಿಗದ್ದೆಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಕಪ್ಪು ಚಿರತೆಯೊಂದು ಸೆರೆ ಸಿಕ್ಕಿದೆ. ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಈ ಭಾಗದಲ್ಲಿ ಬೋನು ಇಟ್ಟಿತ್ತು. ಸ್ಥಳೀಯರಾದ ಸೀತಾರಾಮ ಹೆಗಡೆ ಹಾಗೂ ಪ್ರೊ.ಗುರುನಾಥ ಭಟ್ಟ ಅವರ ನೇತೃತ್ವದಲ್ಲಿ ಇತರ ಗ್ರಾಮಸ್ಥರು ಕಳೆದ ಎರಡು ತಿಂಗಳುಗಳಿಂದ ಚಿರತೆ ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದರು. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡುವುದರ … [Read more...] about ಕಪ್ಪು ಚಿರತೆ ಸೆರೆ
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC Supplementary Results 2023
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC supplementary Results 2023ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಎಪ್ರಿಲ್ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ.ವಿದ್ಯಾರ್ಥಿಗಳು ಫಲಿತಾಂಶವನ್ನು ત્ર ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.ನಂತರ ವೆಬ್ ಸೈಟ್ … [Read more...] about ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC Supplementary Results 2023