ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನಾಯಕನಕೆರೆ ಬಳಿ ನಡೆದಿದೆ.ಸರಕು ತುಂಬಿಕೊಂಡು ಮಹಾರಾಷ್ಟ್ರದಿಂದ ಕೇರಳ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಗೆ ಅಳವಡಿಸಿದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು … [Read more...] about ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ
ಯಲ್ಲಾಪುರ :ಕೋವಿಡ್ ಮೂರನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಬೇಡ. ಆದರೆ ಆ ಬಗ್ಗೆ ಅತಿ ಆತಂಕವೂ ಬೇಡ. ಅತಿ ಆತಂಕದಿಂದಾಗಿಯೇ ಹಲವರು ಸಾವನ್ನಪ್ಪಿದ್ದಾರೆ.ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ. ಇವು ದೇಹವನ್ನು ಸಧೃಡವಾಗಿಸುತ್ತದೆ. ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ ಅನಿಲ್ ಕುಮಾರ್ ಅವುಲಪ್ಪ ಅವರು ಅಭಿಪ್ರಾಯಪಟ್ಟರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ … [Read more...] about ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ
ಆತ್ಮಹತ್ಯೆಗೆ ಯತ್ನ
ಭಟ್ಕಳ :ತಾಲ್ಲೂಕಿನ ಸಾಗರ ರಸ್ತೆಯಲ್ಲಿರುವ ನಿರ್ಮಾಣ ಹಂತದ ಪುರಭವನದಿಂದ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಸಂಜೆ ನಡೆದಿದೆ .ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯನ್ನು ಭಟ್ಕಳ ಹಾಡವಳ್ಳಿ ವ್ಯಾಪ್ತಿಯ ಅರಣ್ಯ ಇಲಾಖೆ ಗಾರ್ಡ್ ಓರ್ವರ ಪತ್ನಿ ಎಂದು ತಿಳಿದುಬಂದಿದೆ.ಪತಿ ಪತ್ನಿ ಇಬ್ಬರು ಬೆಳಗಾವಿ ಮೂಲದವರಾಗಿದ್ದರೆ. ಇವರು ಶನಿವಾರದಂದು ತಾಲ್ಲೂಕಿನಲ್ಲಿ ಖಾಸಗಿ ಆಸ್ಪತ್ರೆಗೆ ಪತಿಯೊಂದಿಗೆ ಚಿಕಿತ್ಸೆಗೆಂದು … [Read more...] about ಆತ್ಮಹತ್ಯೆಗೆ ಯತ್ನ
ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್
ಯಲ್ಲಾಪುರ : ಆಟದಲ್ಲಿ ಸೋಲು ಗೆಲುವು ಮುಖ್ಯವಾಗದೇ ಕ್ರೀಡಾ ಮನೋಭಾವನೆ ಇರಬೇಕು. ಕ್ರೀಡೆಯ ಮೂಲಕ ಯುವಕರನ್ನು ಒಗ್ಗೂಡಿಸಿದಲ್ಲಿ ಉತ್ತಮ ದೇಶ ನಿರ್ಮಾಣ ಸಾಧ್ಯ. ಈದಿಶೆಯಲ್ಲಿ ಯುವಕರಿಗೆ ಮನೋಸ್ಥೆöÊರ್ಯ ಹೆಚ್ಚಿಸುವ, ಕ್ರೀಡಾಸ್ಪೂರ್ತಿವಾಗುವಂತೆ ಯುವಮೋರ್ಚಾದಿಂದ ಕಮಲಟ್ರೋಪಿ ಟೂರ್ನಾಮೆಂಟ್ ಅಯೋಜಿಸಿದ್ದು ಶ್ಲಾಘನೀಯಕಾರ್ಯ ಎಂದು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು.ಅವರು ಪಟ್ಟಣದ ಕಾಳಮ್ಮನಗರದ ತಾಲ್ಲೂಕು … [Read more...] about ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್
ವಿಲ್ ಮಾಡದೇ ಮೃತಪಟ್ಟ ತಂದೆ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಹಕ್ಕಿದೆ;ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ವಿಲ್ ಮಾಡದೆ ಮೃತಪಟ್ಟ ಹಿಂದೂ ತಂದೆಯ ಹೆಣ್ಣುಮಕ್ಕಳು ಅವರ ಸ್ವಯಂ -ಸಂಪಾದನೆ ಮತ್ತು ಇತರ ಆಸ್ತಿಗಳನ್ನು ಉತ್ತರಾಧಿಕಾರಿಯಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಹೇಳಿದೆ.ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್, ಅಬ್ದುಲ್ ನಜೀರ್ ಮತ್ತು ಕೃಷ್ಣ ಮರಾರಿ ಅವರಿದ್ದ ವಿಭಾಗೀಯ ಪೀಠ, ಹಿಂದೂ ಉತ್ತರಾದಿಕಾರ … [Read more...] about ವಿಲ್ ಮಾಡದೇ ಮೃತಪಟ್ಟ ತಂದೆ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಹಕ್ಕಿದೆ;ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು




