ಅಂಕೋಲಾ : ಅಜಾಗರೂಕತೆ ಮತ್ತು ಅತಿವೇಗದಿಂದ ಬಂದ ಟ್ಯಾಂಕ - ರೊಂದು ಖಾಸಗಿ ಬಸ್ಸಿಗೆ ಅಪಘಾತಪಡಿಸಿ ಈರ್ವರಿಗೆ ಗಾಯಗಳಾದ ಘಟನೆ ತಾಲೂಕಿನ ರಾಷ್ಟಿçÃಯ ಹೆದ್ದಾರಿ 63 ರ ಅಡ್ಲೂರಿನ ಬಳಿ ಗುರುವಾರ ನಡೆದಿದೆ.ಅಂಕೋಲಾದಿAದ ಯಲ್ಲಾಪುರ ಕಡೆ ಸಾಗುತ್ತಿದ್ದ ಟ್ಯಾಂಕರ್, ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಗುದ್ದಿದ ಪರಿಣಾಮ ಬಸ್ಸಿನ ಚಾಲಕ ಪುಟ್ಟರಾಜು ಎನ್.ಡಿ. ಹಾಗೂ ಬಸ್ಸಿನ ಕ್ಲೀನರ್ ಬಸವರಾಜ ಬೆಳ್ಳಂಕಿಗೆ ಗಾಯವಾಗಿದೆ. … [Read more...] about ಖಾಸಗಿ ಬಸ್ – ಲಾರಿ ನಡುವೆ ಅಪಘಾತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಹುಬ್ಬಳ್ಳಿ : 2022ನೇ ಸಾಲಿನ ವಿಕಲಚೇತನದ ಹೊಸ, ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಪಡೆಯಲು ಸೇವಾ ಸಿಂಧು ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜ. 19 ರಿಂದ ಪ್ರಾರಂಭವಾಗಿದೆ.ವಿಕಲಚೇತನರ ಹೊಸ, ನವೀಕರಣ ಪಾಸ್‌ಗಳನ್ನು ಪಡೆಯಲು ಸೇವಾ ಸಿಂಧು ಆನ್ ಲೈನ್ ಪೋರ್ಟಲ್‌ನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಬAಧಪಟ್ಟ ವಿಭಾಗ ಹಾಗೂ ಘಟಕ ಆಯ್ಕೆ ಮಾಡಿ … [Read more...] about ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ಯಲ್ಲಾಪುರ : ಇಂದಿನ ಯುವಕರು ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಕ್ರೀಡೆಯು ನಮ್ಮ ಮಾನಸಿಕ ಸೈರ್ಯವನ್ನು ಹೆಚ್ಚಿಸುತ್ತದೆ ಯಲ್ಲಾಪುರ ಅನೇಕ ಸಾಧಕರನ್ನು ರಾಜ್ಯಕ್ಕೆ ನೀಡಿದೆ ಇಂತಹ ಕ್ರೀಡಾಕೂಟವು ಸ್ಥಳೀಯ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯುವ ಮುಖಂಡ ವಿವೇಕ ಹೆಬ್ಬಾರ್ ಹೇಳಿದರು.ಅವರು ಬುಧವಾರ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಯುವ ಮೋರ್ಚಾ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ … [Read more...] about ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ರಂಗೋಲಿಯಲ್ಲಿ ಭಾರತ ನಕ್ಷೆ
ಯಲ್ಲಾಪುರ: ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನಡೆದ "ರಂಗೋಲಿಯಲ್ಲಿ ಭಾರತ ನಕ್ಷೆ ಬಿಡಿಸುವ ಸ್ಪರ್ಧೆ" ಗಮನ ಸೆಳೆಯಿತು. . ರಂಗೋಲಿ ಪುಡಿಯ ಜೊತೆ ಅಕ್ಕಿ, ಗೋದಿ ಮೊದಲಾದ ಧಾನ್ಯಗಳನ್ನು ಬಳಸಿ ಮಕ್ಕಳು ಚಿತ್ರ ಬಿಡಿದರು. ನಂತರ ಸೂಚಿಸಲಾದ ಸ್ಥಳಗಳನ್ನು ಗುರುತು ಮಾಡಿದರು. ಸಮಾಜ ವಿಜ್ಞಾನ ಶಿಕ್ಷಕ ರಾಘವೇಂದ್ರ ಹೆಗಡೆ ಸ್ಪರ್ಧೆಯನ್ನು ನಡೆಸಿಕೊಟ್ಟರು. ೧೦ನೇ ತರಗತಿ ಪರೀಕ್ಷೆಗೆ ಪೂರಕವಾದ ಸ್ಪರ್ಧೆ ಇದಾಗಿದೆ. ಈ ಸ್ಪರ್ಧೆಯಲ್ಲಿ ಲಕ್ಷಿö್ಮÃ ಕೃಷ್ಣ ಪಟಗಾರ … [Read more...] about ರಂಗೋಲಿಯಲ್ಲಿ ಭಾರತ ನಕ್ಷೆ
ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ
ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ವ್ಯಾಪ್ತಿಯ ಮದನೂರನಲ್ಲಿ ; ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.ಮದನೂರಿನ ಮಂಜುನಾಥ ಶಿರನಾಳಕರ ಎಂಬುವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಶಿಥಿಲಗೊಂಡ ವಿದ್ಯುತ ಕಂಬದ ತಂತಿ ಜೋತುಬಿದ್ದು ಉಂಟಾದ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.ಸುಮಾರು 15 ಎಕರೆ ಕಬ್ಬಿನ ಗದ್ದೆಯಲ್ಲಿ ಎರಡು ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ಅಪಾರ … [Read more...] about ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ



