• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮ

January 17, 2022 by Jayaraj Govi Leave a Comment

ಯಲ್ಲಾಪುರ : ಗ್ರಾಮ ಅರಣ್ಯ ಹಕ್ಕು ಸಮಿತಿಯ ಕವಡಿಕೆರೆ ವತಿಯಿಂದ ಕವಡಿಕೆರೆಯ ದುರ್ಗಂಬಾ ದೇವಾಲಯದಲ್ಲಿ ಆಯೋಜಿಸಿದ್ದ ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.ನಂತರ ಸಚಿವರು ಪಾಲಿಸಿದರೇ ಪಾಲು ಗ್ರಾಮ ಅಭಿವೃದ್ಧಿ ನಿಧಿಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಎಲ್.ಪಿ.ಜಿ ಗ್ಯಾಸ್‌, ಸೋಲಾರ್ ಲೈಟ್‌, ಸಿಮೆಂಟ್ ಬೇಲಿ ಕಂಬ ಹಾಗೂ ಇತರೆ ಪರಿಕರಗಳನ್ನು ವಿತರಿಸಿ, … [Read more...] about ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮ

ನದಿಗೆ ಬಿದ್ದು ಮೀನುಗಾರ ಸಾವು

January 17, 2022 by Deepika Leave a Comment

ಕಾರವಾರ : ತಾಲೂಕಿನ ಮಡ್ಡಾಮಕ್ಕಿಯಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೋರ್ವ ಆಯತಪ್ಪಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಕಾಳಿ ನದಿಯ ನೀರಿನಲ್ಲಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿರುವವಾಗ ಆಯತಪ್ಪಿ ನೀರಿನಲ್ಲಿ ಬಿದ್ದೋ ಅಥವಾ ಬಲೆ ಕಾಲಿಗೆ ಸಿಲುಕಿ ನೀರಿನಲ್ಲಿ ಮುಳಗಿ ದೀಪಕ ಮೃತಪಟ್ಟಿದ್ದಾರೆ. ಈ ಕುರಿತು ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. … [Read more...] about ನದಿಗೆ ಬಿದ್ದು ಮೀನುಗಾರ ಸಾವು

ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು

January 17, 2022 by Deepika Leave a Comment

ಕಾರವಾರ : ಸ್ನಾನಕ್ಕೆ ಹೋದ ವೇಳೆ ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ನಡೆದಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದ ಬಸವರಾಜ (32) ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರವಾರದಲ್ಲಿ ಕಳೆದ ಹದಿನೈದು ದಿನದಿಂದ ಗೌಂಡಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು

ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಸುಳಿಗೆ ಸಿಲುಕಿ ಸಾವು

January 17, 2022 by Deepika Leave a Comment

ಹೊನ್ನಾವರ : ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಮಕ್ಕಳು ನೀರಿನ ಸುಳಿಗೆ ಸಿಕ್ಕಿ ಮೃತ ಪಟ್ಟ ಘಟನೆ ಶನಿವಾರ ಮಂಕಿಯಲ್ಲಿ ನಡೆದಿದೆ.ಮಂಕಿ ದೊಡ್ಡಗುಂದದ ಮನೋಜ ಬಾಬು ನಾಯ್ಕ (14) ಹಾಗೂ ಮಂಕಿ ತಾಳಮಕ್ಕಿಯ ದರ್ಶನ್ ಉದಯ ನಾಯ್ಕ (15) ಮೃತ ಮಕ್ಕಳು. ಮನೋಜ್ 9ನೇ ತರಗತಿ ವಿದ್ಯಾರ್ಥಿಯಾಗಿದ್ದು. ದರ್ಶನ್ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ನಾಲ್ಕೆöÊದು ಮಕ್ಕಳೊಂದಿಗೆ ಮಂಕಿ ತಾಳಮಕ್ಕಿ ಬಳಿ … [Read more...] about ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಸುಳಿಗೆ ಸಿಲುಕಿ ಸಾವು

ಭಾನುವಾರ 328 ಕೋವಿಡ್ ಪ್ರಕರಣ

January 17, 2022 by Deepika Leave a Comment

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ 328 ಕೊರೋನಾ ಪ್ರಕರಣ ಪತ್ತೆಯಾಗಿದೆ. ಅದರಂತೆ 65 ಜನರು ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 58,345 ಕೊವಿಡ್ ಸೋಂಕು ಪತ್ತೆಯಾಗಿದೆ. ಇದರಲ್ಲಿ 55,864 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 793 ಜನರು ಮೃತಪಟ್ಟಿದ್ದಾರೆ. ಈವರೆಗೆ 1688 ಪ್ರಕರಣ ಸಕ್ರಿಯವಾಗಿದೆ.ಇದರಲ್ಲಿ 1590ಜನರು ಹೋಮ್ … [Read more...] about ಭಾನುವಾರ 328 ಕೋವಿಡ್ ಪ್ರಕರಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar