ಸಾಗರ ರಸ್ತೆಯ ಕಲ್ಲಾಬೇ ಕ್ರಾಸ್‌ನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ರಮೇಶ ಬಾದಿ ಎನ್ನುವ ವ್ಯಕ್ತಿ ತನ್ನ ತಾಯಿಯಾದ ಸರೋಜ ಬಾದಿಯನ್ನು ಕುಂಟವಾಣಿಯಿಂದ ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆಎದುರಿನಿಂದ ವೇಗವಾಗಿ ಬಂದ ಮೋಟಾರ್ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದ್ದು ಮೂವರು ಗಂಭೀರವಾಗಿ ಗಾಯಗೊಂದಿದ್ದರು, ಮೋಟಾರ್ ಬೈಕ ಪ್ರದೀಪ್ ರಾಮಯ್ಯ ಗೊಂಡನಿಗೆ … [Read more...] about ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ;ಓರ್ವ ಯುವಕ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೈಲ್ವೆ ಹಳಿಗೆ ತಲೆಯೊಡ್ಡಿ ಯುವಕ ಆತ್ಮಹತ್ಯೆ
ಅಂಕೋಲಾ : ರೈಲ್ವೆ ಹಳಿಗೆ ತಲೆಯೊಡ್ಡಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಿದೆವರವಾಡಾ ಬಳಿ ನಡೆದಿದೆ.ಪಟ್ಟಣದ ಅಂಬಾರಕೊಡ್ಲ ನಿವಾಸಿ ವಸಂತ ಗೌಡ (27) ಆತ್ಮಹತ್ಯೆ ಮಾಡಿಕೊಂಡ ಯುವಕ, ಕೂಲಿ ಕೆಲಸ ಮಾಡಿಕೊಂಡು ಸಂಸಾರಕ್ಕೆ ಆಸರೆಯಾಗಿದ್ದ ಯುವಕ ಆಗಾಗ ಹೊಟ್ಟೆ ನೋವಿನಿಂದ ಬಳಲುತ್ತಿದ್ದೆನೆಂದು ಸ್ಥಳೀಯರು ಹೇಳುತ್ತಿದ್ದಾರೆ.ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ರೈಲ್ವೆ ಹಳಿಗೆ ತಲೆಯೊಡ್ಡಿ ಯುವಕ ಆತ್ಮಹತ್ಯೆ
ಕೋವಿಡ್ ಮಾರ್ಗ ಸೂಚಿಯಂತೆ ಹಬ್ಬ ಆಚರಣೆಗೆ ಸೂಚನೆ
ಹೊನ್ನಾವರ : ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸುವ ಕುರಿತು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ತಾಲೂಕಾ ವ್ಯಾಪ್ತಿಗಳಲ್ಲಿ ಯಾವುದೇ ಹಬ್ಬಗಳನ್ನು ಜನ ಸೇರದಂತೆ ಸಾಂಕೇತಿಕವಾಗಿ ಆಚರಿಸಬೇಕಿದೆ ಎಂದು ತಹಶೀಲ್ದಾರ್ ನಾಗರಾಜ್ ನಾಯ್ಕಡ್ ತಿಳಿಸಿದ್ದಾರೆ.ರಾಜ್ಯದಲ್ಲಿ ಹೊಸ ನಿಯಮ ಜಾರಿಯಾಗಿದ್ದು, ಜ.13 ರ ಹುರುವಾರದಿಂದ ಮುಂದಿನ ಆದೇಶದವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿAದ ಬೆಳಿಗ್ಗೆ 5 ಗಂಟೆಯ … [Read more...] about ಕೋವಿಡ್ ಮಾರ್ಗ ಸೂಚಿಯಂತೆ ಹಬ್ಬ ಆಚರಣೆಗೆ ಸೂಚನೆ
ಐದಕ್ಕಿಂತ ಹೆಚ್ಚು ಸೋಂಕು ಪತ್ತೆಯಾಗುವ ಶಾಲೆಗಳು ಒಂದು ವಾರ ಕಾಲ ಬಂದ್ : ಡಿಸಿ
ಕಾರವಾರ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಸದ್ಯ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದ್ದರಿಂದ ಹಾಗೂ ಐದಕ್ಕಿಂತ ಹೆಚ್ಚು ಸೋಂಕು ಪತ್ತೆಯಾಗುವ ಶಾಲೆಗಳಲ್ಲಿ ಮಾತ್ರ ಒಂದು ವಾರಗಳ ಕಾಲ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.ಸರ್ಕಾರ ಆದೇಶ ಮಾಡಿದ ಹಿನ್ನಲೆಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ … [Read more...] about ಐದಕ್ಕಿಂತ ಹೆಚ್ಚು ಸೋಂಕು ಪತ್ತೆಯಾಗುವ ಶಾಲೆಗಳು ಒಂದು ವಾರ ಕಾಲ ಬಂದ್ : ಡಿಸಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ
ಯಲ್ಲಾಪುರ:ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಪಡೆಯಬೇಕಾದರೆ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಗುರಿಯನ್ನು ಬರೆದಿಟ್ಟುಕೊಂಡು ಪ್ರತಿನಿತ್ಯ ಆ ಗುರಿಯನ್ನು ತಲುಪಲು ಕಾರ್ಯ ಪ್ರವೃತ್ತರಾಗಬೇಕು. ದೇಹ ಮತ್ತು ಮನಸ್ಸಿನ ಸ್ವಾಸ್ಥö್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮೋಟಿವೇಶನಲ್ ಆ್ಯಂಡ್ ಸ್ಕಿಲ್ ಟ್ರೇನರ್, ಯೋಗಿ ಟಾರ‍್ಸ್ ಪಾಯಿಂಟ್‌ನ ತರಬೇತುದಾರ ಯೋಗೇಶ ಶಾನಭಾಗ ಮಾತನಾಡಿದರು.ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, … [Read more...] about ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

