• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಡಿವೈಡರ್‌ಗೆ ಕಾರು ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

January 3, 2022 by Deepika Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ್ ಸಮೀಪ ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಘಟನೆ ನಡೆದಿದೆ.ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟಿçÃಯ ಹೆದ್ದಾರಿ 66ರಲ್ಲಿ ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರ್ ಚಲಾಯಿಸಿಕೊಂಡು ಬಂದವನು ಕಾಸರಕೋಡ ಇಕೋ ಬೀಚ್ ಕ್ರಾಸ್ ಹತ್ತಿರ ರಸ್ತೆಗೆ … [Read more...] about ಡಿವೈಡರ್‌ಗೆ ಕಾರು ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

ಹರಿಯಾಣದಲ್ಲಿ ಭೂಕುಸಿತ : 4 ಸಾವು

January 3, 2022 by Deepika Leave a Comment

ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕವಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಸರ್ಕಾರ ತುರ್ತು ರಕ್ಷಣಾ ಕರ‍್ಯಾಚರಣೆಗಳನ್ನು ಕೈಗೊಂಡಿದೆ. … [Read more...] about ಹರಿಯಾಣದಲ್ಲಿ ಭೂಕುಸಿತ : 4 ಸಾವು

ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ

January 3, 2022 by Jayaraj Govi Leave a Comment

ಯಲ್ಲಾಪುರ : ತಾಲೂಕಿನಲ್ಲಿ ವರ್ಷವಿಡೀ ಸುರಿದ ಭಾರಿ ಮಳೆಗೆ ಎಲ್ಲ ಭಾಗದ ರಸ್ತೆಗಳು ಹಾನಿಗೊಳಗಾಗಿದ್ದು, ಪ್ರಮುಖವಾಗಿ ಕರಾವಳಿಯನ್ನು ಉತ್ತರ ಕರ್ನಾಟಕ ಭಾಗದೊಂದಿಗೆ ಬೆಸೆಯುವ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆರತಿಬೈಲ್‌ ಘಟ್ಟದಿಂದ ಅರಬೈಲ್‌ ಘಟ್ಟದ ವರೆಗೆ ರಸ್ತೆಯು ಈ ಬಾರಿಯ ಮಳೆಗಾಲದಲ್ಲಾದ ಭೂಕುಸಿತದಿಂದಾಗಿ ಸಂಪೂರ್ಣ ಹಾಳಾಗಿದ್ದು, ಈವರೆಗೂ ದುರಸ್ಥಿ ಕಾರ್ಯಕ್ಕೆ ಆಗದಿರುವುದು ಸಾರ್ವಜನಿಕರ ಹಾಗೂ ಪ್ರಯಾಣಿಕರ ಆಕ್ರೋಶ ಕ್ಕೆ … [Read more...] about ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ

ಅತಿಥಿ ಉಪನ್ಯಾಸಕರಿಂದ ಬೇಡಿಕೆ ಈಡೇರುಸುವಂತೆ ಸಚಿವ ಶಿವರಾಮ ಹೆಬ್ಬಾರರಿಗೆ ಮನವಿ

January 2, 2022 by Jayaraj Govi Leave a Comment

ಯಲ್ಲಾಪುರ : ತಾಲೂಕಿನ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರುಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರರಿಗೆ ಯಲ್ಲಾಪುರ ದಲ್ಲಿ ಮನವಿ ಸಲ್ಲಿಸಿದರು.ಮನವಿಯಲ್ಲಿ ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,000 ಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಸಕರು ಅತ್ಯಂತ ಕಡಿಮೆ ಗೌರವಧನದಲ್ಲಿ (11,000 ಹಾಗೂ 13,000) ಹಲವಾರು ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದೇವೆ.ಈ ಎಲ್ಲಾ ಅತಿಥಿ ಉಪನ್ಯಾಸಕರು ಸೇವಾಭದ್ರತೆಗಾಗಿ ಮತ್ತು ವೇತನ … [Read more...] about ಅತಿಥಿ ಉಪನ್ಯಾಸಕರಿಂದ ಬೇಡಿಕೆ ಈಡೇರುಸುವಂತೆ ಸಚಿವ ಶಿವರಾಮ ಹೆಬ್ಬಾರರಿಗೆ ಮನವಿ

ಪಟ್ಟಣ ಪಂಚಾಯತಿಯ  ಸಭೆ: ಸ್ಮಶಾನಗಳ ಅಭಿವೃದ್ಧಿಗೆ ಹಣ ವಿನಿಯೋಗಕ್ಕೆ ನಿರ್ಣಯ

January 2, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣ ಪಂಚಾಯತಿಯ ಸಾಮಾನ್ಯ  ಸಭೆ ಅಧ್ಯಕ್ಷೆ ಸುನಂದಾ ದಾಸ್ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತಿ ಸಭಾಭವನದಲ್ಲಿ,  ನೂತನ ಮುಖ್ಯಾಧಿಕಾರಿ ಸಂಗನಬಸಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.ತರಕಾರಿ ಮಾರುಕಟ್ಟೆಯನ್ನು ಸುಸಜ್ಜಿತಗೊಳಿಸಿ ವ್ಯಾಪಾರಿಗಳಿಗೆ ಮಾರಾಟಕ್ಕೆ ಟೆಂಡರ್ ಮೂಲಕ ಅಂಗಡಿಗಳನ್ನು ಆದಷ್ಟು ಬೇಗ ಒದಗಿಸಿ, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವುದುನ್ನು ತಡೆಯಬೇಕೆಂದು ಸದಸ್ಯ ರಾಧಾಕೃಷ್ಣ ನಾಯ್ಕ ಸೂಚಿಸಿದರು.ಪಟ್ಟಣದಲ್ಲಿ ಹೆಚ್ಚುತ್ತಿರುವ ಹಂದಿಗಳನ್ನು … [Read more...] about ಪಟ್ಟಣ ಪಂಚಾಯತಿಯ  ಸಭೆ: ಸ್ಮಶಾನಗಳ ಅಭಿವೃದ್ಧಿಗೆ ಹಣ ವಿನಿಯೋಗಕ್ಕೆ ನಿರ್ಣಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,529 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar