• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD Recruitment 2023 

March 11, 2023 by Sachin Hegde Leave a Comment

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD Recruitment 2023 

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD recruitment 2023 ಕರ್ನಾಟಕ ಅರಣ್ಯ ಇಲಾಖೆ ನಲ್ಲಿ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು:ಕರ್ನಾಟಕ ಅರಣ್ಯ ಇಲಾಖೆ (KFD)ಹುದ್ದೆಗಳ ಹೆಸರು; ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರುಒಟ್ಟು ಹುದ್ದೆಗಳು; … [Read more...] about ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD Recruitment 2023 

ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new Recruitment 2023 Apply for 46 posts

March 7, 2023 by Sachin Hegde Leave a Comment

ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new Recruitment 2023 Apply for 46 posts

ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new recruitment 2023 Apply for 46 posts ಭಾರತೀಯ ಆಹಾರ ನಿಗಮ (ಎಫ್‌ಸಿಐ) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ಭಾರತೀಯ ಆಹಾರ ನಿಗಮ (ಎಫ್‌ಸಿಐ)ಹುದ್ದೆಗಳ ಸಂಖ್ಯೆ: 46ಉದ್ಯೋಗ ಸ್ಥಳ: ಅಖಿಲ ಭಾರತಹುದ್ದೆಯ ಹೆಸರು: ಸಹಾಯಕ ಜನರಲ್ … [Read more...] about ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new Recruitment 2023 Apply for 46 posts

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

March 5, 2023 by Sachin Hegde Leave a Comment

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆಶಿರಸಿ:ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.ತೆರೆಯುವಂತೆ ಹೇಳಿಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

February 24, 2023 by Sachin Hegde Leave a Comment

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ. ಒಂದೇ … [Read more...] about  ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ

February 24, 2023 by Sachin Hegde Leave a Comment

ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕಹೊನ್ನಾವರ : ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ನೆರೆಹಾವಳಿ ಮತ್ತು ಕರೋನಾದಂತಹ ರೋಗದಿಂದ ಜನತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಡೆ ಕಣ್ಣೆತ್ತಿಯೂ ನೋಡದ ದೇಶದ ಪ್ರಧಾನಿ ನರೇಂದ್ರ ಮೋದಿ,ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ, ವಾರಕ್ಕೆ ಎರಡು ಬಾರಿ ರಾಜ್ಯಕ್ಕೆ ಬಂದು ಸುಳ್ಳು ಬರವಸೆ ನೀಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ … [Read more...] about ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,121 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar